ಬೆಂಗಳೂರು: ಏಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ...
ಬೆಂಗಳೂರು: ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರಗಳ ಸಾಧನೆಯನ್ನು ಪ್ರತಿ ಗ್ರಾಮ ಮತ್ತು ಬೂತ್ಗೆ ತಲುಪಿಸುವ ಉದ್ದೇಶದಿಂದ ಪ್ರಗತಿ ರಥಗಳು ರಾಜ್ಯದಲ್ಲಿ ಸಂಚರಿಸಲಿವೆ ಎಂದು ರಾಜ್ಯ ಸಂಚಾಲಕ ಎಸ್.ವಿ. ರಾಘವೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...
ಬೀದರ್: ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆ ಹುಮನಾಬಾದ್ ನ ಹೊರವಲಯದಲ್ಲಿರುವ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್ – ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು ಅನುಯಾಯಿಗಳೊಂದಿಗೆ ನಿಂತಿದ್ದ ವೇಳೆ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ...
ಕರಾರಸಾ ನಿಗಮವು ಸೇರ್ಪಡೆಗೊಳಿಸುವ 50 ವೋಲ್ವೋ ಸ್ಲೀಪರ್ ವಾಹನಗಳ ಪೈಕಿ ಮೊದಲ ಹಂತವಾಗಿ ಇಂದು 15 “ಅಂಬಾರಿ ಉತ್ಸವ” ಸ್ಲೀಪರ್ ವಾಹನಗಳನ್ನು ಕಾರ್ಯಾಚರಣೆಗೆ ಬಿಡುಗಡೆ ಮಾಡಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಕರಾರಸಾ ನಿಗಮದ ವೋಲ್ವೋ ಬಿಸ್-VI 9600s ಮಾದರಿಯ ಮಲ್ಟಿ ಆಕ್ಸಲ್ “ಅಂಬಾ...
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಸಿ.ಟಿ. ರವಿ ಮನೆಗೆ ಆಗಮಿಸಿದ್ದು, ಈ ವೇಳೆ ಆರತಿ ಎತ್ತಿ, ಮನೆಗೆ ಬಾರುವ ದಾರಿಗೆ ಹೂವನ್ನ ಹಾಕಿ ನಡ್ಡಾ ಅವರನ್ನು ಸ್ವಾಗತಿಸಲಾಯಿತು. ಇದೇ ವೇಳೆ ಹುಲಿಕೆರೆ ಮಠದ ವೀರೂಪಾಕ್ಷ ಲಿಂಗ ಸ್ವಾಮಿ, ಶಂಕರದೇವರ ಮಠ ಚಂದ್ರಶೇಖರ ಸ್ವಾಮಿಜಿ, ಬಸವಮಂದಿರದ ಮರುಳಸಿದ್ದ ಸ್ವಾಮೀಜಿಗಳ ಆಶೀರ್ವಾ...
ಬೆಳ್ತಂಗಡಿ: ಜಾನಪದ ಕಲಾವಿದ ಬಹುಮುಖ ಪ್ರತಿಭೆ ಲಾಯಿಲ ಗ್ರಾಮದ ಹೆಚ್.ಕೃಷ್ಣಯ್ಯ ಅವರು ಫೆ.20ರಂದು ಸಂಜೆ ತನ್ನ ಮನೆಯಲ್ಲಿ ನಿಧನಹೊಂದಿದ್ದಾರೆ. ಅವರು ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದರು. ಲಾಯಿಲ ಗ್ರಾಮದ ಉತ್ಸಾಹಿ ಯುವಕ ಮಂಡಲವನ್ನು ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಇವರು ಆಕಾಶವಾಣಿ , ದೂರದರ್ಶನದಲ್ಲೂ ...
ವೇಣೂರು: ಅಜಿಲ ಸೀಮೆಯ ಪಟ್ಟದ ದೇವರಾದ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಹತ್ತನೇ ತರಗತಿ ಪಠ್ಯದಿಂದ ತೆಗೆದು ಹಾಕಿದ ವಿವಾದಿತ ವ್ಯಕ್ತಿ ರೋಹಿತ್ ಚಕ್ರತೀರ್ಥ ಆಗಮಿಸಲಿದ್ದು, ಇದರ ವಿರುದ್ಧ ಬಿಲ್ಲವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ರೋಹಿತ್ ಚಕ್ರತೀರ್ಥ ಅವರನ್ನು ...
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಕಾಯ್ದೆ ಮತ್ತು ಕಾನೂನುಗಳು ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸುವ ಮೂಲಕ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಿದ್ದಪಡಿಸಲಾದ 42 ಕೇಂದ್ರ ಅಧಿನಿಯಮಗಳು ಹಾಗೂ 32 ರಾಜ್ಯ ಅಧಿನಿಯಮಗಳ ಕನ್ನಡ ಆವೃತ್ತಿಗಳನ್ನು ಕಾನೂನು,ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿ...
ಬೆಂಗಳೂರು: ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳ ಜಟಾಪಟಿ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಕೂಡಲೇ ಮುಖ್ಯ ಕಾರ್ಯದರ್ಶಿ ಅವರು ಇಬ್ಬರು ಅಧಿಕಾರಿಗಳ ಮೇಲೆ ಚಾಟಿ ಬೀಸಿ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು...
ಬೆಂಗಳೂರು: ಕರ್ನಾಟಕದ ಬಿಜೆಪಿ ಸರಕಾರವು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಉಡುಪಿಯಲ್ಲಿ ಇಂದು ಜಿಲ್ಲಾ ಬೂತ್ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ತಳಮಟ್ಟದಲ್ಲಿ ಬಲಪಡಿಸಿ. ಬಿಜೆಪಿ ಸರಕಾರಗಳ ವಿಶೇಷ ಸಾಧನೆಗಳನ್ನು...