ಮಂಗಳೂರು: ಬಸ್ ಡಿಕ್ಕಿ ಹೊಡೆದು ಬಾಲಕ ಸ್ಥಳದಲ್ಲಿ ಮೃತಪಟ್ಟ ದಾರುಣ ಘಟನೆ ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಚರಣ್ (15) ಎಂದು ಗುರುತಿಸಲಾಗಿದೆ. ಮೃತ ಬಾಲಕ ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವಾಗ ಈ ದುರಂತ ಸಂಭವಿಸಿ...
ಬಳ್ಳಾರಿ: ಜೆಡಿಎಸ್ ಸೇರಿದಂತೆ ಯಾವುದೇ ಪ್ರಾದೇಶಿಕ ಪಕ್ಷಗಳಿಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ್ದಾರೆ. ಇಲ್ಲಿ ನನ್ನ ಮುಖ ನೋಡಿಯೋ, ಇನ್ನೊಬ್ಬರ ಮುಖ ನೋಡಿಯೋ ಜನ ಮತ ಹಾಕಲ್ಲ, ಪ್ರಧಾನಿ ಮೋದಿಯವರ ಮುಖ ನೋಡಿ ಮತ ಹಾಕ್ತಾರೆ. ಕಲ್ಯಾಣ ಕರ್ನಾಟಕದಲ್ಲಿಯೂ ಬ...
ಕಾಂತಾರದ ವಿಚಾರವಾಗಿ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸತ್ತಿದ್ದಾನೆ ಅನ್ನೋ ವೈರಲ್ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂತಾರ ಚಿತ್ರದಲ್ಲಿ ಖಡಕ್ ಫಾರೆಸ್ಟ್ ಆಫೀಸರ್ ಆಗಿ ಕಾಣಿಸಿಕೊಂಡ ಕಿಶೋರ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಕಿಶೋರ್ ಕುಮಾರ್ ತಮ್ಮ ಸಾಮಾಜಿಕ ಜಾಲ...
ರಾಮನಗರ: ಉದ್ಯಮಿಯೊಬ್ಬರು ಮಾಜಿ ಸಚಿವ ಅರವಿಂದ್ ಲಿಂಬಾವಳಿ ಸಹಿತ ಒಟ್ಟು 6 ಜನರ ಹೆಸರು ಬರೆದಿಟ್ಟು ತನ್ನ ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕು ನೆಟ್ಟಗೆರೆ ಬಳಿಯಲ್ಲಿ ನಡೆದಿದೆ. ಹೊಸ ವರ್ಷಾಚರಣೆಗಾಗಿ ಕುಟುಂಬ ಸಹಿತವಾಗಿ ರಾಮನಗರದ ಕಗ್ಗಲೀಪುರ ಸಮೀಪದ ನೆಟ್ಟಗೆರೆ ಬಳಿಯ ರೆಸಾರ್ಟ್...
ಚೆನ್ನೈ: ಭಾರತದಿಂದ ವೈದ್ಯಕೀಯ ವ್ಯಾಸಂಗಕ್ಕೆ ಚೀನಾಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದ್ದು, ಇದೀಗ ವಿದ್ಯಾರ್ಥಿಯ ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬಸ್ಥರು ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ. ಅಬ್ದುಲ್ ಶೇಖ್(22) ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಇವರು ತಮಿಳನಾಡು ಮೂಲದವರಾಗಿದ್...
ರಜೆಯಲ್ಲಿ ಊರಿಗೆ ಆಗಮಿಸಿದ್ದ ಬಿಎಸ್ ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ರವಿವಾರ ಮಂಗಳೂರು ನಗರದಲ್ಲಿ ನಡೆದಿದೆ. ಕುಲಶೇಖರ ಸಮೀಪದ ಉಮಿಕಾನ ನಿವಾಸಿ ಹರೀಶ್ ಕುಮಾರ್(43) ಮೃತಪಟ್ಟ ಬಿಎಸ್ ಎಫ್ ಯೋಧ. ಮೃತರು ಪತ್ನಿ, 6 ವರ್ಷದ ಪುತ್ರ, ಒಂದೂವರೆ ವರ್ಷದ ಪುತ್ರಿ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಕಳೆದ 21 ವ...
ಸಮುದಾಯದ ಬಡ ಜನರ ಸೇವೆಗಾಗಿ ತನ್ನ ಬದುಕನ್ನು ಮುಡಿಪಾಗಿಟ್ಟು ಹಲವಾರು ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡ ದಣಿವರಿಯದ ಸಮುದಾಯ ಸೇವಕ , ಸಾಮಾಜಿಕ ಮುಂದಾಳು, ಸದಾ ಹಸನ್ಮುಕಿ ವ್ಯಕ್ತಿತ್ವದ ನೌಶಾದ್ ಹಾಜಿ ಸೂರಲ್ಪಾಡಿ ಯವರ ನಿಧನವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟ...
ಚಿಕ್ಕಮಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಜನಸಾಗರವೇ ಹರಿದು ಬಂದಿದ್ದು, ಹೊಸ ವರ್ಷ ಆಚರಿಸಿ ಧಾರ್ಮಿಕ ಕ್ಷೇತ್ರಕ್ಕೆ ಪ್ರವಾಸಿಗರು ಭೇಟಿ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಕಾಫಿನಾಡಲ್ಲೇ ಪ್ರವಾಸಿಗರು ಬೀಡು ಬಿಟ್ಟಿದ್ದರು. ನಿನ್ನೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಹೋಂಸ್ಟೇ, ರೆಸ...
ಬೆಳ್ತಂಗಡಿ: ಬೆಳ್ತಂಗಡಿಯ ಗರ್ಡಾಡಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ‘ನಂಡೆ ಪೆಂಙಳ್’ ಎಂಬ ವಿಶೇಷ ಅಭಿಯಾನದ ಮೂಲಕ ನೂರಾರು ಬಡ ಹೆಣ್ಣುಮಕ್ಕಳ ವಿವಾಹಕ್ಕೆ ನೆರವಾಗಿದ್ದ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಕೊನೆಯುಸಿರೆಳೆದಿದ್ದಾರೆ. ಭಾನುವಾರ ಬೆಳಗ್ಗೆ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ಖಾಸಗಿ ಬಸ್ ಹಾಗೂ ...
ಬೆಳ್ತಂಗಡಿ: ಇನ್ನೋವಾ ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ನಡೆದಿದೆ. ಕಾರು ಹಾಗೂ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಮಾಹಿತಿ ಲ...