ದಾವಣಗೆರೆ: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾಗಿರುವ ನೂರಾರು ಅಸಹಜ ಸಾವು ಪ್ರಕರಣ ಎಸ್ ಐಟಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ದಾವಣಗೆರೆಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಜನರ ಅಪೇಕ್ಷೆಯಂತೆ ಎಸ್ ಐಟಿ ...
ಬೆಂಗಳೂರು: ಅಳಿಯ, ಮಾವನ ಜಗಳ ನಿಲ್ಲಿಸಲು ಹೋದ ಪೊಲೀಸ್ ಪೇದೆಗೆ ಚಾಕುವಿನಿಂದ ಇರಿದ ಘಟನೆಯೊಂದ ಚಾಮರಾಜನಗರಪೇಟೆಯ ವಾಲ್ಮೀಕಿ ನಗರದಲ್ಲಿ ಶನಿವಾರ ನಡೆದಿದೆ. ವರದಿಗಳ ಪ್ರಕಾರ ಅಳಿಯ ತಬ್ರೇಜ್, ಮಾವ ಮೊಹಮ್ಮದ್ ಶಫೀವುಲ್ಲಾ ಎಂಬವರ ನಡುವೆ ಗಲಾಟೆ ನಡೆದಿತ್ತು. ತಬ್ರೇಜ್ ತನ್ನ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದಿದ್ದನು. ಹೀಗಾಗಿ ಶಫೀವುಲ್ಲಾ,...
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಹತ್ತಿಕೊಂಡಿದ್ದ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕೆಎಂಸಿ ಆಸ್ಪತ್ರೆಯಲ್ಲಿ ನಡೆದಿದೆ. ಜಿ.24ರಂದು ಈ ದುರ್ಘಟನೆ ನಡೆದಿತ್ತು. ಘಟನೆಯಲ್ಲಿ ಶಿಕ್ಷಕಿ ಗಂಗಮ್ಮ ಸೇರಿದಂತೆ ಅವರ ಪತಿ ಮತ್...
ಹಾವೇರಿ: ಪೋಷಕರು ಬೈದರು ಎಂದು ನೊಂದು ಮನೆ ಬಿಟ್ಟು ಹೋಗಿದ್ದ ಅಕ್ಕ ತಂಗಿ ಇಬ್ಬರನ್ನು ಪುಣೆಯಲ್ಲಿ ಪತ್ತೆ ಹಚ್ಚಲಾಗಿದೆ. ಹಾವೇರಿಯ ಅಬ್ದುಲ್ ಖಾದರ್ ಲೋಹಾರ್ ಪುತ್ರಿಯರಾದ ಉಮರ್ ಖೈರ್ ಫಾತಿಮಾ ಮತ್ತು ಉಮ್ಮಿ ಹಬೀಬಾ ನಾಪತ್ತೆಯಾಗಿದ್ದರು. ಈ ಸಂಬಂಧ ಹಾವೇರಿ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾವೇರಿಯ ಲಯನ...
ಮುಂಬೈ: ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಕಾರಿನಲ್ಲಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಹಾರಾಷ್ಟ್ರದ ಲೋನಾವಾಲಾದಲ್ಲಿ ನಡೆದಿದೆ. ತುಂಗೌಲಿ ಪ್ರದೇಶದಲ್ಲಿ ಮಹಿಳೆ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ದುಷ್ಕರ್ಮಿಗಳು ಅಪಹರಿಸಿದ್ದು, ಬಳಿಕ ಕಾರಿನಲ್ಲಿ ಅತ್ಯಾಚಾರ ನಡೆಸಿದ್ದಾರೆ. ಘಟನೆ ...
ಬೆಂಗಳೂರು: ಕಾಂಗ್ರೆಸ್ ಮುಖಂಡರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ. ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ಕೈದು ಜನರ ತಂಡ, ಡಾಬಾವೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ನಂಜೇಶ್(45) ಎನ್ನ...
ಬೆಂಗಳೂರು: ಇಂಡಿಯನ್ ಬ್ಯಾಂಕ್ ನಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1,500 ಅಪ್ರೆಂಟಿಸ್ ಹುದ್ದೆಗಳಿದ್ದು, 42 ಹುದ್ದೆಗಳನ್ನು ಕರ್ನಾಟಕಕ್ಕೆ ಮೀಸಲಿಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಶಿಕ್ಷಣ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್...
ಕಾರವಾರ: ಕೆಎಫ್ ಡಿ(ಮಂಗನ ಕಾಯಿಲೆ)ಗೆ 11 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ನಡೆದಿದೆ. ಆರವ್(11) ಮೃತಪಟ್ಟ ಬಾಲಕನಾಗಿದ್ದಾನೆ. ಏಪ್ರಿಲ್ ನಲ್ಲಿ ಆರವ್ ಗೆ ಕೆಎಫ್ ಡಿ ಕಾಯಿಲೆ ಇರುವುದು ದೃಢಪಟ್ಟಿತ್ತು. ಬಾಲಕನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡಲ್ಲಿ ರಣ ಗಾಳಿ--ಮಳೆ ಮುಂದುವರಿದಿದೆ. ನಿರಂತರ ಧಾರಾಕಾರ ಮಳೆಗೆ ಶೃಂಗೇರಿಗರ ಜನಜೀವನ ಅಸ್ತವ್ಯಸ್ತವಾಘಿದೆ. ಶೃಂಗೇರಿ ಜನಸಾಮಾನ್ಯರ ಜೊತೆ ಶಾರದಾಂಬೆ ಭಕ್ತರು ಕಂಗಾಲಾಗಿದ್ದಾರೆ. ತುಂಗಾ ನದಿಯ ಅಬ್ಬರಕ್ಕೆ ಪ್ರವಾಸಿಗರ ಕಾರುಗಳ ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ನಿಂತಿದ್ದ ಪ್ರವಾಸಿಗರ ಕಾರುಗಳು ಜಲಾ...
ಬಜಪೆ: ದ.ಕ. ಜಿ.ಪಂ.ಹಿ.ಪ್ರಾ ಶಾಲೆ ಕರಂಬಾರು, ಹಳೆ ವಿದ್ಯಾರ್ಥಿ ಸಂಘ (ರಿ) ಕರಂಬಾರು, ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಕರಂಬಾರು ಶಾಲಾ ಮೈದಾನದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮುಲ್ಕಿ ಮೂಡಬಿದ್ರೆ ಜನಪ್ರಿಯ ಶಾಸಕರಾದ ಉಮಾನಾಥ ಕೋಟ್ಯಾನ್ ಉದ್ಘಾಟಿಸ...