ಬೆಂಗಳೂರು: ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ಗಿಲ್ ಅವರ ನಡುವಿನ ಮುಸುಕಿನ ಗುದ್ದಾಟ ಇದೀಗ ಬೀದಿಗೆ ಬಂದಿದ್ದು, ರೂಪಾ ಅವರು ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಬಿಡುಗಡೆ ಮಾಡಿ ಹಲವು ಆರೋಪಗಳನ್ನು ಮಾಡಿದ್ದಾರೆ. ಇನ್ನೂ ತಮ್ಮ ಫೋಟೋಗಳ ಬಗ್ಗೆ ಸ್ಪಷ್ಟನೆ ನೀಡಿರುವ ರೋಹಿಣಿ ಸಿಂಧೂರಿ, ನಾನು ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಫೋಟೋಗಳನ್ನ...
ಉಡುಪಿ: ಯಕ್ಷಗಾನದ ನೆಪದಲ್ಲಿ ದಲಿತರ ಬಗ್ಗೆ ಕೀಳುಮಟ್ಟದ ಭಾಷೆ ಪ್ರಯೋಗಿಸಿ ಮಾತನಾಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ದಲಿತಪರ ಸಂಘಟನೆಯೊಂದು ದೂರು ದಾಖಲಿಸಿದೆ. ಅಂಬೇಡ್ಕರ್ ಸೇನೆ ಉಡುಪಿ ಘಟಕದ ಜಿಲ್ಲಾಧ್ಯಕ್ಷ ಶಶಿ ಕುಮಾರ್ ಅವರು ಇಂದು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ...
ಬೆಂಗಳೂರು: ಕರ್ನಾಟಕದಲ್ಲಿ ಮಹಿಳಾ ಐಎಎಸ್ -- ಐಪಿಎಸ್ ಅಧಿಕಾರಿಗಳ ನಡುವೆ ವಾಕ್ಸಮರ ಶುರುವಾಗಿದೆ. ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹಾಗೂ ರೋಹಿಣಿ ಸಿಂಧೂರಿ ಸಂಧಾನ ಯತ್ನ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲೇ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಫೇಸ್ಬುಕ್ನಲ್ಲಿ...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎಲ್ಲಾ ಪೊಲೀಸ್ ಠಾಣೆ ಗಳ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಡೆಯಬಹುದಾದ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನೂತನ ಎಂಸಿಸಿಟಿಎನ್ ಎಸ್ ( ಮೊಬೈಲ್ ಕ್ರೈಂ & ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ ವರ್ಕ್ ಸಿಸ್ಟಂ ಪೋರ್ಟಬಲ್ ಸ್ಕ್ಯಾನರ್ ಬಳಕೆಯನ್ನು ಪರಿಣ...
ಹಾವೇರಿ (ಶಿಗ್ಗಾವಿ): ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ, ಸಾಧಕ, ಹಾಗೂ ಪ್ರೇರಣಾ ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಾಜಿ ಮಹಾರಾಜರ 396 ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಸಾವಿನ ನಂತರವೂ ಪ್ರಬಲ ಶಕ್ತಿ ಜನಪ್ರಿಯತೆ ಹೊಂದಿರುವವರು ವಿರಳ. ಅಂಥವರನ್ನು ನಾ...
ಬೆಂಗಳೂರು: ಜೆಡಿಎಸ್ ಸಂಘಟನೆ ಹಾಗೂ ಚುನಾವಣೆಗೆ ಭರದಿಂದ ಸಿದ್ಧತೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಾಳೆ (ಫೆ.20, ಸೋಮವಾರ) ಪಕ್ಷದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರ ಜತೆ ನೇರವಾಗಿ ಫೋನ್ ಕರೆಯಲ್ಲಿ ಮಾತನಾಡಲಿದ್ದಾರೆ. ಸ್ವತಃ ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ ಮಾಜಿ ಮುಖ್ಯಮಂತ್ರಿಗಳು, ...
ವಿಶೇಷ ಕಾರ್ಯಾಗಾರದ ನೆಪದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಧಾರ್ಮಿಕ ಸಂಘಟ...
ಸಾವಿಗೆ ಶರಣಾಗಲು ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಹೃದಯ ಹೃದ್ರಾವಕ ಘಟನೆ ಮಂಗಳೂರು ನಗರದ ಕುಂಪಲದಲ್ಲಿ ನಡೆದಿದೆ. ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ ಧನ್ಯಾ(17) ಮೃತ ವಿದ್ಯಾರ್ಥಿನಿ. ಇವರು ಮಂಗಳೂರು ನಗರದ ರಾಮಕೃಷ್ಣ ಕಾಲೇಜಿನ ದ್ವಿತೀಯ ಪಿಯು ...
ಮಂಗಳೂರು ನಗರದ ಬಲ್ಮಠ ಹಂಪನಕಟ್ಟೆ ರಸ್ತೆಯಲ್ಲಿರುವ ಮಂಗಳೂರು ಜ್ಯುವೆಲ್ಲರಿಗೆ ಹಾಡಹಗಲೇ ನುಗ್ಗಿ ಜ್ಯುವೆಲ್ಲರಿ ಸಿಬ್ಬಂದಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣ ನಡೆದು ಎರಡು ವಾರಗಳೆ ಕಳೆದರೂ ಆರೋಪಿಯ ಸುಳಿವು ಇನ್ನೂ ಸಿಕ್ಕಿಲ್ಲ. ಈ ಕೇಸ್ ಪೊಲೀಸರಿಗೆ ಸವಾಲಾಗಿಬಿಟ್ಟಿದೆ. ಅಂದು ಮಾಲೀಕ ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ಆಭ...
ಮಂಗಳೂರಲ್ಲಿ ಕಾಂಗ್ರೆಸ್ಸಿಗರು 'ಸಾಕಪ್ಪ ಸಾಕು' ಅಂತಿದ್ದಾರೆಯೇ..? ಹೀಗೊಂದು ಪ್ರಶ್ನೆ ಮೂಡಿದ್ದು ಇದು ಬಿಜೆಪಿ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದೆ. ವಿಷಯ ಏನಪ್ಪ ಅಂದ್ರೆ, ಮಂಗಳೂರು ನಗರದಲ್ಲೂ ‘ಬಿಜೆಪಿಯೇ ಭರವಸೆ’ ಎಂಬ ಪೋಸ್ಟರ್ ಮೇಲೆಯೇ ‘ಸಾಕಪ್ಪಾ ಸಾಕು ಕಿವಿ ಮೇಲೆ ಹೂವ’ ಎಂಬ ಪೋಸ್ಟರ್ ಹಾಕಿರುವುದು ಬಯಲಾಗಿದೆ. ಬಿಜೆಪಿ ಹಾಕಿರುವ ...