ಬೆಳ್ತಂಗಡಿ: ಕೊಯ್ಯೂರು ಮಲೆಬೆಟ್ಟು ಸಮೀಪ ಶಾಲಾ ವಾಹನ ಡಿಕ್ಕಿ ಹೊಡೆದು ಗೂಡ್ಸ್ ವಾಹನ ಚಾಲಕನೋರ್ವ ಮೃತಪಟ್ಟ ಘಟನೆ ಸಂಭವಿಸಿದೆ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್(50) ಸಾವನ್ನಪ್ಪಿದವರು. ಇವರ ಗೂಡ್ಸ್ ರಿಕ್ಷಾಕ್ಕೆ ಶಾಲಾ ಮಕ್ಕಳ ಬಸ್ ಎದುರು ಬದುರಾಗಿ ಡಿಕ್ಕಿಹೊಡೆದಿದೆ. ಹೊಡೆತದ ರಭಸಕ್ಕೆ ರಿಕ್ಷಾ ಸಂಪೂರ್ಣ ನುಜ...
ಬೆಂಗಳೂರು: ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ರಾಜ್ ಕುಮಾರ್ ಕುಟುಂಬದ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿರುವ ಆರೋಪ ಹೊರಿಸಿ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವರದಿಗಳ ಪ್ರಕಾರ ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು, ರಾಜ್ ಕು...
ಮೈಸೂರು: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ತಿ.ನರಸೀಪುರ ವಿಧಾನ ಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಾಮಾಜಿಕ ಹೋರಾಟಗಾರ ಸೋಸಲೆ ಸಿದ್ದರಾಜು ಅವರು ಸಿದ್ಧರಾಗಿದ್ದು, ಶೀಘ್ರದಲ್ಲೇ ತಮ್ಮ ಸ್ಪರ್ಧೆಯ ಬಗ್ಗೆ ಬಹಿರಂಗವಾಗಿ ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 20 ವರ್ಷಗಳ ಕಾಲ ಬಹುಜನ ಚಳುವಳಿಯಲ್ಲಿ ಸೇವೆ ಸಲ್ಲಿಸಿರುವ ಸೋಸಲೆ ...
ಬೆಳ್ತಂಗಡಿ: ಹಿರಿಯ ದಲಿತ ಮುಖಂಡರಾಗಿದ್ದ ಪಿ.ಡೀಕಯ್ಯ ಅವರ ಅಸಹಜ ಸಾವಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ಆರಂಭಗೊಂಡಿದೆ. ಸಿಐಡಿ ಅಧಿಕಾರಿಗಳು ಬೆಳ್ತಂಗಡಿಗೆ ಆಗಮಿಸಿದ್ದು ಬೆಳ್ತಂಗಡಿ ಠಾಣೆಯಿಂದ ಅಗತ್ಯ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಕಳೆದ ಜುಲೈ 6ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಡೀಕಯ್ಯ ಅವರು ಕುಸಿದು ಬಿದ್ದು ಗಾಯಗ...
ಚಿಕ್ಕಮಗಳೂರು: ಕಾಫಿನಾಡಿಗೆ ಕನ್ನಡ ರಥ ಆಗಮಿಸಿದ ವೇಳೆ ಕನ್ನಡ ರಥದ ಪೂಜಾರಿ ಭರ್ಜರಿ ಸ್ಟೆಪ್ ಹಾಕಿದ್ದು, ಎಲ್ಲರನ್ನೂ ಸಮೀಪಕ್ಕೆ ಕರೆದು ಉತ್ಸಾಹದಿಂದ ಡಾನ್ಸ್ ಮಾಡಿದ್ದಾರೆ. ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರು ಡಾನ್ಸ್ ಮಾಡಿದ್ದು, ಚಂಡೆ, ತಮಟೆ, ವಾದ್ಯಕ್ಕೆ ಮೈಮರೆತು ಸ್ಟೆಪ್ ಹಾಕಿದ್ದಾರೆ. ಪೂಜಾರಿ ಜೊತೆಗೆ ಸಾಹಿತಿಗಳು ಹಾ...
ಚಿಕ್ಕಮಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಎತ್ತುಗಳು ಸಾವನ್ನಪ್ಪಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ವೈದ್ಯರು ಇಂಜೆಕ್ಷನ್ ನೀಡಿದ ಮರುದಿನವೇ ರಾಸುಗಳು ಸತ್ತು ಹೋಗಿದ್ದು, ಪಶುವೈದ್ಯ ಬಸವರಾಜ್ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡೇವಾ ಗ್ರಾಮದ ಶಂಕರ್ ಎಂ...
ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಕಾಪು ಚಡವು ಉಳ್ಳಾಲ್ತಿ ಕಟ್ಟೆ ಬಳಿ ನಿಯಂತ್ರಣ ತಪ್ಪಿದ ಮಿನಿಬಸ್ಸೊಂದು ಅಪಘಾತಕ್ಕೊಳಗಾಗಿ ಹಲವರಿಗೆ ಗಾಯಗಳಾಗಿವೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆರಂಭಿಕ ಮಾಹಿತಿ ಬಂದಿದೆ. ಗಾಯಾಳುಗಳನ್ನು ಶಶಿ, ಜಲಾಧರ, ರಘು, ಬಸವರಾಜ್ ಮತ್ತು ಲೋಕ ಎಂದು ಗುರುತಿಸಲಾಗಿದೆ. ಬಳ್ಳಾರಿ ಜಿಲ್ಲೆ...
ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬುವವರ ಪತ್ನಿ ಪವಿತ್ರಾ ಎಂಬಾಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆಯಿಂದ ದರೋಡೆ ಮಾಡ...
ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾದ ಘಟನೆ ನಡೆದಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು (58), ಮೃತಪಟ್ಟವರು. ಕಟೀಲು ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರ...
ಬೆಳಗಾವಿ: ನಾನು ರಾವತ್ ಅವರನ್ನು ಚೀನಾ ಏಜೆಂಟ್ ಎಂದು ಕರೆಯುತ್ತೇನೆ, ಸಂಜಯ್ ರಾವತ್ ಚೀನಾ ಏಜೆಂಟ್, ಅವರು ದೇಶದ್ರೋಹಿ, ಸಂಜಯ್ ರಾವತ್ ಒಬ್ಬ ದೇಶ ದ್ರೋಹಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸದನದಲ್ಲಿ ಶಿವಸೇನಾ ನಾಯಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಚೀನಾ ಭಾರತದ ಗಡಿ ಪ್ರವೇಶಿಸಿದಂತೆ ನಾನು ಕರ್ನಾಟಕಕ್ಕೆ ಪ್ರವೇಶಿಸುತ್ತೇನೆ...