ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಇನ್ನು ಕೆಲವೇ ಹೊತ್ತಿನಲ್ಲಿ ನಡೆಯಲಿದ್ದು, ಈಗಾಗಲೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆಗಳು ನಡೆದಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಇಂದು ಮುಂಜಾನೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದರು. ರಾಷ್ಟ್ರಪತಿ ಮುರ್ಮು ಅವರನ್...
ಅಕ್ರಮ ಮರಳು ದಂಧೆಕೋರರನ್ನು ಬೆಂಬಲಿಸುವ ಪೊಲೀಸರ ವಿರುದ್ಧ ಗರಂ ಆದ ಶಾಸಕ ಯು.ಟಿ.ಖಾದರ್ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳೂರಲ್ಲಿ ನಡೆಯಿತು. ಮಂಗಳೂರು ಹೊರವಲಯದ ಅಂಬ್ಲಮೊಗರು, ಮುನ್ನೂರು ಭಾಗದಲ್ಲಿ ವ್ಯಾಪಕವಾಗಿ ಮರಳು ದಂಧೆ ನಡೆಯುತ್ತಿದೆ. ಉಳಿಯ ನದಿ ಪಾತ್ರಗಳಲ್ಲೂ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಉಳ್ಳಾಲ ಪೊಲೀಸರಿಂದ ಮ...
ನಾವೇನು ಡಿಜಿಟಲ್ ಇಂಡಿಯಾದಲ್ಲಿದ್ದೇವಾ? ಇಲ್ಲ ಈಸ್ಟ್ ಕಂಪೆನಿ ಕಾಲದಲ್ಲಿದ್ದೇವಾ? ಅನ್ನೋ ಅನುಮಾನ ಸೃಷ್ಟಿಸುವ ಅನುಭವವನ್ನು ಇತ್ತೀಚೆಗೆ ದೇಶದ ಜನತೆಗೆ ಟೋಲ್ ಗೇಟ್ ಗಳು ನೀಡುತ್ತಿದ್ದು, ಟೋಲ್ ಸಿಬ್ಬಂದಿ ಆಡಿದ್ದೇ ಆಟ, ಮಾಡಿದ್ದೇ ಶಾಸನ ಅನ್ನೊವಂತಾಗಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಸಾರ್ವಜನಿಕರ ಆಕ್ರೋಶ...
ಬೆಂಗಳೂರಿನಿಂದ ಹಾಸನಕ್ಕೆ ಪ್ರಯಾಣಿಸಲು ಇರುವ ದೂರ 180 ಕಿ.ಮೀ. ಆದ್ರೆ, ಕೇವಲ 180 ಕಿ.ಮೀ. ಅಂತದಲ್ಲಿ ನಾಲ್ಕು ಟೋಲ್ ಗೇಟ್ ಗಳು ಕಾರ್ಯಾಚರಿಸುತ್ತಿದ್ದು, ಸಾರ್ವಜನಿಕರನ್ನು ಹಗಲು ದರೋಡೆ ಮಾಡಲಾಗುತ್ತಿದೆ ಎಂದು ಬೋವಿ ಸಮಾಜದ ಜಿಲ್ಲಾಧ್ಯಕ್ಷ ಸಂದೀಪ್ ಕುಮಾರ್ ಹಾಗೂ ರೈತ ಮುಖಂಡ ರೇವಣ್ಣ ಜಂಟಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಿಂದ ಹಾಸ...
ಬೆಳ್ತಂಗಡಿ: ಮಾಲಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಮಗುಚಿ ಬಿದ್ದು ಎಳೆಯ ಮಗುವೊಂದು ದಾರುಣವಾಗಿ ಮೃತಪಟ್ಟ ಘಟನೆ ಮಾಲಾಡಿಯಲ್ಲಿ ಸೋಮವಾರ ಸಂಭವಿಸಿದೆ. ಕಾರ್ಕಳ ನಿಟ್ಟೆ ನಿವಾಸಿಗಳಾಗಿರುವ ಸಂತೋಷ್ ಹಾಗೂ ಗೀತಾ ದಂಪತಿಗಳ ಒಂದು ವರ್ಷದ ಮಗುವೇ ಅಪಘಾತದಲ್ಲಿವಮೃತಪಟ್ಟ ಮಗುವಾಗಿದೆ. ಇವರು ಸಂಬಂಧಿಕರ ಮನೆಗೆಂದು ಬಂದವರಾಗಿದ್ದಾರೆ. ಕೊಲ್...
ಚಿಕ್ಕೋಡಿ: ಹಿಂದೂ ಸಮಾಜವನ್ನು ಅಶ್ಲೀಲ ಎಂದು ಹೇಳಿರುವ ಸತೀಶ್ ಜಾರಕಿಹೊಳಿ ತಾಕತ್ ಇದ್ದರೆ ಹಿಂದೂಗಳ ಮತ ಬೇಡ ಎಂದು ಹೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ. ಸತೀಶ್ ಜಾರಕಿಹೊಳಿ ಕ್ಷೇತ್ರವಾದ ಬೆಳಗಾವಿಯ ಯಮಕನಮರಡಿ ಮತ ಕ್ಷೇತ್ರದ ಬಸ್ಸಾಪೂರ ಗ್ರಾಮದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯನ್ನುದ್ದೇಶಿ...
ಮುಂಬೈ: ಇತ್ತೀಚೆಗೆ ವಿಮಾನದಲ್ಲಿ ಪ್ರಯಾಣಿಕರ ಅತಿರೇಕದ ವರ್ತನೆಗಳು ಸಿಬ್ಬಂದಿಗೆ ಇನ್ನಿಲ್ಲದ ಕಾಟ ಕೊಡುತ್ತಿದೆ. ಇತ್ತೀಚೆಗಷ್ಟೆ ಒಂದರ ಹಿಂದೊಂದರಂತೆ ಹಲವು ವಿವಾದಿತ ಘಟನೆಗಳು ವಿಮಾನಗಳಲ್ಲಿ ನಡೆಯುತ್ತಿದೆ. ಇತ್ತೀಚೆಗಷ್ಟೆ ವಿಮಾನದಲ್ಲಿ ಓರ್ವ ಪ್ರಯಾಣಿಕ ತನ್ನ ಸಹ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಮಾಡುವ ಮೂಲಕ ಹುಚ್ಚಾಟ ಮೆರೆದಿದ್ದ....
ಚಾಮರಾಜನಗರ: ಚುನಾವಣಾ ನೀತಿ ಸಂಹಿತೆ ಜಾರಿಗೆ ಒಂದೆರೆಡು ತಿಂಗಳು ಬಾಕಿ ಇದ್ದು ರಾಜ್ಯ ಸರ್ಕಾರ ಪೊಲೀಸ್ ಇಲಾಖೆ ಮೇಜರ್ ಸರ್ಜರಿ ಮಾಡಿದೆ. ಚಾಮರಾಜನಗರ ಎಸ್ಪಿ ಟಿ.ಪಿ.ಶಿವಕುಮಾರ್ ಸೇರಿದಂತೆ ರಾಜ್ಯದ 13 ಮಂದಿ ಐಪಿಎಸ್ ಅಧಿಕಾರಿಗಳನ್ನು ಇಂದು ವರ್ಗಾವಣೆ ಮಾಡಲಾಗಿದೆ. ಚಾಮರಾಜನಗರ ಟಿ.ಪಿ.ಶಿವಕುಮಾರ್ ಸ್ಥಾನಕ್ಕೆ ಎರಡನೇ ಮಹಿಳಾ ಎಸ್ಪಿಯಾಗಿ ಬ...
ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆಸಲಾಗಿದೆ ಎಂದು ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್ ವೆಲ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಫಾಝಿಲ್ ಅವರ ತಂದೆ ಸುರತ್ಕಲ್ ಮಂಗಳಪೇಟೆಯ ಉಮರ್ ಫಾರೂಕ್ ಅವರು ಒತ್ತಾಯಿಸಿದ್ದಾರೆ. ಅವರು ಇಂದು ಮಂಗಳೂರು ನಗರ ಪೊಲ...
ತುಳು ಸಿನಿಮಾದ ಹಾಸ್ಯನಟ, ಕಲಾವಿದ 'ತುಳುನಾಡ ಮಾಣಿಕ್ಯ' ಎಂದೇ ಖ್ಯಾತರಾಗಿರುವ ಅರವಿಂದ ಬೋಳಾರ್ ಅವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವೊಂದು ಮಂಗಳೂರು ನಗರದ ಪಂಪ್ ವೆಲ್ ಬಳಿ ಇಂದು ಸ್ಕಿಡ್ಡಾಗಿ ಬಿದ್ದಿದೆ. ಅತೀ ವೇಗವಾಗಿ ಚಲಿಸಿಕೊಂಡು ಬರುತ್ತಿದ್ದ ಬಸ್ಸೊಂದು ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಅರವಿಂದ್ ಬೋಳಾರ್ ತಾನು ಚ...