ಉಡುಪಿ: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹಾಗೂ ನನ್ನ ಮಧ್ಯೆ ಯಾವುದೇ ಮುನಿಸಿಲ್ಲ. ಅದು ಕೇವಲ ಮಾಧ್ಯಮದ ಸೃಷ್ಟಿ. ಕಾಂಗ್ರೆಸ್ ಪಕ್ಷದಲ್ಲಿ ಯಾರಿಗೂ ಭಿನ್ನಾಭಿಪ್ರಾಯಗಳಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದರು. ಉಡುಪಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪರಮೇಶ್ವರ್ ಚುನಾವಣಾ ಪ...
ದೊಡ್ಡಬಳ್ಳಾಪುರ: ಬಿಜೆಪಿ ಪಕ್ಷದ ಬಂಟಿಂಗ್ಸ್ ಗೆ ಸಿಲುಕಿದ ಕೋತಿಯೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರೂಡಿಯಲ್ಲಿ ನಡೆದಿದೆ. ಚುನಾವಣೆ ಹಿನ್ನೆಲೆಯಲ್ಲಿಯಲ್ಲಿ ಮರದಲ್ಲಿ ಹಾಕಿದ್ದ ಬಂಟಿಂಗ್ಸ್ ಗೆ ಕೋತಿ ಆಕಸ್ಮಿಕವಾಗಿ ಸುತ್ತಿಕೊಂಡಿದ್ದು, ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ...
ಬೆಂಗಳೂರು: ವಿಡಿಯೋ ಕಾಲ್ ನಲ್ಲಿ ಪತ್ನಿಯನ್ನು ತೋರಿಸಲಿಲ್ಲ ಅನ್ನೋ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಸ್ನೇಹಿತನೇ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನಲ್ಲಿ ನಡೆದಿದೆ. ರಾಜೇಶ್ ಮಿಶ್ರಾ ಎಂಬವರು ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸುರೇಶ್ ಎಂಬಾತ ಹತ್ಯೆ ಆರೋಪಿಯಾಗಿದ್ದಾನೆ. ರಾಜೇಶ್ ಹಾಗೂ ಸುರೇಶ್ ಎಚ್ ಎಸ...
ಕೊಟ್ಟಾಯಂ: ಕೇರಳದ ಕೋಝಿಕ್ಕೋಡ್ ನ ಉಮ್ಮಲತ್ತೂರ್ ನ ಟ್ರಾನ್ಸ್ ಜೆಂಡರ್ ದಂಪತಿ ಝಿಯಾ ಮತ್ತು ಝಹದ್ ಫಾಝಿಲ್ ಅವರು ಇದೀಗ ತಮ್ಮ ಮೊದಲ ಮಗುವನ್ನು ಪಡೆಯುವ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ. ಹೌದು…! ಹೆಣ್ಣಾಗಿ ಹುಟ್ಟಿ, ಗಂಡಾಗಿ ಬದಲಾದ ಝಹದ್ ಫಾಝಿಲ್ ಹಾಗೂ ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಝಿಯಾ ಪವಲ್ ಪರಸ್ಪರ ವಿವಾಹವಾಗಿದ್ದು, ಇದೀಗ...
ಭರತ್ ಶೆಟ್ಟಿ ಹಿಂದೂತ್ವದ ಹೆಸರಲ್ಲಿ ವಾಮಮಾರ್ಗದ ಮೂಲಕ ಶಾಸಕರಾದವರು. ಅಲ್ಲದೆ ನಮ್ಮ ಸರ್ಕಾರ ಇದ್ದಾಗ, ನಾನು ಶಾಸಕನಾಗಿದ್ದಾಗ ಜಾರಿಯಾಗಿದ್ದ ಯೋಜನೆ ಹೆಸರಲ್ಲಿ ಈಗಿನ ಶಾಸಕ ಭರತ್ ಶೆಟ್ಟಿ ಅವರು ಬೇರೆ ಬೇರೆ ವಾರ್ಡ್ಗಳಲ್ಲಿ ರಸ್ತೆ ಅಭಿವೃದ್ಧಿ ಹೆಸರಿನ ಕಾಮಗಾರಿಗೂ ತಮ್ಮ ಭಾವಚಿತ್ರವಿರುವ ಫ್ಲೆಕ್ಸ್ ಹಾಕುವ ಮೂಲಕ ಜನರಿಗೆ ಮೋಸ ಮಾಡುತ್ತಿದ್...
ಚಿಕ್ಕಮಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ. ರಾವೂರು ಗ್ರಾಮದ ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಹಾಲಿ ಬಿಜೆಪಿ ಕಾರ್ಯಕರ್ತ ಶಿವು ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಶಿ...
ಕೇಂದ್ರ ಬಜೆಟ್—2023 ಮಂಡನೆಯಾಗುತ್ತಿದ್ದು, ಬಜೆಟ್ ನಲ್ಲಿ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಧೂಮಪಾನಿಗಳಿಗೆ ಬಜೆಟ್ ನಲ್ಲಿ ಶಾಕ್ ನೀಡಲಾಗಿದ್ದು ಸಿಗರೇಟ್ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಸಿಗರೇಟ್, ಆಮದು ಮಾಡಿಕೊಂಡ ರಬ್ಬರ್ ಗೆ ಕೇಂದ್ರ ಬಜೆಟ್ ನಲ್ಲಿ ಬೆಲೆ ಏರಿಕೆ ಮಾಡಲಾಗಿದೆ. ಬ್ರಾಂಡೆಡ್ ಬಟ್ಟೆಗಳ ಬೆಲೆ ಕೂಡ ಏರ...
ತೀವ್ರವಾದ ಮಾಲಿನ್ಯ ಉಂಟು ಮಾಡುವ ಸರ್ಕಾರಿ ಹಳೆಯ ವಾಹನಗಳನ್ನು ಬದಲಾವಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಕೇಂದ್ರ ಬಜೆಟ್ – 2023 ಮಂಡನೆ ವೇಳೆ ಮಾತನಾಡಿದ ನಿರ್ಮಲ ಸೀತಾರಾಮನ್, ರಾಜ್ಯ ಸರ್ಕಾರಗಳ ಸುಪರ್ದಿಯಲ್ಲಿರುವ ಹಳೇ ವಾಹನಗಳು ಮತ್ತು ಆಂಬುಲೆನ್ಸ್ ಗಳ ಬದಲಾವಣೆಗೆ ಕೇಂದ್ರ ಸರ್ಕ...
ಕೊಟ್ಟಿಗೆಹಾರ: ಕೊಲೆಗಾರರಿಗೆ ಸೇಫ್ ಝೋನ್ ಆಗ್ತಿದ್ಯಾ ಮಲೆನಾಡ ಚಾರ್ಮಾಡಿ ಘಾಟ್ ಅನ್ನೋ ಪ್ರಶ್ನೆಗಳು ಇದೀಗ ಕೇಳಿ ಬಂದಿದ್ದು, ಎಲ್ಲೋ ಕೊಲೆ ಮಾಡಿ ಮೃತದೇಹಗಳನ್ನು ಚಾರ್ಮಾಡಿ ಘಾಟ್ ನಲ್ಲಿ ಎಸೆಯಲಾಗುತ್ತಿದ್ದು, ಇದೀಗ ಚಾರ್ಮಾಡಿ ಘಾಟ್ ಪ್ರಪಾತದಲ್ಲಿ ಮತ್ತೋರ್ವ ಯುವಕನ ಮೃತದೇಹ ಪತ್ತೆಯಾಗಿದೆ. ಯುವತಿಗೆ ಮೆಸೆಜ್ ಮಾಡಿದ್ದಕ್ಕಾಗಿ ಬೆಂಗಳೂರಿ...
ಚಾಮರಾಜನಗರ: ಬ್ಲಾಕ್ ಮೇಲ್ ಮಾಡಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿ ಸೇರಿದಂತೆ 7 ಮಂದಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ನ್ಯಾಯಾಲಯವು ಆದೇಶ ಹೊರಡಿಸಿದೆ. ಚಾಮರಾಜನಗರದ ಮೀನಜ್ ಖಾನ್, ಸಲ್ಮಾನ್ ಖಾನ್, ಶಾರುಕ್ ಖಾನ್, ವಹಿದ್, ಅಮೀರ್, ಮುಸ್ಕಾಕಿಂ, ಸೈಯದ್ ಉಮರ್ ಶಿಕ್ಷೆಗೊಳಗಾದ ಅಪರಾಧಿಗಳು. 16 ವರ್ಷದ...