ಚಾಮರಾಜನಗರ ಜಿಲ್ಲೆ: ಪ್ರೌಢಶಾಲಾ ಮಕ್ಕಳಿಗೆ ಸಾಮೂಹಿಕ ವೈರಲ್ ಫಿವರ್ ಕಾಣಿಸಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಮೇಗಲಹುಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಾಲೆಯ ಮೂವತ್ತು ಮಕ್ಕಳಿಗೆ ಜ್ವರ ಮತ್ತು ನೆಗಡಿ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಶಾಲೆಗೆ 3 ದಿನಗಳ ಕಾಲ ರಜೆ ಘೋಷಿಸಿದ್ದಾರೆ. ಘಟನೆ ಹಿನ್...
ಮಹಿಳೆಯೊಬ್ಬರ ವೀಡಿಯೋ ಕಾಲ್(Video Call) ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಚಾಮರಾಜನಗರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಅಜಿತ್ ಬಂಧಿತ ಆರೋಪಿ. ಜಿಲ್ಲೆಯ ಮಹಿಳೆಯೊಬ್ಬರನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಂಡ ಈತ ಆಕೆಯೊಟ್ಟಿಗೆ ಸಲುಗೆ ಬೆಳೆಸಿಕೊಂಡು ಆಪ್ತವಾಗಿ ಮಾತನಾಡ...
ಚುನಾವಣಾ ಕಾರ್ಯತಂತ್ರ, ಪ್ರಚಾರದ ರೂಪುರೇಷೆ ಸಿದ್ಧಪಡಿಸುವ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಾರ್ ರೂಮ್ ಕೋಲಾರದಲ್ಲಿ ಇಂದಿನಿಂದ ಕಾರ್ಯಾರಂಭ ಮಾಡಿದೆ. ಟೇಕಲ್ ರಸ್ತೆಯಲ್ಲಿ ಆರಂಭವಾಗಿರುವ ವಾರ್ ರೂಮ್ ನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಕಣಕ್ಕಿಳಿ...
ಚಾಮರಾಜನಗರ: ಉಂಡು ಹೋದ ಕೊಂಡು ಹೋದ ಎಂಬಂತೆ ಯುವಕನೋರ್ವ ಪಾನಿಪೂರಿ ತಿಂದಿದ್ದೂ ಅಲ್ಲದೇ ವ್ಯಾಪಾರಿಗೆ ಖಾತೆಗೆ ಕನ್ನ ಹಾಕಿದ್ದ ಯುವಕ ಪೊಲೀಸರಿಗೆ ಅತಿಥಿಯಾಗಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿಶಾಲ್ (19) ಬಂಧಿತ ಯುವಕ.ಸ್ನೇಹಿತರ ಜೊತೆ ಕೊಳ್ಳೇಗಾಲಕ್ಕೆ ಬಂದಿದ್ದ ಈತ ತನ್ನ ಬುದ್ಧಿವಂತಿಕೆ ತೋರಿ ವಂಚಿಸಿ ಕೊನೆಗೇ...
ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ಭೇಟಿ ನೀಡುತ್ತಿದ್ದು ಈ ನಡುವೆ ರಾಜ್ಯದ ಸೆಲೆಬ್ರಿಟಿಗಳ ಜೊತೆ ಸಂವಾದ ನಡೆಸಿ ಚರ್ಚಿಸಿದ್ದಾರೆ. ಇಂದು ಬೆಂಗಳೂರಿನ ಯಲಹಂಕ ವಾಯುನೆಯಲ್ಲಿ ಏರೋ ಇಂಡಿಯಾ ಶೋಗೆ ಚಾಲನೆ ನೀಡಿದರು. ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಸೆಲೆಬ್ರಿಟಿ...
ಬೆಂಗಳೂರು : ಇಂದು ಬೆಂಗಳೂರಿನ ಆಗಸ ಹೊಸ ಭಾರತಕ್ಕೆ ಸಾಕ್ಷಿಯಾಗುತ್ತಿದೆ. ಏರೋ ಇಂಡಿಯಾ ಆಯೋಜನೆಯು ದೇಶದ ಅಭಿವೃದ್ಧಿಯನ್ನು ಸೂಚಿಸುತ್ತಿದೆ. ಇಂದಿನ ಏರೋ ಇಂಡಿಯಾ ಕಾರ್ಯಕ್ರಮವನ್ನು ಇಡೀ ವಿಶ್ವ ಗಮನಿಸುತ್ತಿದೆ. 100 ರಾಷ್ಟ್ರಗಳು, 700ಕ್ಕೂ ಅಧಿಕ ಜನರು ಶೋನಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೆಂಗಳೂರಿ...
ಬೆಂಗಳೂರು: ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾಗಿದ್ದ ನಾಟಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಸಿದ್ಧಾಪುರ ಠಾಣೆ ಪೊಲೀಸರು 7 ಜನ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದುಕೊಂಡಿರುವ ಕಾಲೇಜಿನಲ್ಲಿ 5ನೇ ಸೆಮಿಸ್ಟರ್ ನ ಬೇರೆ ಬೇರೆ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಪ್ರತ್ಯೇಕ ಘಟನೆಗಳು ನಡೆದಿದ್ದು, ಒಂದೂರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರು ಬರದೇ ಕರಿನೆರಳು ಆವರಿಸಿದರೇ ಮತ್ತೊಂದು ಕಡೆ ಹಿಂದೂ ವೃದ್ಧೆಯ ಅಂತ್ಯಸಂಸ್ಕಾರವನ್ನು ಮುಸ್ಲಿಮ್ ಯುವಕರು ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಅಂತ್ಯಸಂಸ್ಕಾರಕ್ಕೆ ಸಾಮಾಜಿಕ ಬಹಿಷ್ಕಾರದ ಕರಿನೆರಳು: ಚಾಮರಾಜನಗ...
ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿ ಮಾರ್ಬಲ್ ಸಂಸ್ಥೆಯ ಬಳಿ ನಡೆದಿದೆ. ಮೃತ ಯುವಕನ್ನು ಬಿಹಾರ ಮೂಲದ ಚೋಟು ಕುಮಾರ್ (21) ಎಂದು ಗುರುತಿಸಲಾಗಿದೆ. ಮೃತ ಛೋಟು ಮತ್ತು ಆರೋಪಿಗಳು ಕುಳಾಯಿಯ ಮಾರ್ಬಲ್ ಅಂಗಡಿಯೊಂದರ...
ಬಲವಾದ ಪ್ರಜಾಪ್ರಭುತ್ವಕ್ಕಾಗಿ ಯಾರನ್ನೇ ಆದರೂ ತಮಾಷೆ ಮಾಡುವ ಹಕ್ಕು ನಮಗಿರಬೇಕು ಎಂದು ಜೈನ್ ವಿಶ್ವವಿದ್ಯಾಲಯದಲ್ಲಿ ಮಾಡಿರುವ ಸ್ಕಿಟ್ ಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ನಟ ಚೇತನ್ ಇದೀಗ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಜೈನ್ ವಿಶ್ವವಿದ್ಯಾಲಯದಲ್ಲಿ ದಲಿತರ ಬಗ್ಗೆ ಮಾಡಿರುವ ಸ್ಕಿಟ್ ಕ್ಲಿಪ್ ಗಳನ್ನು ಪೂರ್ತಿಯಾಗಿ ...