ಚಿಕ್ಕಮಗಳೂರು: ನದಿ ನೀರನ್ನ ಕೆರೆಗೆ ಹರಿಸಲು ರೈತರ ವಿರೋಧ ವ್ಯಕ್ತವಾಗಿದೆ. ವೇದಾ ನದಿ ನೀರಿಗಾಗಿ 2 ಊರಿನ ರೈತರ ಮಧ್ಯೆ ಕೋಲ್ಡ್ ವಾರ್ ಆರಂಭಗೊಂಡಿದೆ. ಕಡೂರು ತಾಲೂಕಿನ ವೇದಾ ನದಿ ನೀರಿಗಾಗಿ ರೈತರ ಹೋರಾಟ ಆರಂಭಗೊಂಡಿದೆ. ವೇದಾ ನದಿ ನೀರನ್ನ ಹುಲಿಕೆರೆ--ನಾಗೇನಹಳ್ಳಿ ಕೆರೆಗೆ ಹರಿಸಲು ಪರಸ್ಪರ ವಿರೋಧ ವ್ಯಕ್ತವಾಗಿದೆ. ಕಡೂರು--ಸಖರಾಯ...
ಬೆಂಗಳೂರು: ಧರ್ಮಸ್ಥಳ ಸುತ್ತಮುತ್ತ ನೂರಾರು ಅತ್ಯಾಚಾರ, ಸರಣಿ ಹತ್ಯೆ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸಲಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ವಕೀಲರ ತಂಡ ಹೈಕೋರ್ಟ್ ರಿಜಿಸ್ಟರ್ ಗೆ ಪತ್ರ ಬರೆದಿದ್ದು, ವಿಶೇಷ ಮನವಿ ಸಲ್ಲಿಸಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಪ್ರಾಣ ಬೆದರಿಕೆಯ ಕಾರಣ ತಾನೇ ಮಣ್ಣು ಮಾಡಿರುವುದಾಗಿ ಓರ್...
ಚಿಕ್ಕಮಗಳೂರು : ಕಳಸ ತಾಲೂಕು ಆಸ್ಪತ್ರೆಯಲ್ಲಿ ಓರ್ವ ವೈದ್ಯರೂ ಇಲ್ಲದೆ ಜನರ ಪರದಾಡುತ್ತಿದ್ದು, ಇದೀಗ ಸಾವು--ಬದುಕಿನ ಮಧ್ಯೆ ಹೋರಾಡುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಬಂದಿದ್ದು, ಈ ವೇಳೆ ಡಾಕ್ಟ್ರಿಲ್ಲ...! ಎಂದು ಸಿಬ್ಬಂದಿ ಹೇಳಿದ್ದಾರೆ. ಡಾಕ್ಟ್ರಿಗೆ ಜನ ಕಾಯಬಹುದು, ಜೀವ ಕಾಯ್ತದಾ? ವ್ಯಕ್ತಿಯ ಪ್ರಾಣವೇ ಹೊರಟು ಹೋಗಿದೆ. ಅತ...
ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡ ರಚನೆ ಮಾಡಿದ ಬೆನ್ನಲ್ಲೇ ಪ್ರಕರಣದ ತನಿಖೆಯಿಂದ ಇಬ್ಬರು ಅಧಿಕಾರಿಗಳು ಹಿಂದೆ ಸರಿದಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿತ್ತು. ಇದೀಗ ಈ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾ...
ಬಂಟ್ವಾಳ: ಪುರಸಭಾ ಸದಸ್ಯ ದಲಿತ ಮುಖಂಡ ಜನಾರ್ದನ ಚೆಂಡ್ತಿಮಾರ್(55) ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಜನಾರ್ಧನ್ ಅವರು ಇತ್ತೀಚೆಗೆ ಕೆಲವು ಸಮಯಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಮೃತರು ಪತ್ನ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡಲ್ಲಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಭಾರೀ ಮಳೆಯ ಹಿನ್ನೆಲೆ ಮನೆಯೊಂದರ ಗೋಡೆ ಕುಸಿದು ಬಿದ್ದ ಪರಿಣಾಮ, ಎರಡು ಮನೆ, ಎಲೆಕ್ಟ್ರಾನಿಕ್ ಶಾಪ್, ಕಾರ್ ಸಂಪೂರ್ಣ ಜಖಂಗೊಂಡಿದೆ. ಮೂಡಿಗೆರೆ ಪಟ್ಟಣದ ಹೊರವಲಯದ ಗಂಗನಮಕ್ಕಿಯಲ್ಲಿ ಈ ಘಟನೆ ನಡೆ...
ಕೊಟ್ಟಿಗೆಹಾರ: "ಗುರು ಅಂದರೆ ಕೇವಲ ಪಾಠಗಾರರಲ್ಲ; ಅವರು ಬದುಕಿಗೆ ದಾರಿದೀಪ ತೋರಿಸುವ ಮಾರ್ಗದರ್ಶಕರು," ಎಂಬ ನುಡಿಮುತ್ತುಗಳನ್ನು ಪ್ರತಿಬಿಂಬಿಸುವಂತೆ, ಕೊಟ್ಟಿಗೆಹಾರ ಜುಮ್ಮಾ ಮಸೀದಿಯ ಮದ್ರಸಾ ಮಕ್ಕಳಿಂದ ಮೌಲ್ವಿ ಡೇ ವಿಶೇಷ ಆಚರಣೆ ಶ್ರದ್ಧಾಭರವೊಂದಿಗೆ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಾಜಿ ಟಿ.ಎ. ಖಾದರ್ ಅವ...
ಬೆಂಗಳೂರು: ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಪ್ರಕರಣವನ್ನು ಮಾತ್ರವೇ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತದೆ. ಸೌಜನ್ಯ ಪ್ರಕರಣ ಎಸ್ ಐಟಿ ತನಿಖೆಗೆ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣವನ್ನು ಎಸ್ ಐಟಿಗೆ ಒಪ್ಪಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾ...
ನಿನ್ನೆ ಮೈಸೂರಿನಲ್ಲಿ ಸರ್ಕಾರದ ವತಿಯಿಂದ ಸಮಾವೇಶ ಆಯೋಜಿಸಲಾಗಿತ್ತು. ಇಂತಹ ಸಂದರ್ಭಗಳಲ್ಲಿ ಕಾರ್ಯಕ್ರಮದಲ್ಲಿ ಹಾಜರಿರುವವರಿಗೆ ಸ್ವಾಗತ ಕೋರುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಆ ವೇಳೆಯಲ್ಲಿ ಇರದಿದ್ದ ಕಾರಣ, ಅವರ ಹೆಸರನ್ನು ನಾನು ಸಹಜವಾಗಿ ತೆಗೆದುಕೊಳ್ಳಲಿಲ್ಲ. ಇದರಲ್ಲಿ ಅವಮಾನ ಮಾಡುವ ಪ್ರಶ್ನೆ ...
ಮಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ಸೌಜನ್ಯ ಪರ ಹೋರಾಟಗಾರರು, ಯೂಟ್ಯೂಬ್ ಲೈವ್ ನಲ್ಲಿ ಮಾತನಾಡಿದ್ದು, ಹಲವು ವರ್ಷಗಳ ಹೋರಾಟವನ್ನು ಸ್ಮರಿಸಿಕೊಂಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರ ನೇತೃತ್ವದ ಸೌಜನ್ಯ ಪರ ಹೋರಾಟಗಾರರ ತಂಡ...