ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದಿಢೀರ್ ಎದೆ ಹಾಗೂ ಭುಜನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ತಪಾಸಣೆ ನಡೆಸಿದ ಘಟನೆ ಮಂಗಳೂರಲ್ಲಿ ನಡೆಯಿತು. ಉಡುಪಿಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ ವೇಳೆ ದಿಢೀರ್ ಎದೆ ಮತ್ತು ಭುಜದಲ್ಲಿ ನೋವು ಕಾಣಿಸಿಕೊಂಡಿತ್ತು.ಕೂಡಲೇ ಅವರನ್ನ...
ಡ್ರೋನ್ ಸರ್ವೆ ಕಾರ್ಯದಲ್ಲಿ ಅಕ್ರಮವಾಗಿದೆಯೆಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಸೂಕ್ತ ತನಿಖೆಯಾಗಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ವಿ ಸದಂ, “ಸಚಿವ ಸಂಪುಟದಲ್...
ಬೆಂಗಳೂರು: ನನ್ನ ವಿರುದ್ಧ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಇಬ್ಬರೂ ಬಂದು ಸ್ಪರ್ಧೆ ಮಾಡಲಿ ಎಂದು ಸಚಿವ ಮುನಿರತ್ನ ಸವಾಲು ಹಾಕಿದರು. ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್.ಆರ್.ನಗರದಲ್ಲಿ ಕುಸುಮಾರನ್ನು ಗೆಲ್ಲಿಸೋದು ಯಾಕೆ? ಬೇಕಿದ್ರೆ ನನ್ನ ವಿರುದ್ಧ ಡಿಕೆಶಿ ಹಾಗೂ ಸಂಸದ ಡಿ.ಕೆ.ಸುರೇಶ್ ಇಬ್ಬರೂ ಬಂದು ಸ್...
ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ನಡುವಿನ ಕಿತ್ತಾಟಕ್ಕೆ ಸಿಎಂ ಬೊಮ್ಮಾಯಿ ಅಸಮಾಧಾನ ಹೊರ ಹಾಕಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳು ಹೀಗೆ ಬಹಿರಂಗವಾಗಿ ಮಾತನಾಡುವುದು, ಕಿತ್ತಾಡುವುದು ಶೋಭೆ ತರುವುದಿಲ್ಲ ಎಂದಿದ್ದಾರೆ. ಇಬ್ಬರು ಅಧಿಕಾರಿಗಳಿಗೆ ನೊಟೀಸ್ ನೀಡಲು ಸಿಎಂ ಸೂಚನೆ ನೀಡಿದ್ದು,...
ಬೆಳ್ತಂಗಡಿ: ತಾಲೂಕಿನ ಕೊಕ್ರಾಡಿಯಲ್ಲಿ ಬೈಕಿಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಉಜ್ವಲ್ ಹೆಗ್ಡೆ (19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮನೆಯಿಂದ ಮೂಡಬಿದ್ರೆಯ ಕಾಲೇಜಿಗೆಂದು ಹೊರಟಿದ್ದ ಉಜ್ವಲ್ ಚಲಾಯಿಸುತ್ತಿದ್ದ ಬೈಕಿಗೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಪಿಕಪ...
ಚಿಕ್ಕಮಗಳೂರು: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ--ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನ 30 ವರ್ಷದ ಪ್ರಕಾಶ್ ಹಾಗೂ 33 ವರ್ಷದ ಪ್ರವೀಣ್ ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾತ ಮಾನಸಿಕ ಅಸ್ವ...
ಬೀಜಿಂಗ್/ ವಾಷಿಂಗ್ಟನ್: ಚೀನಾ ಹಾಗೂ ಅಮೆರಿಕ ನಡುವೆ ಬಲೂನ್ ವಿಚಾರವಾಗಿ ತೀವ್ರವಾದ ವಾಗ್ವಾದ ನಡೆದಿದೆ. ಒಂದೆಡೆ ಚೀನಾ ಅಮೆರಿಕಕ್ಕೆ ಬೇಹುಗಾರಿಕಾ ಬಲೂನ್ ಹಾರಿಸಿದೆ. ಇನ್ನೊಂದೆಡೆ ಈ ಬಲೂನ್ ನ್ನು ಅಮೆರಿಕ ಬ್ಲಾಸ್ಟ್ ಮಾಡಿದೆ. ಇದೀಗ ನಮ್ಮ ಬಲೂನ್ ಮುಟ್ಟಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಚೀನಾ ಅಮೆರಿಕಕ್ಕೆ ಎಚ್ಚರಿಕೆ ಸಂದೇಶ ರವಾನಿಸಿ...
ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಇಂದು ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾ ಅವರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸ...
ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಭಕ್ತಾದಿಗಳು ಬೆಚ್ಚಿ ಬಿದ್ದಿರುವ ಘಟನೆ ಇಂದು ನಡೆದಿದೆ. ಹೌದು..., ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ "'ನಾಗಮಲೆ" ಎಂಬಲ್ಲಿ ಬಂಡೆ ಮೇಲಿಂದ ಹಾರಿ ಬೆಂಗಳೂರಿನ ಕೆಂಗೇರಿಯ ಶ್ರೀನಿಧಿ ಎಂಬ ಯುವಕ ಸಾವಿಗೆ ಶ...
ಕಡಬ: ಬೆಳ್ಳಂ ಬೆಳಗ್ಗೆ ಆನೆ ದಾಳಿಗೆ ಇಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ಸಂಭವಿಸಿದೆ. ರಂಜಿತಾ (21) ಹಾಗೂ ರಮೇಶ್ ರೈ ನೈಲ (55) ಮೃತಪಟ್ಟವರು. ರಂಜಿತಾ ರೆಂಜಿಲಾಡಿ ಹಾಲು ಸೊಸೈಟಿ ಉದ್ಯೋಗಿಯಾಗಿದ್ದು, ಬೆಳಗ್ಗೆ ಸೊಸೈಟಿಗೆ ತೆರಳುವ ವೇಳೆ ಮನೆ ಸಮೀಪ ಆಕೆಯ ಮೇಲೆ ಆನೆ ದಾಳಿ ನಡೆಸಿದೆ. ಆಕೆ ಬೊಬ್ಬೆ ಹೊಡೆದ ...