ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ಐದು ಮಂದಿ ಪ್ರತಿವರ್ಷ ಶಿವರಾತ್ರಿ ದಿನದಂದು ಬರೋಬ್ಬರಿ 35 ಕಿ.ಮೀ. ದೂರದ ನದಿಗೆ ಬರಿಗಾಲಲ್ಲಿ ತೆರಳಿ ಗಂಗೆ ಹೊತ್ತು ತಂದು ಲಿಂಗಾಭೀಷೇಕ ನಡೆಸುತ್ತಾರೆ. ಅದೇ ಗಂಗೆ ಗ್ರಾಮದ ಪ್ರತಿ ಮನೆಗೂ ತೀರ್ಥ ರೂಪದಲ್ಲಿ ಹಂಚಿಕೆಯಾಗುತ್ತದೆ. ಗ್ರಾಮದ ಸಿದ್ದರಾಮೇಶ್ವರನಿಗೆ ಕಪಿಲಾ ಜಲದಿಂದ ಅಭಿಷೇಕ ಮಾಡುವ ವ...
ಬೆಂಗಳೂರು: ಖ್ಯಾತ ತೆಲುಗು ನಟ ನಂದಮೂರಿ ತಾರಕರತ್ನ ಅವರು ಹಲವು ದಿನಗಳ ಸಾವು ಬದುಕಿನ ಹೋರಾಟದ ಬಳಿಕ ಇದೀಗ ನಿಧನರಾಗಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೊನೆಯುಸಿರೆಳೆದಿದ್ದಾರೆ. 39 ವರ್ಷದ ನಂದಮೂರಿ ತಾರಕರತ್ನ ಅವರು ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ...
ಬೆಂಗಳೂರು: ರಾಜ್ಯ ಮುಜರಾಯಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾದ ಕರ್ನಾಟಕ – ಭಾರತ್ ಗೌರವ್ ಕಾಶಿ ರೈಲು ಯಾತ್ರೆಯ ಮೂರನೇ ಟ್ರಿಪ್ ಗೆ ರಾಜ್ಯದ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬುಕ್ಕಿಂಗ್ ಈಗಾಗಲೇ ಪ್ರಾರಂಭವಾಗಿದ್ದು 300 ಕ್ಕೂ ಟಿಕೆಟ್ಗಳು ಭರ್ತಿಯಾಗಿವೆ ಎಂದು ಐಆರ್ ಸಿಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ನವೆಂಬರ...
ಚಿಕ್ಕಮಗಳೂರು: ಶಿವರಾತ್ರಿ ಹಬ್ಬದ ಹಿನ್ನೆಲೆ ಜಿಲ್ಲೆಯ ಚಾರ್ಮಾಡಿ ಘಾಟಿ ಮೂಲಕ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟ ಸಾವಿರಾರು ಭಕ್ತರಿಂದ ಚಾರ್ಮಾಡಿ ಘಾಟಿಯ ಅಪರೂಪದ ಸಸ್ಯಸಂಪತ್ತಿನ ಸಾಲು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ರಾಶಿ--ರಾಶಿ ಕಸ ಸಂಗ್ರಹವಾಗಿದ್ದು, ಸ್ಥಳಿಯರು ಸರ್ಕಾರ ಹಾಗೂ ಪಾದಯಾತ್ರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವರಾ...
ಬೆಂಗಳೂರು: ಸುಸ್ಥಿರ ಗಣಿಗಾರಿಕೆ ಮಾಡುವುದು ಈ ಉದ್ಯಮದ ಬಹಳ ದೊಡ್ಡ ಹೊಣೆಗಾರಿಕೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಭಾರತೀಯ ಗ್ರಾನೈಟ್ ಮತ್ತು ಗಣಿ ಉದ್ಯಮದ ಒಕ್ಕೂಟ ಆಯೋಜಿಸಿರುವ ಸ್ಟೋನಾ- STONA- 2023 15 ನೇ ಅಂತರರಾಷ್ಟ್ರೀಯ ಗ್ರಾನೈಟ್ ಮತ್ತು ಕಲ್ಲುಗಳ ವಸ್ತುಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ...
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಹೈಗ್ರೌಂಡ್ ಸಂಚಾರ ಠಾಣೆ ವ್ಯಾಪ್ತಿಯ ಫ್ಲಾಟ್ ಫಾರಂ ರಸ್ತೆಯ ಕೆಎಫ್ ಎಂ ಜಂಕ್ಷನ್ ಬಳಿ ನಡೆದಿದೆ. ಬಸ್ ಚಾಲಕನ ಅಜಾಗರೋಕತೆಯ ಚಾಲನೆಯಿಂದಾಗಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಸ್ ಡಿಕ್ಕಿಯಾಗಿದ್ದು, ಪರಿಣಾಮವಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನ...
ಉಡುಪಿ: ಕೆಮ್ಮಣ್ಣು ಸಂತೆ ಮಾರುಕಟ್ಟೆ ಬಳಿ ಗೂಡ್ಸ್ ಟೆಂಪೊದಿಂದ ವ್ಯಕ್ತಿಯೊಬ್ಬರನ್ನು ಎಸೆದು ಹೋದ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಂದು ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡ...
ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಬಜೆಟ್ ನಲ್ಲಿ ಘೋಷಣೆ ಮಾಡದೇ ಸಮುದಾಯಕ್ಕೆ ಮುಖ್ಯಮಂತ್ರಿ ಸಹಿತ ಸಚಿವರು ಸಮುದಾಯಕ್ಕೆ ಮೋಸ ಮಾಡಿದ್ದಾರೆ ಎಂದು ಶ್ರೀ ಗುರುಬೆಳದಿಂಗಳು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪದ್ಮರಾಜ್ ಆರ್. ಆರೋಪಿಸಿದ್ದಾರೆ. ಮಂಗಳೂರು ಮಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರ...
ಚಾಮರಾಜನಗರ: ಬಂಡೀಪುರ ಅರಣ್ಯ ಇಲಾಖೆಯ ಕ್ಷಿಪ್ರ ಕಾರ್ಯದಿಂದಾಗಿ ಆನೆ ಬದುಕುಳಿದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಸ ವ್ಯಕ್ತ ಪಡಿಸಿದ್ದಾರೆ. ಕಳೆದ ಮಂಗಳವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಒಳಪಡುವ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಖಾಸಗಿ ಜಮೀನಿನಲ್ಲಿ ಅಕ್ರಮ ವಿದ್ಯುತ್ ಪ್ರವಹಿಸ...
ಬೆಂಗಳೂರು: ಮೂರು ತಿಂಗಳಲ್ಲಿ ಚುನಾವಣೆ ಇಟ್ಟುಕೊಂಡು ಶಾಸ್ತ್ರಕ್ಕೆ ಮಂಡಿಸಿರುವ ರಾಜ್ಯ ಮುಂಗಡ ಪತ್ರ ರಾಜ್ಯದ ಜನರ ಸಂಕಷ್ಟಗಳನ್ನು ಪರಿಹಾರ ಮಾಡಲು ಮೂರು ಕಾಸಿನ ಕಿಮ್ಮತ್ತು ಕೊಟ್ಟಿಲ್ಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನೂ ಸರಳವಾಗಿ ಹೇಳುವುದಾದರೆ, ವರ್ಷಕ್...