ಬೆಳ್ತಂಗಡಿ: ಮುಗೇರಡ್ಕದಲ್ಲಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ನೀರುಪಾಲಾದ ಘಟನೆ ಸೋಮವಾರ ರಾತ್ರಿಯ ವೇಳೆ ನಡೆದಿದ್ದು, ಆತನಿಗಾಗಿ ನದಿಯಲ್ಲಿ ಮುಳುಗು ತಜ್ಞರು ಹುಡುಕಾಟ ನಡೆಸುತ್ತಿದ್ದಾರೆ. ಮೊಗ್ರು ಗ್ರಾಮದ ನಿವಾಸಿ ಜನಾರ್ಧನ (42) ಎಂಬವರೇ ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಇವರು ತಮ್ಮ ಸ್ನೇಹಿತ ಮಹೇಶ್ ಎ...
ಕರಾವಳಿಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ವಿಚಾರವಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕೇಳಿದ ಪ್ರಶ್ನೆಗೆ ಕಾನೂನು ಸಚಿವ ಮಾಧುಸ್ವಾಮಿ ಉತ್ತರಿಸಿದರು. ಇದು ನೈತಿಕ ಪೊಲೀಸ್ ಗಿರಿಯೋ ಅನೈತಿಕ ಪೊಲೀಸ್ ಗಿರಿಯೋ ಅನ್ನೋದು ಗೊತ್ತಿಲ್ಲ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ, ಅದಕ್ಕೆ ಕಡಿವಾಣ ಹ...
ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮೂವರು ಆರೋಪಿಗಳಿಗೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ...
ಮಂಗಳೂರು: ಮಂಗಳೂರಿನ ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಠಾಣಾ ವ್ಯಾಪ್ತಿಗಳಲ್ಲಿ 144 ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ. ಡಿ.29ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಮುಂದುವರಿಕೆಯಾಗಲಿದೆ. ನಿಷೇಧಾಜ್ಞೆ ಸಮಯದಲ್ಲಿ ಬೈಕ್ ಸವಾರರಿಗೆ ಹೊಸ ಆದೇಶ ಜಾರಿ ಮಾಡಲಾಗಿದ್ದು, ದ್ವಿಚಕ್ರ ವಾಹನದಲ್ಲಿ ಹಿಂಬದಿ ...
ಚಾಮರಾಜನಗರ: ಚಿರತೆಯೊಂದು ತೋಟದ ಮನೆಗಳ ಸಮೀಪವೇ ಎರಡು ಮರಿಗಳನ್ನು ಹಾಕಿರುವ ಘಟನೆ ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಒಳಪಡುವ ಚಾಮರಾಜನಗರ ತಾಲೂಕಿನ ಕಟ್ನವಾಡಿ ಗ್ರಾಮದಲ್ಲಿ ನಡೆದಿದೆ. ಕಟ್ನವಾಡಿ ಗ್ರಾಮದ ಗುರು ಎಂಬವರು ಕಬ್ಬಿನ ಫಸಲನ್ನು ಕಟಾವು ಮಾಡುವಾಗ 15--20 ದಿನಗಳ ಅವಧಿಯ ಎರಡು ಚಿರತೆ ಮರಿಗಳು ಪತ್ತೆಯಾಗಿದೆ...
ಚಾಮರಾಜನಗರ: ಬಿಳಿಕಲ್ಲು ಕ್ವಾರಿ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಕಾಗಲವಾಡಿ ಮೋಳೆ ಗ್ರಾಮದ ಶಿವರಾಜು ಹಾಗೂ ಕುಮಾರ್ ಮೃತ ದುರ್ದೈವಿಗಳು. ಸಿದ್ದರಾಜು ಎಂಬಾತ ಬಚಾವಾದರೂ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ. ರೇಣುಕಾದೇವ...
ಮಂಗಳೂರಿನ ಕೃಷ್ಣಾಪುರದಲ್ಲಿ ನಡೆದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23)...
ಕರಾವಳಿಯ ಮೀನುಗಾರರಿಗೆ ಸರ್ಕಾರದಿಂದ ಕೊಡಲಾಗುತ್ತಿರುವ ಸಬ್ಸಿಡಿ ಸೀಮೆ ಎಣ್ಣೆ ವಿಚಾರವಾಗಿ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಹಾಗೂ ಸಚಿವ ಅಂಗಾರ ಅವರನ್ನು ಪ್ರತಿಪಕ್ಷ ನಾಯಕರು ಹಿಗ್ಗಾಮುಗ್ಗಾ ತರಾಟೆಗೆತ್ತಿಕೊಂಡ ಘಟನೆ ನಡೆದಿದೆ. ಮೀನುಗಾರರ ಸಮಸ್ಯೆ ವಿಚಾರವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಪ್ರಶ...
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ. 25 ಸಂಜೆ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ. ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ , ತರಕಾರಿ ಖಾಲಿ ಮಾಡಿ ವಾಪಸ್ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ...
ಚಿಕ್ಕಮಗಳೂರು: ನಿನ್ನೆಯಷ್ಟೇ ಜಿಲ್ಲೆಯ ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ರೈತರೊಬ್ಬರನ್ನು ಕಾಡಾನೆ ಬಲಿಪಡೆದಿತ್ತು. ಇದೀಗ ಚಿಂದಿ ಹಾಯುವ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪಶು ಆಸ್ಪತ್ರೆ ಸಮೀಪ ನಡೆದಿದೆ. ಹಾಸನ ಜಿಲ್ಲೆಯ ಹಗರೇ ಮೂಲದ ನಾಗವಲ್ಲಿ ಹಾಗೂ ಗಂಡುಗುಸ...