ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಸಮೀಪದ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಸೃಷ್ಟಿಯಾದ ಪರಿಣಾಮ ಇಡೀ ಕಾಡೇ ಧಗಧಗಿಸಿದೆ. ಕಾಡ್ಗಿಚ್ಚಿಗೆ ನೂರಾರು ಎಕರೆ ಪ್ರದೇಶದ ಅರಣ್ಯ ಸಂಪತ್ತು ಸುಟ್ಟು ಭಸ್ಮವಾಗಿದೆ. ಇಡೀ ರಾತ್ರಿ ಅರಣ್ಯ ಪ್ರದೇಶ ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಭೀರಕವಾಗಿತ್ತು. ಬೆಂಕಿ...
ಇದೇ ಫೆಬ್ರವರಿ 11ರ ಶನಿವಾರ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಮತ್ತೊಂದೆಡೆ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ರೋಡ್ ಶೋ ನಡೆಸಲು ನಿರ್ಧರಿಸಲಾಗಿತ್ತು. ಕಾವೂರಿನಿಂದ ಪದವಿನಂಗಡಿ ಮೇರಿಹಿಲ್ ವರೆಗೆ ಸುಮಾರು ಎರಡ...
ಬೆಂಗಳೂರು: ಬೆಂಗಳೂರಿನಲ್ಲಿ ಹೊಸದಾಗಿ ಐದು ಟ್ರಾಫಿಕ್ ಪೊಲೀಸ್ ಠಾಣೆ ಸ್ಥಾಪಿಸಿ, ಒಬ್ಬರು ಡಿಸಿಪಿ, ಸಿಬ್ಬಂದಿ, ವಾಹನ ಹಾಗೂ ಎಲ್ಲಾ ಸಲಕರಣೆಗಳನ್ನು ಸರ್ಕಾರ ಒದಗಿಸುತ್ತಿದೆ. ವಾಹನ ದಟ್ಟಣೆಯನ್ನು ಸಂಪೂರ್ಣ ನಿಯಂತ್ರಿಸುವ ಉದ್ದೇಶವಿದ್ದು, 12 ಕಾರಿಡಾರ್ ರಸ್ತೆಗಳನ್ನು ಕೂಡ ಹೊಸದಾಗಿ ನಿರ್ಮಿಸುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ...
ಬೆಂಗಳೂರು: ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಡಿ ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಇಂದಿನ ಸಚಿವ ಸಂಪುಟ ಅಸ್ತು ಎಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಇಂದಿನ ಸಚಿವ ಸಂಪುಟದಲ್ಲಿ ಕೃಷಿ ಸಂಶೋಧನಾ ಕೇಂದ್ರದಲ್ಲಿ, ಹೊಸಕೃಷಿ ಕಾಲೇಜು ಸ್ಥಾಪಿಸ...
ಬೆಂಗಳೂರು: ಪೇಶ್ವೆ ವಂಶಾವಳಿಯ ನಾಯಕರೊಬ್ಬರನ್ನು ಬಿಜೆಪಿ ಮುಂದಿನ ಮುಖ್ಯಮಂತ್ರಿ ಮಾಡಲು ಹೊರಟಿದೆ ಎಂಬ ತಮ್ಮ ಹೇಳಿಕೆಯ ಬಗ್ಗೆ ನಡೆದಿರುವ ಅಪಪ್ರಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಇಂಥ ಅಪಪ್ರಚಾರ, ವಿಕೃತಿಗಳಿಗೆ ನಾನು ಜಗ್ಗುವುದಿಲ್ಲ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪಾಕಿಸ್ತಾದ ಯುವತಿ ಪತ್ತೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರಾಜ್ಯ ಅಂತರಿಕ ಭದ್ರತಾದಳ ಮತ್ರು ರಾಜ್ಯ ಗುಪ್ತಚರ ಇಲಾಖೆಯಿಂದ ವರದಿ ಸಲ್ಲಿಕೆ ಮಾಡಲಾಗಿದೆ. ಹೀಗೆ ಅಕ್ರಮವಾಗಿ ಬೆಂಗಳೂರಿಗೆ ಬಂದ ಈ ಪ್ರಕರಣದಲ್ಲಿ ಬೇರಾವುದೇ ಇತರೆ ಉದ್ದೇಶವಿರದೇ ಪ್ರೀತಿಗಾಗಿಯೇ ಅಕ್ರಮನುಸುಳುವಿಕೆಯಾಗಿರುವ...
ಬೆಂಗಳೂರು: ರಾಜ್ಯ ವಿಧಾನ ಸಭೆಯ 15 ನೇ ಅಧಿವೇಶನದ 15 ನೇ ಉಪವೇಶನಕ್ಕೆ ಎಲ್ಲಾ ಸದಸ್ಯರು ಹಾಜರಾಗಬೇಕೆಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಮನವಿ ಮಾಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವಿಶ್ವೇಶ್ವರ ಹೆಗಡೆ ಕಾಗೇ...
ಚಾಮರಾಜನಗರ:ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರ ವಲಯದ ವ್ಯಾಪ್ತಿಗೆ ಒಳಪಡುವ ಗುಂಡ್ಲುಪೇಟೆ ತಾಲೂಕಿನ ಕೆಬ್ಬೇಪುರದ ಕೆರೆಯಲ್ಲಿ ಸಿಕ್ಕ ಹುಲಿ ಕಳೇಬರ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಸಾಮಾನ್ಯವಾಗಿ ಕಾಡುಪ್ರಾಣಿಗಳು ತೀರಾ ದಣಿದು ನೀರು ಕುಡಿದ ವೇಳೆ ಹೃದಯಾಘಾತದಿಂದ ಮೃತಪಡುತ್ತವೆ. ಮೇಲ್ನೋಟಕ್ಕೆ ಇದೇ ಕಾರಣ ಎಂದು ಶ...
ಶಿವಮೊಗ್ಗ: ಶಿವಮೊಗ್ಗ ಬೆಂಗಳೂರಿನ ನಂತರ ರಾಜ್ಯದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಹಾಗೂ ಅಭಿವೃದ್ಧಿಯಾಗುತ್ತಿರುವ ಭವಿಷ್ಯದ ನಗರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ಇಂದು ನಗರದ ಎನ್ ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾ...
ಕೊಟ್ಟಿಗೆಹಾರ: ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಾರ್ಮಾಡಿ ಘಾಟ್ ನ ಮಲಯಮಾರುತ ಬಳಿ ಬುಧವಾರ ನಡೆದಿದೆ. ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್ ನ ಮಲಯಮಾರುತದ ಬಳಿ ಹೆದ್ದಾರಿ ಬದಿಯ ಚರಂಡಿಯಲ್ಲಿ ಕಡವೆ ಮೃತದೇಹ ಪತ್ತೆಯಾಗಿದೆ. ಕಡವೆಯ ಕಿವಿ, ತೊಡೆ, ಹೊಟ್ಟೆ ಭಾಗದ...