ಮಂಗಳೂರು: 3--4 ವರ್ಷ ಪ್ರಾಯದ ಹೆಣ್ಣು ಮಗುವೊಂದು ಪತ್ತೆಯಾದ ಘಟನೆ ಮಂಗಳೂರು ನಗರದ ಸುರತ್ಕಲ್ ಠಾಣಾ ವ್ಯಾಪ್ತಿಯ ಸುರತ್ಕಲ್ ಸದಾನಂದ ಹೋಟೆಲ್ ಬಳಿ ನಡೆದಿದೆ. ಒಂಟಿಯಾಗಿದ್ದ ಮಗುವನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಇನ್ನೂ ಮಗುವನ್ನು ಪೋ...
ಚಾಮರಾಜನಗರ: ಹುಲಿ ಹಾಗೂ ಸಿಂಹ ಎರಡೂ ಹೆಸರುಗಳ ಮಿಶ್ರಣದಿಂದ ಲೈಗರ್ ಎಂಬ ಪದ ಹುಟ್ಟಿದ್ದು ನಿಮಗೆ ಗೊತ್ತೇ ಇದೆ. ಅದೇ ರೀರಿ, ಇಲ್ಲೊಂದು ನಾಯಿ ಡೈಗರ್ ಆಗಿದೆ. ಆದರೆ, ಇದ್ಯಾವುದು ಸಿನಿಮಾ ಕಥೆಯಲ್ಲ ರೈತನ ಕತೆ. ಹೌದು..., ಹನೂರು ತಾಲೂಕಿನ ಅಜ್ಜೀಪುರ ಗ್ರಾಮದಲ್ಲಿ ಹುಲಿ ವೇಷಧಾರಿ ನಾಯಿಯೊಂದು ಓಡಾಡುತ್ತಿದ್ದು ಅನಾಮಿಕ ರೈತನ ಕೈ ಚಳಕ ಎಂದು...
ಚಾಮರಾಜನಗರ: ಈಚರ್ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಾಪುರ ಗ್ರಾಮದ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆಯ ಜೇವರ್ಗಿ ಗ್ರಾಮದ ದೊರೆಯಪ್ಪ, ಶಶಿ ಬಡಿಗೇರ, ಪ್ರಭು ಬಡಿಗೇರ ಹಾಗು ಬೈಕ್ ನಲ್ಲಿ ಬರುತ್ತಿದ್ದ ಚಾಮರಾಜನಗರ ತಾಲೂಕಿನ ಕುಲಗಾಣ ಗ್ರಾಮದ ಬಸಪ...
ಕನ್ನಡದ ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕರ್(87) ಇಂದು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಎಂಬಲ್ಲಿ ವಾಸವಾಗಿದ್ದರು. 'ಚಂದ್ರಗಿರಿ ...
ಬೆಂಗಳೂರು: ಸ್ಯಾಂಟ್ರೋ ರವಿ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿಯನ್ನು ತರಾಟೆಗೆತ್ತಿಕೊಂಡಿದ್ದು, ಪೊಲೀಸರು ಸ್ಯಾಂಟ್ರೋ ರವಿ ಬಗ್ಗೆ ತನಿಖೆ ನಡೆಸುತ್ತಾರಾ? ಅಂತ ಪ್ರಶ್ನಿಸಿದ್ದಾರೆ. ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ರವಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. "ಪೊಲೀಸರಿಂದ ನ್ಯಾಯಯುತ ...
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೆಲವರು ನನಗೆ ಸ್ಪರ್ಧಿಸ...
ಕಾಸರಗೋಡಿನ ಪೆರಿಂಬಳ ನಿವಾಸಿ 20 ವರ್ಷದ ಅಂಜು ಶ್ರೀ ಪಾರ್ವತಿ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಅಂಜುಶ್ರೀ ಸಾವು ವಿಷಾಹಾರ ಸೇವನೆಯಿಂದ ಸಂಭವಿಸಿಲ್ಲ. ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ಪ್ರಾಥಮಿಕ ವರದಿ ನೀಡಿದ್ದಾರೆ. ಮಲಯಾಳಂ ಸುದ್ದಿವಾಹಿನಿಯೊಂದು ಈ ಕುರಿತು ವರದಿ ಮಾಡಿದ್ದು, ಅಂಜುಶ್ರೀ ಸಾವು ವಿಷಾಹಾ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕಲ್ಲುಗುಂಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಬಾಲಕನೊಬ್ಬನನ್ನು ವೃದ್ಧರೋರ್ವರು ಕೈ ಹಿಡಿದು ರಸ್ತೆ ದಾಟಿಸುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿದ್ದು ಸೌಹಾರ್ದತೆಯನ್ನು ಎತ್ತಿ ಹಿಡಿದಿದೆ. ಕಲ್ಲುಗುಂಡಿ ಸಮೀಪ ಅಯ್ಯಪ್ಪ ಮಾಲಾಧಾರಿಯಾದ ಸೋನು ಎಂಬ ಬಾಲಕ ವಾಹನ ಸಂಚಾರವಿದ್ದ ರಸ್ತೆ ದಾಟಲು...
ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಈ ಸಾವಿನ ತನಿಖೆಯನ್ನು ನಡೆಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಆಹಾರ ಸುರಕ್ಷತಾ ಆಯುಕ್ತರಿಗೆ ಆದೇಶಿಸಿದ್ದು ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಕಾಸರಗೋಡಿನ ಪೆರಿಂಬಳ ನಿವಾಸಿ 20 ವರ್ಷದ ಅಂಜು ಶ್ರೀ ಪಾರ್ವತಿ ಸಾವನ್ನಪ್ಪಿದ ದ...
ಮಂಡ್ಯ: ನಾಟಕ ಪ್ರದರ್ಶನದ ವೇಳೆಯೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ದುಗ್ಗನಹಳ್ಳಿ ಗ್ರಾಮದ ನಿವಾಸಿ ನಂಜಯ್ಯ(46) ಮೃತಪಟ್ಟ ಕಲಾವಿದರಾಗಿದ್ದು, ಕುರುಕ್ಷೇತ್ರದ ಕೃಷ್ಣ ಸಂಧಾನ ಅನ್ನೋ ನಾಟಕದಲ್ಲಿ ಸಾರ್ಥ್ಯಕಿ ಪಾತ್ರ ನಿರ್ವಹಿಸುತ್ತಿದ್ದ ಅವರು ಇದ್ದಕ್ಕಿದ್ದಂತೆಯೇ ಕುಸ...