ಹೊಸ ವರ್ಷದ ಸಂಭ್ರಮದ ನಡುವೆಯೇ ಮಂಗಳೂರು ನಗರದ ಎನ್ ಐಟಿಕೆ ಲೈಟ್ ಹೌಸ್ ಬೀಚ್ ನಲ್ಲಿ ಸಮುದ್ರಕ್ಕೆ ಇಳಿದಿದ್ದ ಇಬ್ಬರು ಸ್ನೇಹಿತರ ಪೈಕಿ ಓರ್ವ ನಾಪತ್ತೆಯಾಗಿರುವ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಸತ್ಯಂ (18) ಎಂದು ಗುರುತಿಸಲಾಗಿದೆ. ಇವರು ಕೆಪಿಟಿ ತಾಂತ್ರಿಕ ಕಾಲೇಜಿನಲ್ಲಿ ಡಿ...
ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಜೆಯಿಂದಲೇ ಪೊಲೀಸರು ತೀವ್ರ ತಪಾಸಣೆ ನಡೆಸಿದರು. ನಗರ ಕಮಿಷನರೇಟ್ ವ್ಯಾಪ್ತಿಯ 32 ಸ್ಥಳಗಳಲ್ಲಿ ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದ್ದು, ಎಲ್ಲಾ ಕಡೆಯೂ ಪೊಲೀಸರು ದ್ವಿಚಕ್ರ ವಾಹನಗಳು, ರಿಕ್ಷಾ, ಕಾರು, ಲಾರಿ ಮತ್ತ...
ವ್ಯಾಟಿಕನ್ ಸಿಟಿ: ಧರ್ಮಗುರು, ಮಾಜಿ ಪೋಪ್ ಬೆನೆಡಿಕ್ಟ್ XVI ಅವರು ಶನಿವಾರ ತಮ್ಮ 95 ನೇ ವಯಸ್ಸಿನಲ್ಲಿ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆನೆಡಿಕ್ಟ್ XVI ಅವರು ವ್ಯಾಟಿಕನ್ನ ಮೇಟರ್ ಎಕ್ಲೆಸೀಯೆ ಮಾನಸ್ಟರಿಯಲ್ಲಿ ಇಂದು ಬೆಳಗ್ಗೆ 9:40ಕ್ಕೆ ನಿಧನರಾದರು ಎಂದು ವ್ಯಾಟಿಕನ್ ವಕ್ತಾರ ಮ್ಯಾಟಿಯೊ...
ಕೊಟ್ಟಿಗೆಹಾರ : ಛಲವೊಂದಿದ್ದರೆ ಯಾವ ಸಾಧನೆಯನ್ನು ಮಾಡಬಹುದು ಎನ್ನುವುದಕ್ಕೆ ಎಡಗೈ ಅಂಗವಿಕಲತೆ ಹೊಂದಿರುವ ವ್ಯಕ್ತಿಯೊಬ್ಬರ ಸಾಹಸಗಾಥೆಯೇ ಉದಾಹರಣೆ. ಒಂದು ಕೈ ಸ್ವಾಧೀನ ಕಳೆದುಕೊಂಡಿದ್ದರೂ ಕೂಡ ಅದನ್ನು ಪರಿಗಣಿಸದೆ ಸ್ವಾವಲಂಬಿ ಬದುಕು ನಡೆಸುತ್ತಿರುವ ಇಂತಹ ಒಬ್ಬ ಛಲಗಾರ ವಿಶೇಷಚೇತನರನ್ನು ಕಾಣಬೇಕಾದರೆ ಬಣಕಲ್ ಗ್ರಾಮಕ್ಕೆ ತೆರಳಬೇಕು. ಅಲ...
ಹೆಲ್ಮೆಟ್ ಹಾಕದಿದ್ರೆ ಬೈಕ್ ಸವಾರನಿಗೆ ದಂಡ ಹಾಕೋದು ಸಾಮಾನ್ಯ. ಆದ್ರೆ ಹೆಲ್ಮೆಟ್ ಹಾಕಿಲ್ಲ ಅಂತಾ ಕಾರು ಚಾಲಕನಿಗೆ ನೋಟಿಸ್ ನೀಡಿದ್ರೆ ಹೇಗೆ..? ಹೌದು. ಹೆಲ್ಮೆಟ್ ಹಾಕಿಲ್ಲ ಅಂತಾ ಕಾರು ಚಾಲಕನಿಗೆ ದಂಡ ಹಾಕಿರೋ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ನಗರದ ಮಂಗಳಾದೇವಿಯಲ್ಲಿ ನವೆಂಬರ್ 29ರಂದು ಕಾರಿನ ಮಾಲಕರೊಬ್ಬರು ಸಂಚಾರ ಮಾಡಿದ್ದರು....
ವಿವೇಕ್ ಕೆ., ಮೈಸೂರು ಹೊಸ ವರ್ಷ 2023ಯನ್ನು ಸ್ವಾಗತಿಸಲು ಇಡೀ ಜಗತ್ತು ಸಿದ್ಧವಾಗಿದೆ. ಇದೀಗ ಹೊಸ ವರ್ಷ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಳೆಯ ಕಹಿ ನೆನಪುಗಳು ಮರೆಯಾಗಿ ಹೊಸ ವರ್ಷದ ಸಂಭ್ರಮದಲ್ಲಿ ಜನ ತೇಲಾಡಲು ಸಜ್ಜಾಗಿದ್ದಾರೆ. ಕಳೆದ ವರ್ಷದಲ್ಲಿ ಜನರು ಕೊವಿಡ್ ನಿಂದಾಗಿ ಪ್ರಾಣ ಮಾತ್ರವಲ್ಲ ಸಂತಸ, ಸ್ವಾತಂತ್ರ್ಯವನ್ನು ಕ...
ಬಿಜೆಪಿ ನಾಯಕಿ ಉಮಾ ಭಾರತಿ ಅವರು ನೀಡಿರುವ ಹೇಳಿಕೆ ಇದೀಗ ಬಿಜೆಪಿ ಪಾಳಯದಲ್ಲಿ ಆತಂಕ ಸೃಷ್ಟಿಸಿದ್ದು, ಪಕ್ಷದ ಹೈಕಮಾಂಡ್ ಕಡೆಗಣಿಸಿದ್ದರಿಂದ ಉಮಾ ಭಾರತಿ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಭಗವಾನ್ ರಾಮ ಮತ್ತು ಹನುಮಂತ ಬಿಜೆಪಿಯ ಕಾಪಿ ರೈಟ್ ಅಲ್ಲ(ಹಕ್ಕುಸ್ವಾಮ್ಯವಲ್ಲ) ಎಂದು ಉಮಾ ಭಾರತಿ ಹೇಳಿಕೆ ನೀಡಿದ್ದು, ಪಠಾಣ್ ಚಿತ್ರದ ವಿಚಾರವಾ...
ನವದೆಹಲಿ: ಖ್ಯಾತ ಕ್ರಿಕೆಟಿಗ ರಿಷಭ್ ಪಂತ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಾಥಮಿಕ ತನಿಖಾ ಮಾಹಿತಿಯನ್ನು ಬಹಿರಂಗಗೊಳಿಸಿದ್ದು, ಅಪಘಾತಕ್ಕೆ ಕಾರಣವಾದ ಅಂಶಗಳನ್ನು ವಿವರಿಸಿದ್ದಾರೆ. ಕಾರು ಅಪಘಾತವಾದಾಗ ಪಂತ್ ಒಬ್ಬರೇ ಕಾರಿನಲ್ಲಿದ್ದರು ಹಾಗೂ ಕಾರು ಚಾಲನೆಯಲ್ಲಿದ್ದಾಗ ಅವರು ನಿದ್ದೆಗೆ ಜಾರಿದ್ದೇ ಅಪಘಾತಕ್ಕೆ ಕಾರಣವಾಯ್ತು ...
ರಿಷಬ್ ಪಂತ್ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ನರಳುತ್ತಿದ್ದರೆ, ಅಲ್ಲಿಗೆ ಬಂದ ಕೆಲವು ಯುವಕರು ನೆರವು ಮಾಡುವ ಬದಲು ಅವರ ಬ್ಯಾಗ್ ನಲ್ಲಿದ್ದ ಹಣ ಕದ್ದು ಪರಾರಿಯಾದ ಘಟನೆ ನಡೆದಿದೆ. ರೂರ್ಕಿಯಲ್ಲಿರುವ ಮನೆಗೆ ತೆರಳುತ್ತಿದ್ದ ರಿಷಬ್ ಪಂತ್ ಅವರಿಗೆ ಅಪಘಾತವಾಗಿತ್ತು. ಈ ವೇಳೆ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿ...
ಬೆಳ್ತಂಗಡಿ : ಕಾರು -- ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಪರಿಣಾಮವಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ನ ಮುಂಭಾಗದ ಚಕ್ರ ಕಳಚಿ ಹೋಗಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಧರ್ಮಸ್ಥಳ ಗ್ರಾಮದ ಕ...