ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಂದೂಕು ದುರಸ್ತಿಪಡಿಸುವ ಅಂಗಡಿಗಳಿಗೆ ದಾಳಿ ನಡೆಸಿದ ಪೊಲೀಸರು ಭಾರೀ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ ಹಚ್ಚಿದ್ದು ಆರು ಜನರನ್ನು ಬಂಧಿಸಿದ್ದಾರೆ. ಬಾಳೆಹೊನ್ನೂರು, ಬಾಳೂರು, ಕಳಸ ಹಾಗೂ ಎನ್ ಆರ್ ಪುರ ಠಾಣೆ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದೆ. ಪರವಾನಿಗೆ ರಹಿತ 41 , ಪರವಾನಿಗೆ ...
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಶಾಸಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಸಚಿವ ಮತ್ತು ಕರ್ನಾಟಕದ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ವಿಶ್ವಾಸದಿಂದ ನುಡಿದರು. ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡ...
ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿ.ಟಿ.ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಚ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ನಡೆದ ಬಳಿಕ ಚಾಮರಾಜನಗರಕ್ಕೆ ರಾಜಕೀಯ ಚಾಣಕ್ಯ ಬಿ.ಎಲ್.ಸಂತೋಷ್ ಎಂಟ್ರಿ ಕೊಟ್ಟು ಪಕ್ಷದ ಪ್ರಮುಖರ ಜೊತೆ ಸಭೆ ನಡೆಸುತ್ತಿದ್ದಾರೆ. ಚಾಮರಾಜನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಮ...
ಬೆಂಗಳೂರು: ಪ್ರತಿಭಟನೆಗೆ ಬಂದಿದ್ದ ಶಿಕ್ಷಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಂಕರಪ್ಪ ಬೋರಡ್ಡಿ(47) ಮೃತಪಟ್ಟ ಶಿಕ್ಷಕ. ಶಂಕರಪ್ಪ ಬೋರಡ್ಡಿ ರಾಯಚೂರು ಜಿಲ್ಲೆ ಸಿಂಧನೂರು ಮೂಲದ ಶಿಕ್ಷಕ ಎನ್ನಲಾಗಿದೆ. ಪಿಂಚಣಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಅನುದಾನಿತ ಶಾಲಾ ಶಿಕ್ಷಕರು ಪ್ರ...
ಬೆಂಗಳೂರು: ಹಿರಿಯ ನಟ ಅನಂತ್ ನಾಗ್ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ನಿನ್ನೆ ಸುದ್ದಿ ಹಬ್ಬಿತ್ತು. ಆದರೆ ಈ ಸುದ್ದಿಗೆ ಸ್ವತಃ ನಟ ಆನಂತ್ ನಾಗ್ ಅವರೇ ತೆರೆ ಎಳೆದಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿ ಸ್ಪಷ್ಟನೆ ನೀಡಿರುವ ನಟ ಅನಂತ್ ನಾಗ್, ನಾನು ಯಾವುದೇ ರಾಜಕೀಯ ಪಕ್ಷ ಸೇರಲ್ಲ, ಬಿಜೆಪಿಯನ್ನೂ ಸೇರಲ್ಲ, ಯಾವುದೇ ಪಕ್ಷಕ್ಕೆ...
ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಕಿತ್ತಾಟ ಮತ್ತೊಂದು ಹಂತಕ್ಕೆ ತಲುಪ್ಪಿದ್ದು ಈ ನಡುವೆ ವೈಯಕ್ತಿಕ ತೇಜೋವಧೆ ಆರೋಪದ ಮೇಲೆ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ರೋಹಿಣಿ ಸಿಂಧೂರಿ ನೋಟಿಸ್ ಮೂಲಕ ಎಚ್ಚರಿಕೆ ನೀಡಿದ್ದಾರೆ. ಡಿ. ರೂಪಾ ಅವರಿಗೆ ಹಿರಿಯ ವಕೀಲ...
ಚಲಿಸುತ್ತಿದ್ದ ಕಾರಿನೊಳಗೆ ಅಲ್ಯೂಮಿನಿಯಂ ಪಟ್ಟಿಗಳು ಹೊಕ್ಕು ಕಾರು ಚಾಲಕ ಪವಾಡ ಸದೃಶ್ಯವಾಗಿ ಪಾರಾದ ಘಟನೆ ಮಂಗಳೂರು ನಗರದ ನಂತೂರು ಜಂಕ್ಷನ್ನಲ್ಲಿ ನಡೆದಿದೆ. ಅಲ್ಯೂಮಿನಿಯಂ ಪಟ್ಟಿ ಕೊಂಡೊಯ್ಯುತ್ತಿದ್ದ ಪಿಕಪ್ ವಾಹನ ಸಡನ್ ಬ್ರೇಕ್ ಹಾಕಿದ ಪರಿಣಾಮ ಅಲ್ಯುಮಿನಿಯಂ ಪಟ್ಟಿಗಳು ಹಿಂದೆ ಬರುತ್ತಿದ್ದ ಕಾರಿನೊಳಗೆ ನುಗ್ಗಿವೆ. ಈ ಸಂದರ್ಭದಲ್ಲಿ ...
ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ಕರರಹಿತ 25,000 ಕಿಲೋ ಲೀಟರ್ ಡೀಸೆಲ್ 2022-23ನೇ ಸಾಲಿಗೆ ಹೆಚ್ಚುವರಿಯಾಗಿ ವಿತರಿಸಲು ಇಂದು ದಿನಾಂಕ 22-02-2023 ರಂದು ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಸರ್ಕಾರವು ಕರರಹಿತ ಡೀಸೆಲ್ ನ್ನು ಡೆಲಿವರಿ ಪಾಯಿಂಟ್ ನಲ್ಲಿ ವಿತರಿಸಲು ಆದೇಶಿಸಿದ್ದು, 2022 - 23ನೇ ಸಾಲಿಗೆ ಆರ್ಥಿಕ ವರ್ಷ ಏಪ್ರಿಲ್ ...
ಬೆಂಗಳೂರು: ತಂತ್ರಜ್ಞಾನ ಮತ್ತು ಸೇವಾ ಮನೋಭಾವ ಜೊತೆಗೂಡಿದರೆ, ದೇಶದಲ್ಲಿ ಸರ್ಕಾರದ ವ್ಯವಸ್ಥೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಿಗೆ ತಲುಪಿಸಲು ಸಾಧ್ಯ ಎನ್ನುವುದನ್ನು ಗ್ರಾಮ ಒನ್ ಕಾರ್ಯಕ್ರಮದ ಯಶಸ್ಸು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ವಿಕಾಸಸೌಧದಲ್ಲಿ ಹಮ್ಮಿಕೊಳ್ಳ...