ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಬಗ್ಗೆ ಸದ್ಯ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಫೆಬ್ರವರಿ ಅಂತ್ಯಕ್ಕೆ ಮೈಸೂರು—ಬೆಂಗಳೂರು ದಶಪಥ ರಸ್ತೆಯಲ್ಲಿ ಪ್ರಯಾಣಿಸಲು ಜನರು ಸಿದ್ಧರಾಗುತ್ತದ್ದಂತೆಯೇ ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಜನಸಾಮಾನ್ಯರನ್ನು ನಿರಾಸೆಗೊಳಿಸಿದೆ. ಮೈಸೂರು—ಬೆಂಗಳೂರು ದಶಪಥ ರಸ್ತೆಯಲ್ಲ...
ಹಾವೇರಿಯಲ್ಲಿ ನಡೆದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆಯನ್ನು ಖಂಡಿಸಿ ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳು ಸೇರಿದಂತೆ ಇತರ ಜಿಲ್ಲೆಯಿಂದ ಆಗಮಿಸಿದ ಕನ್ನಡಾಭಿಮಾನಿಗಳು ಪ್ರತಿಭಟನೆ ನಡೆಸಿದರು. ದೂರದೂರಿನಿಂದ ಬಂದವರ ವಸತಿ ಮತ್ತಿತ್ತರ ಸೌಕರ್ಯಗಳ ಬಗ್ಗೆ ವಿಚಾರಿಸಲು ವಿಚಾರಣೆ ಕೌಂಟರ್ ಗೆ ಹೋದರೆ ಕೌಂಟರ್ ನಲ್ಲಿ ಕೇಳ...
ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರೊಂದು ರಸ್ತೆ ಮಧ್ಯೆಯೇ ಏಕಾಏಕಿ ಬೆಂಕಿ ಹತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಆತಂಕಕಾರಿ ಘಟನೆ ಚಿಕ್ಕಮಗಳೂರು ನಗರದ ಬೈಪಾಸ್ ನಲ್ಲಿ ನಡೆದಿದೆ. ಕೆಎ 05, ಬೆಂಗಳೂರು ನೋಂದಣಿಯ ಕಾರು ಹೊತ್ತಿ ಉರಿದ ಕಾರಾಗಿದ್ದು, ಘಟನೆಯ ವೇಳೆ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ...
ನಾನು ಕೆಜಿಎಫ್—2 ಸಿನಿಮಾವನ್ನು ನೋಡಿಲ್ಲ, ನಾನು ಇಷ್ಟಪಡುವ ಸಿನಿಮಾ ಅದಲ್ಲ ಎಂದು ನಟ ಕಿಶೋರ್ ಕುಮಾರ್ ಹೇಳಿದ್ದು, ಇಂಡಿಯಾ ಟು ಡೇ ನಡೆಸಿದ ಸಂದರ್ಶನದಲ್ಲಿ ಕಿಶೋರ್ ಕುಮಾರ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದು ಸರಿಯೋ ಅಥವಾ ತಪ್ಪೋ ಗೊತ್ತಿಲ್ಲ, ನಾನು ಕೆಜಿಎಫ್ – 2 ಸಿನಿಮಾ ನೋಡಿಲ್ಲ, ನಾನು ಇಷ್ಟಪಡುವ ಸಿನಿಮಾ ಅದಲ್ಲ, ಇದು ವೈಯಕ್...
ಮಂಗಳೂರು: ನಳಿನ್ ಕುಮಾರ್ ಕಟೀಲ್ ಯಕ್ಷಗಾನದಲ್ಲಿ ಬಿಜೆಪಿ ವಿಚಾರಗಳನ್ನು ಬಿಂಬಿಸಬೇಕು ಎಂದು ಹೇಳಿದ್ದಾರಂತೆ, ಯಕ್ಷಗಾನ ಇಲ್ಲಿನ ಜನ ಆರಾಧಿಸುವ ಕಲೆ. ಇಂಥಾ ಕಲೆಯಲ್ಲಿ ಜಾತಿ, ಧರ್ಮ, ಹಿಂದುತ್ವ ತೂರಿಸಲು ಹೊರಟಿದ್ದಾರಲ್ವ ಮಾನ ಮರ್ಯಾದೆ ಇದೆಯಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿ...
ಉಳ್ಳಾಲ: ಕರಾವಳಿಯ ಜನ ರಾಜಕೀಯವಾಗಿ ಪ್ರಬುದ್ಧರು. ಇಲ್ಲಿನ ಜನ ನೆಮ್ಮದಿಯಾಗಿ ಇರಬೇಕು ಎನ್ನುವುದಾರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ತೀರ್ಮಾನವನ್ನು ಮಾಡಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಉಳ್ಳಾಲ ವಿಧಾನಸಭಾ ಕ್ಷೇತ್ರದ ಹರೇಕಳದಲ್ಲಿ ಆಯೋಜಿಸಿದ್ದ ಜನಜಾಗೃತಿ ಸ...
ಕೊಟ್ಟಿಗೆಹಾರ: ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಎಸೆದಿದ್ದ ಎಚ್.ಶರತ್ ಅವರ ಶವದ ಶೋಧವನ್ನು ಮುಂದುವರೆಸಿದ್ದ ಪೊಲೀಸರು ಗುರುವಾರವೂ ಶೋಧ ಕಾರ್ಯ ನಡೆಸಿ ಶವ ಸಿಗದೇ ಶೋಧ ಕಾರ್ಯಕ್ಕೆ ತೆರೆ ಎಳೆದು ಕರೆ ತಂದಿದ್ದ ಆರೋಪಿಗಳ ಜತೆ ಪೊಲೀಸರು ಬೆಂಗಳೂರಿಗೆ ರಾತ್ರಿ ಪ್ರಯಾಣ ಬೆಳೆಸಿದರು. ಆರೋಪಿಗಳು ಶವ ಎಸೆದ ಜಾಗವನ್ನು ಗುರುತು ಹಚ್...
ಮಂಗಳೂರು: ಈಡಿಗ, ಬಿಲ್ಲವ ನಾಮಧಾರಿ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಶ್ರೀ ಪ್ರಣವಾನಂದ ಸ್ವಾಮಿ ಮನವಿ ಮಾಡಿದರು. ಶ್ರೀಗಳ ಮನವಿ ಸ್ವೀಕರಿಸಿದ ಸಿದ್ದರಾಮಯ್ಯನವರು, ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮ...
ಚಿಂಚೋಳಿ: ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಅವರಿಗೆ ವೈಜ್ಞಾನಿಕ ಮನೋಭಾವನೆ ಬೆಳೆಸುವತ್ತ ಪೋಷಕರು ಗಮನ ಹರಿಸಬೇಕು. ತಮ್ಮ ಮಕ್ಕಳಿಗೆ ಕೇಸರಿ ಶಾಲು ಹಾಕಿ, ಧರ್ಮ ರಕ್ಷಣೆಗೆ ಕಳಿಸಿ ಎಂದು ಕರೆಯುವವರೊಂದಿಗೆ ಕಳಿಸಬೇಡಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪೋಷಕರಿಗೆ ಕರೆ ನೀಡಿದರು. ಚಿಂಚೋಳಿ ತಾಲ್ಲೂಕಿನ ರಾಮತೀರ್ಥ ಗ್ರಾಮದಲ್ಲಿ ದಿ.ಆರ...
ಚಾಮರಾಜನಗರ: ಐದು ದಿನಗಳ ಕಾಲ ನಡೆಯುವ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆಯು ಶುಕ್ರವಾರದಿಂದ ಪ್ರಾರಂಭವಾಗಲಿದ್ದು ದೂರದೂರುಗಳಿಂದ ಸಾವಿರಾರು ಮಂದಿ ಭಕ್ತರು ಟೆಂಟ್ ಹೂಡುತ್ತಿದ್ದಾರೆ. ಐದು ದಿನಗಳ ಕಾಲ ವಿಜೃಂಭಣೆಯಿಂದ ಜರುಗುವ ಈ ಜಾತ್ರೆಗೆ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಕಡೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿ...