ಚಾಮರಾಜನಗರ ಜಿಲ್ಲೆ /ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಜ್ಯೋತಿಗೌಡನ ಪುರ ಗ್ರಾಮ ಪಂಚಾಯಿತಿ ಸದಸ್ಯ, ಕೊಳ್ಳೇಗಾಲ ಪಟ್ಟಣದ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆ ಜ್ಯೋತಿಗೌಡನ ಪುರ ಗ್ರಾಮ ಗ್ರಾಮ ಪಂಚಾಯಿತಿ ಸದಸ್ಯ ಮಣಿಕಂಠನಾಯಕ(34) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಕಳೆದ ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್...
ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಮಗನ ನಾಪತ್ತೆ ಪ್ರಕರಣಕ್ಕೆ ಸ್ಪೋಟಕ ತಿರುವು ಲಭ್ಯವಾಗಿದ್ದು, ಮಗನನ್ನು ತಂದೆಯೇ ಸುಪಾರಿ ನೀಡಿ ಹತ್ಯೆ ಮಾಡಿದ್ದಾರೆ ಎನ್ನುವುದು ಬೆಳಕಿಗೆ ಬಂದಿದೆ. ಪುತ್ರ ಅಖಿಲ್ ಜೈನ್(30) ನಾಪತ್ತೆಯಾಗಿದ್ದಾನೆ ಎಂದು ಉದ್ಯಮಿ ಭರತ್ ಜೈನ್ ಡಿ.3ರಂದು ದೂರು ನೀಡಿದ್ದ. ಆದರೆ ಪೊಲೀಸರಿಗೆ ತಂದೆಯ ವರ್ತನೆ ಅನುಮಾನ ಮೂಡಿ...
ಚಿಕ್ಕಮಗಳೂರು: ಈ ಹಿಂದೆ ನನ್ನನ್ನು ಕುಡುಕ ಅಂತಾ ಹೇಳಿದ್ರು, ನಾನು ಕುಡಿದು, ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಒಂದು ಉದಾಹರಣೆ ಇದ್ಯಾ ಎಂದು ಚಿಕ್ಕಮಗಳೂರಲ್ಲಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಗರಡಿಯಲ್ಲಿ ಬ...
ಎಲ್ಲರೂ ರಾತ್ರಿ ಕನಸು ನೋಡಿದ್ರೆ, ಕುಮಾರಸ್ವಾಮಿ ಹಗಲು ಕನಸು ನೋಡ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ವ್ಯಂಗ್ಯವಾಡಿದ್ದಾರೆ. ಮುಸ್ಲಿಮರಿಗೆ ಮುಖ್ಯಮಂತ್ರಿ ಸ್ಥಾನ ನೀಡುತ್ತೇನೆ ಅನ್ನೋ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು, 113 ಸ್ಥಾನ ಬಂದ್ರೆ ಮುಸ...
ಬಿಜೆಪಿಗೆ ರೌಡಿಶೀಟರ್ ಗಳು ಸೇರ್ಪಡೆಗೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಬಿಜೆಪಿಗೆ ಶೋಭೆ ತರುವ ವಿಚಾರ ಅಲ್ಲ ಎಂದಿದ್ದಾರೆ. ರೌಡಿಗಳನ್ನು, ಗೂಂಡಾಗಳನ್ನು, ದುಡ್ಡಿದ್ದವರನ್ನು ಒಳಗಡೆ ಸೇರಿಸಿಕೊಳ್ತಿದ್ದೀರಿ. ತ್ಯಾಗ, ಬಲಿದಾನ, ಶ್ರಮವಹಿಸಿದಂತಹ ಹ...
ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಮೂಡಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ...
ಬೆಂಗಳೂರು : ಜೆಇ ಮೆದುಳು ಜ್ವರ ನಿಯಂತ್ರಣಕ್ಕಾಗಿ ಇಂದಿನಿಂದ ರಾಜ್ಯದ 10 ಜಿಲ್ಲೆಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಜೆಇ ಮೆದುಳು ಜ್ವರ ನಿಯಂತ್ರಣಕ್ಕಾಗಿ ರಾಜ್ಯದ 10 ಜಿಲ್ಲೆಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿ...
ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ಅಪಘಾತದಿಂದಾಗಿ ಆ್ಯಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ ಒಟ್ಟು ಮೂವರಿಗೆ ಗಾಯಗಳಾಗಿವೆ. ಈ ಪೈಕಿ ವೈದ್ಯ ಡಾ.ನಿತಿನ್ ಅವರಿಗೆ ಕೈಯಲ್ಲಿ ಮೂಳೆ ಮುರಿತಕ್ಕೊಳಗಾಗಿದ್ದು, ಅವರನ್ನು ಹೆಚ್ಚಿ...
ಮಧ್ಯಪ್ರದೇಶ: ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಎಂಟು ಮಂದಿಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು...