ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದ ಬೊಕ್ಕಸವನ್ನು ಎದ್ವಾತದ್ವಾ ಲೂಟಿ ಮಾಡಲು ಆರಂಭ ಮಾಡಿದೆ. ಮಂತ್ರಿ ಪಟ್ಟ ಸಿಗದ ಶಾಸಕರಿಗೆ ದುಡ್ಡು ಮಾಡಿಕೊಡಲು ತರಾತುರಿಯಲ್ಲಿ ಸಭೆ ಕರೆದು ಹಲವು ಯೋಜನೆಗಳಿಗೆ ಅನುಮೋದನೆ ಪಡೆಯುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ನಿವ...
ಬೆಂಗಳೂರು: ಕಾಂಗ್ರೆಸ್ ನವರ ಹಿಂದಿನ ಹಗರಣಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಅವರ ಮೇಲಿರುವ ಆರೋಪಗಳಿಗೆ ಉತ್ತರ ಕೊಡಲಿ. ಅವರ ಕಾಲದಲ್ಲಿ ಆಗಿರುವ ಟೆಂಡರ್ ಹಗರಣಗಳ ಬಗ್ಗೆ ಉತ್ತರ ಕೊಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ...
ಬೆಂಗಳೂರು: ರಾಜ್ಯ ಸರ್ಕಾರದ ಅವಧಿ ಇನ್ನು ಒಂದು ತಿಂಗಳು ಮಾತ್ರವಿದ್ದು, ಈ ಸಮಯದಲ್ಲಿ ಬಿಜೆಪಿ ಸರ್ಕಾರ ಎಲ್ಲಾ ಇಲಾಖೆಗಳ ಟೆಂಡರ್ ಅನ್ನು ತರಾತುರಿಯಲ್ಲಿ ಸಿದ್ದಪಡಿಸಿ 500 ಕೋಟಿ ರೂ ಟೆಂಡರ್ ಅನ್ನು 1000 ಕೋಟಿ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು. ತಮ್ಮ ನಿವಾಸದಲ್ಲಿ ಬುಧವಾರ ಜಂಟಿ ಪತ್ರಿಕಾಗೋಷ್ಠ...
ಬೆಂಗಳೂರು: ಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕಚೇರಿ ತೆರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ತಮ್ಮನ್ನು ಭೇಟಿಯಾದ ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎಲಿಜೆಬೆತ್ ಜೋನ್ಸ್ ಹಾಗೂ ಚೆನ್ನೈನಲ್ಲಿರುವ ಕಾನ್ಸುಲ್ ಜನರಲ್ ಜೂಡಿತ್ ರೇವಿನ್ ಅವರಿಗೆ ತಿಳಿಸಿದರು. ಪ್ರಸ್ತುತ ವೀಸಾ ಕಚೇರಿ ಚೆನ್ನೈನಲ್ಲಿರು...
ಬೆಂಗಳೂರು : ಏರೋಸ್ಪೇಸ್ ವಲಯದಲ್ಲಿ ಲಂಡನ್ ಮತ್ತು ಸಿಂಗಾಪುರದ ನಂತರ ಕರ್ನಾಟಕ ರಾಜ್ಯವಿದ್ದು, ಕರ್ನಾಟಕ ನಂಬರ್ ಒನ್ ಸ್ಥಾನಕ್ಕೇರಲು ಎಲ್ಲ ಅರ್ಹತೆ ಹೊಂದಿದೆ ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು. ಏರೊ ಇಂಡಿಯಾ ಶೋ- 2023 ನಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ವಿದೇಶಿ ಗಣ್ಯರು ಹಾಗೂ ಉದ್ಯಮಿಗಳ ಗೌರವಾರ್ಥ ಮುಖ್...
ಬೆಂಗಳೂರು: ರಾಜ್ಯದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ಇಲ್ಲಿ ದೇವರು ಬಿಜೆಪಿ ಗೆಲುವಿಗೆ ಆಶೀರ್ವಾದ ಮಾಡಿದ್ದಾರೆ. ಯಲಬುರ್ಗಾದಲ್ಲಿ ಮಾತ್ರವಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಕುಕನೂರಿನಲ್ಲಿ "ವಿ...
ಉಡುಪಿ: ಪಾಂಗಾಳದಲ್ಲಿ ಡಿ.5ರಂದು ನಡೆದ ಶರತ್ ಶೆಟ್ಟಿ(39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಎಸ್ಪಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ಅವರು ಕೊಲೆ ಪ್ರಕರಣದ ಮಾಹಿತಿ ನೀಡಿದರು. ಬಂಧಿತರ...
ಬಾವಿಗೆ ಬಿದ್ದ ಚಿರತೆಯನ್ನು ಪಶುವೈದ್ಯರ ತಂಡವು ರಕ್ಷಣೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನಿಡ್ಡೋಡಿ ಗ್ರಾಮದಲ್ಲಿ ನಡೆದಿದೆ. ಚಿರತೆಯೊಂದು ಬಾವಿಗೆ ಬಿದ್ದಿತ್ತು. ಬಾವಿಗೆ ಬೋನನ್ನು ಇಳಿಸಿ, ಅದರೊಳಗೆ ಚಿರತೆ ಹೋಗುವಂತೆ ಮಾಡಿ ಅದನ್ನು ಹಿಡಿದು ರಕ್ಷಣೆ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ದಿನವಿಡೀ ಪ್ರಯತ್ನಿಸಿದ್ದರು. ಆದರೆ, ಈ ಪ್ರಯತ್...
ಚಾಮರಾಜನಗರ: ಬೆಳೆ ರಕ್ಷಣೆಗಾಗಿ ಹಾಕಲಾಗಿದ್ದ ಅಕ್ರಮ ವಿದ್ಯುತ್ ಸಂಪರ್ಕದಿಂದ ಆಹಾರ ಅರಸಿ ಬಂದ ಕಾಡಾನೆಯೊಂದು ಒದ್ದಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿ ನಡೆದಿದೆ. ಪುತ್ತನಪುರರಾಜು ಎಂಬಾತ ಅಕ್ರಮ ವಿದ್ಯುತ್ ಹರಿಸಿದ್ದ ಆರೋಪಿ. ತೆಂಗಿನ ಮರದಿಂದ ತೆಂಗಿನ ಮರಕ್ಕೆ ಎರಡು ಅಡಿ ಎತ್ತರದಲ್ಲಿ ಜಮೀನು ಮಾಲೀಕ ಅಕ್ರಮವಾಗಿ ವಿ...
ಬೆಂಗಳೂರು: ಬಿಜೆಪಿ ಹಳೆ ಮೈಸೂರು ಭಾಗಕ್ಕೆ ಒತ್ತು ಕೊಡುತ್ತಿದೆ. 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕ...