ಮೂಡಿಗೆರೆ: ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ರೈತರು ಬೆಳೆದ ಬೆಳೆಗಳನ್ನು ನಾಶಪಡಿಸುತ್ತಿದೆ. ರಾತ್ರಿ ವೇಳೆ ಜನರು ತಿರುಗಾಡದ ಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳಿಂದ ಶಾಶ್ವತ ಮುಕ್ತಿಗಾಗಿ ಸರಕಾರ ಕೂಡಲೇ ಕ್ರಮ ವಹಿಸಬೇಕೆಂದು ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಒತ್ತಾಯಿಸಿದ್ದಾರೆ. ಗುರುವಾರ ಹೇಳಿಕೆಯಲ್ಲಿ ತಿಳಿಸ...
ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬೆಳ್ಳಂ ಬೆಳಗ್ಗೆಯೇ ಭಾರೀ ಗಾಳಿಯೊಂದಿಗೆ ಧಾರಾಕಾರ ಮಳೆಯಾಗಿದೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದ ಕಾಫಿ ಗಿಡದಲ್ಲೇ ಕೊಳೆಯುತ್ತಿದೆ. ಕೊಳೆಯುತ್ತಿರೋ ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ...
ಬೆಳ್ತಂಗಡಿ: ಅಜ್ಮೀರ್ ದರ್ಗಾ ಶರೀಫ್ ಗೆ ಯಾತ್ರೆ ಹೊರಟಿದ್ದ ವ್ಯಕ್ತಿಯೊಬ್ಬರು ರೈಲಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಮಂಗಳೂರಿನ ಸುರತ್ಕಲ್ ಬಳಿ ನಡೆದಿದೆ ಗುರುವಾಯನಕೆರೆ ಶಕ್ತಿನಗರದ ನಿವಾಸಿ ವೃತ್ತಿಯಲ್ಲಿ ಆಟೋ ಚಾಲರಾಗಿರುವ ಇಸ್ಹಾಕ್(37) ಮೃತಪಟ್ಟವರಾಗಿದ್ದಾರೆ. ಇವರು ಸ್ನೇಹಿತರ ಜೊತೆಗೆ ರಾಜಸ್ಥಾನದ ಅಜ್ಮೀರ್ ದರ್ಗಾ ಶರೀಫ್ ...
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಚಿರತೆಯೊಂದನ್ನು ಬೀದಿನಾಯಿಗಳ ಗುಂಪು ಬೆನ್ನಟ್ಟುತ್ತಿರುವುದು ಮತ್ತು ಸ್ವಲ್ಪ ಸಮಯದ ನಂತರ ಬೀದಿನಾಯಿಗಳು ದಿಕ್ಕಾಪಾಲಾಗಿ ಓಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರನ್ನು ಬಿದ್ದು ಬಿದ್ದು ನಗುವಂತೆ ಮಾಡಿದೆ. ...
ಬೆಂಗಳೂರು: ಕೆ.ಪಿ.ಸಿ.ಸಿ. ಪ್ರಚಾರ ಸಮಿತಿಯಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಉಸ್ತುವಾರಿಯಾಗಿ ಜಾನಿ.ಕೆ.ಪಿ. ನೇಮಕಗೊಂಡಿದ್ದಾರೆ. ಮಾಜಿ ಸಚಿವರೂ ಕೆ.ಪಿ.ಸಿ.ಸಿ. ಪ್ರಚಾರ ಸಮಿತಿಯ ಅಧ್ಯಕ್ಷರೂ ಆದ ವಿನಯಕುಮಾರ್ ಸೊರಕೆ, ಜಾನಿ ಕೆ.ಪಿ.ಯವರನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಉಸ್ತುವಾರಿಯಾಗಿ ನೇಮಿಸಿ ಆದೇಶ ಹೊರಡಿಸಿರ...
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ. ಅನಿತಾ (25) ಮೃತಪಟ್ಟವರಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ಘಟನೆ ನಡೆದಿದೆ. ಮೃತರು ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದವರಾಗಿದ್ದಾರೆ. ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್ ಮನೆಯಲ್ಲಿ ಅನಿತಾ...
ಮೂಡಿಗೆರೆ: ಮಲೆನಾಡಲ್ಲಿ ದಿನದಿಂದ ದಿನಕ್ಕೆ ಆನೆ ಹಾವಳಿ ಮಿತಿ ಮೀರುತ್ತಿದ್ದು ಒಂದೆಡೆ ಕಾಫಿ-ಮೆಣಸು-ಬಾಳೆ ನಾಶವಾಗುತ್ತಿದ್ದರೆ ಮತ್ತೊಂದೆಡೆ ಭತ್ತದ ಗದ್ದೆಗಳು ಆನೆ ಕಾಲಿಗೆ ಬಲಿಯಾಗುತ್ತಿದ್ದು ರೈತರು ಭತ್ತ ಬೆಳೆಯೋದನ್ನೇ ಕೈಬಿಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಯತೇಚ್ಛವಾಗಿ ಭತ್ತ ಬೆಳೆಯುತ್ತಿದ್ದರು. ಮಳೆ ಕಾರಣಕ್ಕೆ ಒಂದಷ್ಟು ಜನ ಗದ್...
ಬೆಂಗಳೂರು: ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ಹೊರೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ನಡುವೆ ಆತಂಕಕ್ಕೊಳಗಾಗಿದ್ದ ಸಣ್ಣ ವ್ಯಾಪಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅಭಯ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿರುವ ಅವರು, ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್ ಟಿ ನೋಟಿಸ್ ಕುರಿತು ಗೊಂದಲ ಇದೆ. ಜಿಎಸ್ ...
ಚಿತ್ರದುರ್ಗ: ತೋಟದಲ್ಲಿ ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ನಡೆದಿದೆ. ನಜೀರ್(30), ಫಾರುಕ್(30) ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿಯ ಶ್ರೀನಿವಾಸ್(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತಪಟ್ಟವರು ...