ಪೊಲೀಸರ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಿದ ಕಾರಣ ಪದೇ ಪದೇ ನನಗೆ ಕಾಲ್ ಮಾಡ್ತಿದ್ದಾರೆ. ಮನೆಯ ಹತ್ತಿರ ಪೊಲೀಸರನ್ನು ಕಳುಹಿಸಿ ನನ್ನ ಹೆಂಡತಿ ಮಕ್ಕಳನ್ನು ಭಯ ಪಡಿಸುತ್ತಿದ್ದಾರೆ. ನನ್ನನ್ನು ವಿಚಾರಣೆಗಾಗಿ ಕಛೇರಿಗೆ ಬರಬೇಕೆಂದು ಆಗಾಗ್ಗೆ ಕಾಲ್ ಮಾಡಿ ನೋಟೀಸು ನೀಡಿ ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ ಎಂದು ಆರ್ ಟಿಐ ಕಾರ್ಯಕರ್ತ ಹಾಗೂ ಕ...
ಬೆಂಗಳೂರು: ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಹಾಲಪ್ಪ ಬೀಗರ ಕಾರಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಸೋಮವಾರ ನೃಪತುಂಗ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿತ್ತು.ಇನ್ನೋವಾ ಕಾರ್ ನ ಚಾಲಕ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಈ ಅಪಘಾತ ಇಬ್ಬರ ಜೀವ ಬಲಿ ಪಡೆದಿದೆ. ಮಜೀದ್ ಖಾನ್ ಮತ್ತು ಅಯ್ಯಪ್ಪ ...
ಬೆಳ್ತಂಗಡಿ; ಉಜಿರೆಯ ವಸತಿ ಗೃಹಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಅನುಮಾನದ ಹಿನ್ನಲೆಯಲ್ಲಿ ಜಿಲ್ಲಾ ಎಸ್.ಪಿ ಅವರ ಸೂಚನೆಯಂತೆ ಉಜಿರೆಯ ಎಲ್ಲಾ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರ ರಾತ್ರಿಯ ವೇಳೆ ಐದು ವಿಶೇಷ ಪೊಲೀಸ್ ತಂಡಗಳು ಏಕಕಾಲದಲ್ಲಿ ಲಾಡ್ಜ್ ಗಳ ಮೇಲೆ ದಾಳಿ ನಡೆಸಿ ಪರಿಶ...
ಚಾಮರಾಜನಗರ: ಹಿಂದೂ ಬೇರೆ ಹಿಂದುತ್ವ ಬೇರೆ ಎನ್ನುವ ವಾದವೇ ಸರಿಯಿಲ್ಲ, ಆ ಮಾತನ್ನು ಒಪ್ಪಲಾಗಲ್ಲ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸಿದ್ದರಾಮಯ್ಯ ಅವರ ಹಿಂದೂ ಬೇರೆ ಹಿಂದುತ್ವ ಬೇರೆ ಎಂಬ ಮಾತು ಸರಿಯಲ್ಲ, ಯಾರು ಹಿಂದೂ ಧರ್ಮದ ತತ್ವಗಳು ಪಾಲನೆ ಮಾಡುತ್ತಾರೋ ಆತ ಹಿಂದ...
ಮುಖ್ಯವಾಹಿನಿಯ ಸುದ್ದಿ ಮಾಧ್ಯಮಗಳಲ್ಲಿ ಪದೇ ಪದೇ ಫ್ರೀಡಂ ಆ್ಯಪ್ ಜಾಹೀರಾತು ನೀವು ನೋಡಿರಬಹುದು ಆದ್ರೆ, ಇದೀಗ ಈ ಫ್ರೀಡಂ ಆ್ಯಪ್ ವಿರುದ್ಧ ಕಂಪೆನಿಯ ನೌಕರರು ತಿರುಗಿ ಬಿದ್ದಿದ್ದು, ಕೆಲಸದ ಆಮಿಷ ನೀಡಿ ನಮಗೆ ಮೋಸ ಮಾಡಲಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬನಶಂಕರಿ ಪೊಲೀಸ್ ಠಾಣೆ ಹಾಗೂ ಬಿಟಿಎಂ ಪೊಲೀಸ್ ಠಾಣೆಗೆ ಕಂಪೆನಿಯ ...
ಉಡುಪಿ: ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಾಪು ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ನಡೆದಿದೆ. ಶರತ್ ಶೆಟ್ಟಿ(39) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇವರಿಗೆ ಇಬ್ಬರು ವ್ಯಕ್ತಿಗಳು ಇರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲ...
ಮನೆಯ ಛಾವಣಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 3 ವರ್ಷದ ಬಾಲಕಿಯೋರ್ವಳು ಸಜೀವ ದಹನವಾದ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ. ಬಹದ್ದೂರ್ಪುರ ಗ್ರಾಮದ ರಾಂಬಾಬು ಎಂಬುವವರ ಹುಲ್ಲಿನ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಮನೆಯವರು ಬೆಂಕಿ ನಂದಿಸಲು ಮುಂದಾಗಿದ್ದಾರೆ, ಬೆಂಕಿ ನಂದಿಸುವಷ್ಟರಲ್ಲಿ ಬಾಲಕಿ ಹಾಗೂ ಕಟ್ಟಿ ಹಾಕಲಾಗಿದ್...
ತಮಿಳುನಾಡು: ಹಿರಿಯ ಹಿನ್ನೆಲೆ ಗಾಯಕಿ ವಾಣಿ ಜೈರಾಮ್ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ವಾಣಿ ಜೈರಾಮ್ ಅವರಿಗೆ ಈ ವರ್ಷ ಪದ್ಮಭೂಷಣ ಪ್ರಶಸ್ತಿ ನೀಡಲಾಗಿತ್ತು. ತಮ್ಮ ಮನೆಯಲ್ಲೇ ವಾಣಿ ಜಯರಾಮ್ ಅವರು ನಿಧನರಾಗಿದ್ದು, ಅವರ ಹಣೆಯ ಮೇಲೆ ಗಾಯವಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. 78 ವರ್ಷ ವಯ...
ಚಿಕ್ಕಮಗಳೂರು: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕಾರ್ಕಳದಲ್ಲಿ ಸ್ಪರ್ಧಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಇದೀಗ ಇಕ್ಕಟ್ಟಿನ ಸ್ಥಿತಿಯಲ್ಲಿ ಸಿಲುಕಿದ್ದು, ಬಿಜೆಪಿ ಕಾರ್ಕಳದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಮುಂದಿನ ಪರಿಣಾಮ ಹೇಗಿರುತ್ತದೆ ಅನ್ನೋದನ್ನು ಶ್ರೀರಾಮ ಸೇನೆ ಇದೀಗ ಪತ್ರದ ಮೂಲಕ ಬ...
ಬೆಳ್ತಂಗಡಿ; ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಹೊಸದಾಗಿ ಮಂಜೂರಾಗಿದ್ದ ಪೊಲೀಸ್ ಉಪ ವಿಭಾಗವನ್ನು ಬಾಗಲ ಕೋಟೆ ಜಿಲ್ಲೆಯ ಹುನುಗುಂದಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ಬೆಳ್ತಂಗಡಿಯ ಪೊಲೀಸ್ ಉಪವಿಭಾಗವೆಂಬ ಕನಸು ಕನಸಾಗಿಯೇ ಉಳಿಯಲಿದೆ. ತಿಂಗಳ ಹಿಂದೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಉಪ...