ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನ ದುರ್ಗದ ಕೋಟೆ ಹಚ್ಚ ಹಸಿರಿನ ಪ್ರಕೃತಿಯ ನಡುವಿನ ಸುಂದರ ಹಾಗೂ ಚಾರಿತ್ರಿಕರಮ್ಯ ತಾಣ. ಪ್ರತಿ ಪ್ರವಾಸಿಗರಿಗು ಸವಾಲೆಸೆಯೋ ದುರ್ಗಮ ತಾಣ. ಇಲ್ಲಿನ ಪ್ರಾಚೀನ ಗತವೈಭವ ವಿಶೇಷತೆ ಕಳೆದುಕೊಂಡಿದ್ರೂ ನಿಸರ್ಗದ ಚೆಲುವು ಮಾತ್ರ ಮಾಸಿಲ್ಲ. ಪ್ರಕೃತಿ ಹಾಗೂ ಟ್ರಕ್ಕಿ...
ಉದ್ಯಮಿಯೊಬ್ಬರ ಖಾಸಗಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವ ಬೆದರಿಕೆ ಹಾಕಿ, ಚಿನ್ನ ಹಾಗೂ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪದ ಮೇಲೆ ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ಘಟಕದ ಅಧ್ಯಕ್ಷ ರಾಜೇಶ್ ಪವಿತ್ರನ್ ಎಂಬುವವರನ್ನು ಸುರತ್ಕಲ್ ಠಾಣೆಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. ಕಾವೂರು ನಿವಾಸಿ ಸುರೇಶ್ ಎಂಬುವ...
ಚಾಮರಾಜನಗರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಸೆಂಟ್ ಜಾನ್ಸ್ ಶಾಲೆಯ ಬಳಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಜಕ್ಕಹಳ್ಳಿ ಗ್ರಾಮದ ಚಂದ್ರು(32), ಲಕ್ಕೂರು ಗ್ರಾಮದ ಅನಿಲ್(26) ಮೃತ ವ್ಯಕ್ತಿಗಳಾಗಿದ್ದು, ಬೈಕ್ ನಲ್ಲಿದ್ದ ಮತ್...
ಹನೂರು: ತಾಲೂಕಿನ ಸುಳ್ವಾಡಿ ಗ್ರಾಮದ ಹೊರವಲಯದಲ್ಲಿರುವ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದಕ್ಕೆ ಕಿಡಿಗೇಡಿಗಳು ವಿಷ ಬೆರೆಸಿ ಭಕ್ತರಿಗೆ ನೀಡಿದ್ದರಿಂದ ಆದ ಪ್ರಮಾದ ಇವತ್ತಿಗೂ ಯಾರೂ ಮರೆಯುವಂತಿಲ್ಲ. ಈ ಒಂದು ಭೀಕರ ಘಟನೆಗೆ ನೆಡೆದು ನಾಲ್ಕು ವರ್ಷವಾದ ಹಿನ್ನಲೆ ಹಿರಿಯ ಮುಖಂಡ ಪೆದ್ದನಪಾಳ್ಯ ಮಣಿ ನೇತೃತ್ವದಲ್ಲಿ ಸಂತಾಪ ...
ಮಂಗಳೂರು: ಚುನಾವಣೆ ಹೊತ್ತಿನಲ್ಲೇ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮೆಟ್ಟಿಲುಗಳ ನವೀಕರಣ ಮಾಡಲಾಗಿದೆ. ಇದು ವಾಸ್ತು ತಜ್ಞರ ಸಲಹೆ ಮೇರೆಗೆ ಬದಲಾವಣೆ ಮಾಡಲಾಗಿದೆ ಎನ್ನುವ ಗುಸುಗುಸು ಮಾತುಗಳು ಇದೀಗ ಕೇಳಿ ಬಂದಿದೆ. ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿ ಪ್ರವೇಶ ದ್ವಾರದಲ್ಲಿ ಎಂಟು ಮೆಟ್ಟಿಲುಗಳಿದ್ದವು ವಾಸ್ತು ಪ್ರಕಾರ ಎಂಟು ಮೆಟ್ಟಿ...
ಪ್ರೇಮ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಖಾಸಗಿ ಪದವಿಪೂರ್ವ ಕಾಲೇಜಿನ 18 ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ವಾರ್ಷಿಕ ಪರೀಕ್ಷೆಯವರೆಗೆ ಕಾಲೇಜಿನಿಂದ ಅಮಾನತು ಮಾಡಿದ್ದಾರೆ. ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿ ಮತ್ತು ಹಿಂದೂ ವಿದ್ಯಾರ್ಥಿನಿ ನಡುವಿನ ಪ್ರೇಮ ...
ಬೆಂಗಳೂರು: ಚುನಾವಣೆ ಹೊತ್ತಿನಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಜೆಡಿಎಸ್ ನ ಜನಪ್ರಿಯ ನಾಯಕ ವೈ.ಎಸ್.ವಿ.ದತ್ತ ಅವರು ಜೆಡಿಎಸ್ ಗೆ ಗುಡ್ ಬೈ ಹೇಳಿದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಶೀಘ್ರವೇ ಸೇರ್ಪಡೆಯಾಗುವುದಾಗ...
ನೆಟೆರೋಗದ ಹಾವಳಿಯಿಂದಾಗಿ ತೊಗರಿ ಬೆಳೆ ಸಂಪೂರ್ಣ ಹಾಳಾಗಿರುವ ಹಿನ್ನಲೆಯಲ್ಲಿ ಸರ್ಕಾರ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಯವರಿಗೆ ಬೃಹತ್ ಪ್ರತಿಭಟನೆ ಜಾಥಾ ನಡೆಯಿತು. ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ, ಕಲಬುರ...
ಹಾಸನ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆ ಹಾಗೂ ಇನ್ನಿತರ ಪ್ರಕರಣಗಳಲ್ಲಿ ಕಾಫಿ ತೋಟದ ಮಾಲಿಕ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಕೂಲಿ ಅರಸಿ ಬಂದು ತೋಟದ ಲೈನ್ ...
ಕಳೆದು ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಕಾಫಿನಾಡು ಚಿಕ್ಕಮಗಳೂರು ಅಕ್ಷರ ಸಹ ನಲುಗಿ ಹೋಗಿದೆ. ಚಂಡಮಾರುತ ಎಫೆಕ್ಟ್ ನಿಂದ ಕಾಫಿ ಮಣ್ಣು ಪಾಲಾಗಿದೆ. ಮಲೆನಾಡ ರೈತರು ವರುಣನಿಗೆ ಹಿಡಿ ಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಡಿಸೆಂಬರ್ ತಿಂಗಳಲ್ಲಿ ಕಾಫಿ ಬತ್ತ ಕೊಯ್ಲಿಗೆ ಬರುವ ಸಮಯ ಈ ಸಮಯದಲ್ಲಿ ಮಳೆ ಬಂದರೆ ರೈತನ ಪರಿಸ್ಥಿತಿ ಊಹಿ...