ಚಿಕ್ಕಮಗಳೂರು: ರಸ್ತೆ ದುರಸ್ತಿ ಮಾಡದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. 2023ರ ಎಂ.ಎಲ್.ಎ. ಚುನಾವಣೆಯ ಮೊದಲ ಬಹಿಷ್ಕಾರದ ಕೂಗು ಕೇಳಿ ಬಂದಿದ್ದು, ಕೊಪ್ಪ ತಾಲೂಕಿನ ಜಯಪುರ ಸಮೀಪದ ಹಾಡ...
ಕಣ್ಣೂರು: ಕೇರಳ ಸೇರಿದಂತೆ ಎಲ್ಲೆಡೆ ಕಮ್ಯುನಿಸಂ ಮತ್ತು ಕಮ್ಯುನಿಸ್ಟ್ ಪಕ್ಷಗಳು ಇತಿಹಾಸದ ಕಸದ ಬುಟ್ಟಿ ಸೇರಲಿವೆ ಎಂದು ಸಂಸದ ಮತ್ತು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ. ಕೇರಳದ ಕಣ್ಣೂರಿನಲ್ಲಿ ಮಾತನಾಡಿದ ಅವರು, ಇಡೀ ಜಗತ್ತು ಕಮ್ಯುನಿಸಂ ಅನ್ನು ತಿರಸ್ಕರಿಸಿದೆ. ಒಂದು ಕಾಲದಲ್ಲಿ ಕಮ್ಯುನಿಸಂನ ಗಂಗೋತ್ರಿಯಾಗಿ...
ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಮುಸ್ಲಿಮ್ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಬಗ್ಗೆ ಚರ್ಚೆಯಾಗಿಲ್ಲ ಎಂದಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ವಿಚಾರದ ಬಗ್ಗೆ...
ಮೂಡಬಿದಿರೆ: ಇತ್ತೀಚೆಗೆ ನಿಧನರಾದ ಬಹುಜನ ನಾಯಕ ದಾಸಪ್ಪ ಎಡಪದವು ಅವರಿಗೆ ಬಿ.ಎಸ್.ಪಿ, ಜಿಲ್ಲಾ ಘಟಕದ ವತಿಯಿಂದ ಡಿಸೆಂಬರ್ 5ರಂದು ನುಡಿನಮನ ಹಾಗೂ ಸಂವಿಧಾನ ಸಂರಕ್ಷಣೆಗಾಗಿ ಜೈ ಭೀಮ್ ಜನ ಹಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಬಿ. ಎಸ್. ಪಿ. ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ...
ನವದೆಹಲಿ: ಆಲ್ಕೋಹಾಲ್, ದರೋಡೆ, ಗನ್ ಸಂಸ್ಕೃತಿಯನ್ನು ವೈಭವೀಕರಿಸುವ ಹಾಡುಗಳನ್ನು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರವು ಎಫ್ಎಂ ರೇಡಿಯೊ ಚಾನೆಲ್ಗಳಿಗೆ ಎಚ್ಚರಿಕೆ ನೀಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಅನುಮತಿ ಒಪ್ಪಂದ (GOPA) ಮತ್ತು ಅನುಮತಿ ಒಪ್ಪಂದದ ವಲಸೆ ಅನುದಾನ (MGOPA) ನಲ್ಲಿ ಸೂಚಿಸಲಾದ ನಿಯಮಗಳು ಮತ್ತು ಷರತ್ತುಗಳನ್...
ಈರೋಡ್: ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳನ್ನು ಶೌಚಾಲಯ, ನೀರಿನ ಟ್ಯಾಂಕ್ ಮತ್ತು ಬಚ್ಚಲು ಶುಚಿಗೊಳಿಸಲು ಬಳಸಿದ ತಮಿಳುನಾಡಿನ ಈರೋಡ್ ನ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನು ಅಮಾನತುಗೊಳಿಸಿ, ಆಕೆಯ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈರೋಡ್ ನ ಪೆರಂದುರೈನಲ್ಲಿರುವ ಪಾಲಕ...
ಮಂಗಳೂರು: ಸ್ಪೋಟ ಪ್ರಕರಣದ ತನಿಖೆಯಲ್ಲಿ ಶಾರೀಕ್ ಉಡುಪಿಗೆ ಬಂದ ಬಗ್ಗೆ ಮಾಹಿತಿ ಲಭ್ಯವಾಗಿದ್ದು. ಆ ಪ್ರಯುಕ್ತ ಮಂಗಳೂರು ಸಿಟಿ ಪೊಲೀಸರು ಉಡುಪಿಗೆ ಬಂದು ವಿಚಾರಣೆ ನಡೆಸಿದ್ದರು. ಅಕ್ಟೋಬರ್ ತಿಂಗಳಲ್ಲಿ ಒಂದು ಬಾರಿ ಈ ಭಾಗದಲ್ಲಿ ಆತ ಪ್ರವಾಸ ಮಾಡಿದ್ದ. ಹೀಗಾಗಿಯೇ ಮಂಗಳೂರು ಪೊಲೀಸರು ತನಿಖೆ ನಡೆಸಿ ಹೋಗಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ...
ಉಡುಪಿ: ಐದು ವರ್ಷಗಳ ಹಿಂದೆ ಗುಜರಿ ಹೆಕ್ಕಿಕೊಂಡು ಬದುಕು ಸಾಗಿಸುತ್ತಿದ್ದ 78 ವರ್ಷ ಪ್ರಾಯದ ವೃದ್ದೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಂದು ಆದೇಶ ನೀಡಿದೆ. ಶಿವಮೊಗ್ಗ ಮೂಲದ ಇರ್ಫಾನ್ ಶಿಕ್ಷೆಗೆ ಗುರಿಯಾದ ...
ಎಸ್ ಸಿ/ಎಸ್ಟಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮೆಟ್ರಿಕ್ಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ. ಸರ್ಕಾರ ತನ್ನ ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಲಿತರು, ಆದಿವಾಸಿಗಳು, ಹ...
ಬೆಳ್ತಂಗಡಿ: ಧರ್ಮಸ್ಥಳ ಬಸ್ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಸುಮಾರು 30ರಿಂದ 40 ವರ್ಷ ಪ್ರಾಯದ ಗಂಡಸಿನ ಮೃತದೇಹ ಇದಾಗಿದ್ದು, ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದ್ದು ಮೃತದೇಹ ಕೊಳೆತ ಸ್ಥಿತಿಯಲ್ಲಿದೆ. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ಕಾಡಿನಲ್ಲ...