ಬೆಂಗಳೂರು: ಧರ್ಮಸ್ಥಳ ಸುತ್ತಮುತ್ತ ನಡೆದಿರುವ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತಂಡ(SIT) ರಚಿಸಿದೆ. ಇದೀಗ ಈ ತಂಡಕ್ಕೆ ಹೆಚ್ಚುವರಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಹೆಚ್ಚುವರಿ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜನೆ ಮಾಡುವಂತೆ ಆದೇಶ ನೀಡಿದ್ದ...
ಡಬ್ಲಿನ್: ಐರಿಶ್ ರಾಜಧಾನಿ ಡಬ್ಲಿನ್ ನಲ್ಲಿ 40 ರ ಹರೆಯದ ಭಾರತೀಯ ವ್ಯಕ್ತಿಯ ಮೇಲೆ ದಾಳಿಕೋರರ ಗುಂಪೊಂದು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹೆಸರು ಬಹಿರಂಗಪಡಿಸದ ಭಾರತೀಯ ಪ್ರಜೆಯ ಮೇಲೆ ಹಲ್ಲೆ ನಡೆಸಲಾಗಿದೆ. ಮಕ್ಕಳ ಜೊತೆಗೆ ಅನುಚಿತವಾಗಿ ವರ್ತನೆ ತೋರಿರುವುದಾಗಿ ಆರೋಪಿಸಿ ಹಲ್ಲೆ ನಡೆಸಲಾಗಿದೆ. ಆದರೆ ಇದು ಜನಾಂಗೀಯ ...
ಚಿಕ್ಕಮಗಳೂರು: ಕಾಡಿನಲ್ಲಿ ಕೆರೆ ಒಡೆದ ಪರಿಣಾಮ ಕಾಫಿತೋಟ ಜಲಾವೃತಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೊನ್ನೇಕೊಪ್ಪ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆ ತೋಟ ನೋಡಿ ಮನೆಗೆ ಹೋಗಿದ್ದ ಮಾಲೀಕ ಚಂದ್ರು, ಬೆಳಗ್ಗೆ ಬರುವಷ್ಟರಲ್ಲಿ ತೋಟದ ಸಂಪೂರ್ಣ ಚಿತ್ರಣವೇ ಬದಲಾಗಿದೆ. ನೀರು ಹರಿದಿರೋ ರಭಸಕ್ಕೆ ತೋಟದಲ್ಲಿ ಅಡಿಗಟ್ಟಲೇ ಹೊಂಡ ಸೃಷ್ಟಿಯ...
ಚಿಕ್ಕಮಗಳೂರು: ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಹೆಸರಿಗೆ ಇಲ್ಲೊಂದು ಪ್ರೌಢ ಶಾಲೆ ಮಂಗಳ ಹಾಡಿದ್ದು, ಕಾಫಿನಾಡಲ್ಲಿ ಹೊಸ ಮಾದರಿಯ ತರಗತಿಗಳ ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಪ್ರೌಢ ಶಾಲೆಯಲ್ಲಿ ವೃತ್ತಾಕಾರದಲ್ಲಿ ತರಗತಿಗಳನ್ನ ಪ್ರಾಯೋಗಿಕವಾಗಿ ಆರಂಭ ಮಾಡಲಾಗಿದೆ. ಬಣಕಲ್ ಪ್ರೌಢ ಶಾಲೆಯಲ್ಲಿ ಆರಂಭಿಕವಾಗಿ...
ಥಾಣೆ: ಸ್ವಲ್ಪ ಹೊತ್ತು ಕಾಯಿರಿ ಎಂದಿದ್ದಕ್ಕೆ ಆಸ್ಪತ್ರೆಯ ಮಹಿಳಾ ರಿಸೆಪ್ಷನಿಸ್ಟ್ ವೊಬ್ಬರ ಮೇಲೆ ವ್ಯಕ್ತಿಯೊಬ್ಬ ಸಾರ್ವಜನಿಕರ ಎದುರೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿರುವ ಖಾಸಗಿ ಕ್ಲಿನಿಕ್ ನಡೆದಿದೆ. 26 ವರ್ಷದ ರಿಸೆಪ್ಷನಿಸ್ಟ್ ಹಲ್ಲೆಗೊಳಗಾದವರಾಗಿದ್ದಾರೆ. ಅಪಾಯಿಂಟ್ ಮೆಂಟ್ ಇಲ್ಲದೆ ವ್ಯಕ್ತಿ ವೈದ್ಯರ...
ಚಿತ್ರ ವಿಚಿತ್ರ ಉಡುಪುಗಳನ್ನು ಧರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಚರ್ಚೆಯಲ್ಲಿರುತ್ತಿದ್ದ ಬಾಲಿವುಡ್ ನಟಿ ಉರ್ಫಿ ಜಾವೇದ್ (Uorfi Javed )ಇದೀಗ ಇದ್ದಕ್ಕಿದ್ದಂತೆ ಶೇರ್ ಮಾಡಿಕೊಂಡಿರು ವಿಡಿಯೋವೊಂದು ವೀಕ್ಷಕರನ್ನು ಆಘಾತಕ್ಕೊಳಗಾಗುವಂತೆ ಮಾಡಿದೆ. ಇಷ್ಟೊಂದು ಸುಂದರವಾಗಿ ಕಾಣಿಸುತ್ತಿದ್ದ ಉರ್ಫಿ ಜಾವೇದ್ ಗೆ ಏನಾಯ್ತು, ಅವರ ಮುಖ ಏಕೆ ಊದಿ...
ಯೆಮೆನ್: ಭಾರತದ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಗ್ಲೋಬಲ್ ಪೀಸ್ ಇನಿಶಿಯೇಟಿವ್ ಸಂಸ್ಥಾಪಕ ಡಾ.ಕೆ.ಎ.ಪೌಲ್ ತಿಳಿಸಿದ್ದಾರೆ. ಸೋಮವಾರ ಯೆಮೆನ್ ನ ಸನಾದಿಂದ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಪೌಲ್ ಅವರು ಯೆಮೆನ್ ನಾಯಕತ್ವದ ಶಕ್ತಿಯುತ ಪಾರ್ಥನೆ, ಪ್ರಯತ್ನಗಳಿಂದ ನಿಮಿಷಾ ಪ್ರಿ...
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಹಲವಾರು ದಿನಗಳಿಂದ ಮಳೆ ಎಡೆಬಿಡದೇ ಸುರಿಯುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದೂ ಕೂಡಾ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ...
ಬೆಳ್ತಂಗಡಿ: ‘ನಕಲಿ ದೇವಮಾನವ’ ಎಂದು ಕರೆದಿದ್ದಕ್ಕೆ ಸೌಜನ್ಯ ಪರ ನ್ಯಾಯಕ್ಕಾಗಿ ಮೆರವಣಿಗೆ ಮಾಡಿದ ಕಬ್ಜಾ ಶರಣ್ ಮತ್ತು ಇತರರನ್ನು ದೇವಸ್ಥಾನ ಪ್ರವೇಶಕ್ಕೆ ಬಿಡದೇ ತಡೆದ ಘಟನೆ ಧರ್ಮಸ್ಥಳದಲ್ಲಿ ನಿನ್ನೆ(ಜು.22) ನಡೆದಿದೆ. ಮೂಲತಃ ಕಲಬುರ್ಗಿಯವರಾದ ಮತ್ತು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಕಬ್ಜಾ ಶರಣ್ ಹಾಗೂ 12 ಮಂದಿಯ ಪ್ರತಿಭಟನಾಕ...
ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿದೆ. ಈ ನಡುವೆ ಕರಾವಳಿ ಭಾಗದ ಕಥೆಯನ್ನೊಳಗೊಂಡ ಚಿತ್ರ ‘ಸು ಫ್ರಮ್ ಸೋ’(Su From So) ಟ್ರೈಲರ್ ಮೂಲಕ ಗಮನ ಸೆಳೆದಿದೆ. ಈ ಸಿನಿಮಾ ಜು.25ರಂದು ಬಿಡುಗಡೆಯಾಗಲಿದೆ. ಚಿತ್ರದ ಟ್ರೈಲರ್ ನೋಡಿ ಸಿನಿ ಪ್ರಿಯರು ಫಿದಾ ಆಗಿದ್ದಾರೆ. ಚಿತ್ರದ ಪ್ರೀಮಿಯರ್ ಶೋ ಜುಲೈ 21ರಂದು ಮಂ...