ಬೆಳ್ತಂಗಡಿ: ಹಣ ನೀಡದಿದ್ದರೆ ಇನ್ ಸ್ಟ್ರಾಗ್ರಾಂ ಮೂಲಕ ವೈಯುಕ್ತಿಕ ವೀಡಿಯೋವನ್ನು ವೈರಲ್ ಮಾಡುವುದಾಗಿ ಬಂದ ಬೆದರಿಕೆಗೆ ಹೆದರಿ ಕಾಲೇಜು ವಿದ್ಯಾರ್ಥಿಯೋರ್ವ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದ್ದು ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿ...
ಚಾಮರಾಜನಗರ: ಮಂಡ್ಯ ಜಿಲ್ಲೆ ಮಳವಳ್ಳಿಯಿಂದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿರುವ ಶಾಸಕ ಅನ್ನದಾನಿ ಯಾತ್ರೆ ಇಂದು ಹನೂರು ಪಟ್ಟಣಕ್ಕೆ ಬಂದಿದ್ದು ತಾಳಬೆಟ್ಟದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾರ್ಗಮಧ್ಯೆ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕೊರೊನಾ ವೇಳೆ ತಾಲೂಕಿನಲ್ಲಿ ಹೆಚ್ಚು ಸಾವು-ನೋವು ಆಗಬಾರದೆಂದು ...
ಚಾಮರಾಜನಗರ: ಆನೆ ನಡೆದದ್ದೇ ಹಾದಿ ಎಂಬ ಮಾತನ್ನು ಈ ವೀಡಿಯೋ ನೋಡಿದ ಪ್ರತಿಯೊಬ್ಬರು ಒಪ್ಪಿಕೊಳ್ಳಲೇಬೇಕು. ಆನೆಯೊಂದು ಸೋಲಾರ್ ಬೇಲಿಯನ್ನು ಪುಡಿಗಟ್ಟಿ ಮುಂದೆ ನುಗ್ಗಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಚಾಮರಾಜನಗರ ಗಡಿ ಪ್ರದೇಶವಾದ ತಮಿಳುನಾಡಿನ ತಾಳವಾಡಿ ಸಮೀಪ ಮರಿಯಪುರ ಗ್ರಾಮದ ಮಹೇಶ್ ಎಂಬವರ ತೋಟಕ್ಕೆ ಬಂದ ಒಂಟಿ ಆನೆಯೊಂದು ಸೋ...
ಕನ್ನಡ ಚಿತ್ರರಂಗದ ಹಿರಿಯ ನಟ ಮನ್ ದೀಪ್ ರಾಯ್ ಅವರು ತಮ್ಮ ಕಾವಲ್ ಭೈರಸಂದ್ರ ನಿವಾಸದಲ್ಲಿ ತಡರಾತ್ರಿ 1:45ರ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮನ್ ದೀಪ್ ರಾಯ್ ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದು, ಶಂಕರ್ ನಾಗ್, ಡಾ.ರಾಜ್ ಕುಮಾರ್ ಸೇರಿದಂತೆ ಕನ್ನಡದ ಅನೇಕ ದಿಗ್...
ಚಾಮರಾಜನಗರ: 1600 ರೂ. ಅಂತಾ ಒಬ್ಬರು ಸೀರೆ ಕೊಟ್ಟಿದ್ದರು ಅದೂ ಒಂದೂ ದಿನವೂ ಬಾಳಿಕೆ ಬರಲಿಲ್ಲ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ ನಿಶಾಂತ್ ಹೆಸರು ಹೇಳದೇ ಪರೋಕ್ಷವಾಗಿ ಕೈ ಶಾಸಕ ನರೇಂದ್ರ ಟಾಂಗ್ ಕೊಟ್ಟಿದ್ದಾರೆ. ಹನೂರು ತಾಲೂಕಿನ ದುಗ್ಗಟ್ಟಿ ಗ್ರಾಮದ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿ, ಬೆಂಗಳೂರಿನಿಂದ ಯಾರೋ ಧಣಿಗಳು ಬಂದ...
ಜಿಲ್ಲೆಯಲ್ಲಿ ಮತ್ತೊಂದು ಅಕ್ರಮ ಆಸ್ತಿ ಗಳಿಕೆ ಪ್ರಕರಣ ಬೆಳಕಿಗೆ ಬಂದಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ ಆರೋಪದ ಮೇರೆಗೆ ಬೆಳ್ತಂಗಡಿ ಸಹ್ಯಾದ್ರಿ ವಲಯ ಅರಣ್ಯಾಧಿಕಾರಿ ಎಸ್.ರಾಘವ ಪಾಟಾಳಿಗೆ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷ ಸಾದಾ ಶಿಕ್ಷೆ ಮತ್ತು 1.50 ಕೋಟಿ ರೂಪಾಯಿ ದಂಡ ವಿಧಿಸಿದೆ. ದಂಡ ತೆರಲು ತಪ್ಪಿದರೆ ಮತ...
ಉಡುಪಿ: ಸಿದ್ದರಾಮಯ್ಯ ಈವರೆಗೆ 7 ಬಾರಿ ಪಕ್ಷವನ್ನು ಬದಲಿಸಿದ್ದಾರೆ, ಆದರೆ ನಾನು ಹುಟ್ಟಿನಿಂದಲೂ ಕಾಂಗ್ರೆಸ್ ನಲ್ಲಿದ್ದು, ಈಗ ಪಕ್ಷ ಬದಲಿಸಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು. ಪ್ರಜಾಧ್ವನಿಯಲ್ಲಿ ಪ್ರಮೋದ್ ಮಧ್ವರಾಜ್ ಅವರನ್ನು ಟೀಕಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ....
ಚಿಕ್ಕಮಗಳೂರು: ಚಿಕ್ಕಮಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಾಂತವೇರಿಘಾಟ್ ಕಾಡಾನೆ ಹಾವಳಿಯಿಂದಾಗಿ ವಾಹನ ಸವಾರರು ಪ್ರಯಾಣಿಸಲು ಪರದಾಡುವಂತಾಗಿದೆ. ಶಾಂತವೇರಿ ಘಾಟಿಯಲ್ಲಿ ಕಳೆದೊಂದು ತಿಂಗಳಿನಿಂದ ಕಾಡಾನೆ ಸಂಚಾರ ಮಾಡುತ್ತಿದೆ. ರಾತ್ರಿ ವೇಳೆ ಕಾಡಾನೆ ಸಂಚಾರದಿಂದಾಗಿ ವಾಹನ...
ಚಾಮರಾಜನಗರ: ಜಮೀನಿನಲ್ಲಿದ್ದ ರೈತನ ಮೇಲೆ ದಾಳಿ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯದ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಗೋಪಾಲಪುರ ಗ್ರಾಮದ ಮಹಾದೇವಪ್ಪ(55) ಎಂಬವರು ಗಾಯಗೊಂಡವರು. ಜಮೀನಿನಲ್ಲಿದ್ದ ಇವರ ಮೇಲೆ ಏಕಾಏಕಿ ಆನೆಯೊಂದು ಮೇಲೆರಗಿ ದಾಳಿ ಮಾಡಿದ್ದು ಎರಡೂ ಕಾಲು ಮುರಿದಿದೆ. ಗುಂಡ್ಲುಪ...
ಕೊಟ್ಟಿಗೆಹಾರ: ಇಬ್ಬರು ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಗಟ್ಟೆ ಬಳಿ ನಡೆದಿದೆ. ದೀಲಿಪ್ ,ಆಶಾ ಎಂಬವರು ಕಾಡುಕೋಣ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ. ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ...