ಕೊಟ್ಟಿಗೆಹಾರ: ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ ಆದ್ರೆ ಇಲ್ಲಿ ಒರ್ವ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ,ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ರು. ಆದ್ರೆ ಕೊಟ್ಟಿಗೆಹಾರ ...
ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಿಂದ ತಪ್ಪಿಸಿಕೊಂಡು ಹೋಗಿ ಕೋಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.5ರಂದು ಸಂಜೆ ವೇಳೆ ನಡೆದಿದೆ. ಕೋಟದ ನಿವಾಸಿ ಜಿ.ಸುರೇಂದ್ರ(70) ಮೃತ ದುದೈರ್ವಿ. ಅನಾರೋಗ್ಯದಿಂದ ನ.2ರಂದು ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ...
ಚಾಮರಾಜನಗರ: ಮಾವನ ಮನೆಯಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ತಮ್ಮಡಹಳ್ಳಿ ಬಳಿ ನಡೆದಿದೆ. ಬೈಕ್ ಸವಾರ ಹೊನ್ನಹಳ್ಳಿಹುಂಡಿ ಗ್ರಾಮದ ದೊಡ್ಡಶೆಟ್ಟಿ (58) ಸಾವನ್ನಪ್ಪಿದವರಾಗಿದ್ದಾರೆ. ಮಾವನ ಮನೆಯಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಪಿಕಪ್ ವೊಂದು ಡಿಕ್ಕಿಯಾಗಿದ್ದ...
ಉಡುಪಿ: ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಟೆಂಪೋ ಹಾಗೂ ಲಾರಿ ಮಾಲಕರ ಒಕ್ಕೂಟ ಅ.3ರಂದು ಕರೆ ನೀಡಿರುವ ಉಡುಪಿ ಜಿಲ್ಲೆ ಬಂದ್ ಗೆ ಅವಕಾಶ ನೀಡುವುದಿಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ತಿಳಿಸಿದ್ದಾರೆ. ಯಾವುದೇ ಬಂದ್ ಗೆ ಕರೆ ನೀಡುವುದು, ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಮತ್ತು ಜನಸಾಮಾನ್ಯರ ಮೂಲಭ...
ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮ ಖಂಡಿಸಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಚಾಮರಾಜನಗರ ಜಿಲ್ಲಾಡಳಿತ ಭವನ ಮುಂಭಾಗ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಖಾಲಿ ಕೊಡಗಳನ್ನು ಪ್ರದರ್ಶನ ಮಾಡಿ ತಮಿಳುನಾಡು, ಕರ್ನಾಟ...
ಬಜಪೆ: ಸರಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಪಾತ್ರ ಅಪಾರವಾಗಿದೆ. ಮುಚ್ಚುವ ಹಂತದಲ್ಲಿದ್ದ ಶಾಲೆಗೆ ಮರುಜೀವ ಕೊಡುವುದರ ಜೊತೆಗೆ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ ವಿವಿಧ ಪರಿಕರಗಳನ್ನು ನೀಡುತ್ತಿರುವ ಸಂಘದ ಕಾರ್ಯ ಶ್ಲಾಘನೀಯ, ಎಂದು SDMC ಅಧ್ಯಕ್ಷ ರಾಘವೇಂದ್ರ ಎಸ್. ಹೇಳಿದರು. ಅವರು ಹಳೆ ವಿದ್ಯಾ...
ತುಮಕೂರು: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂಟಲಗೆರೆಯಲ್ಲಿ ನಡೆದಿದೆ. ತಿಮ್ಮನಹಳ್ಳಿ ನಿವಾಸಿಗಳಾದ ರಾಕೇಶ್(14), ಧನುಷ್(15) ಮೃತ ಬಾಲಕರಾಗಿದ್ದಾರೆ. ಬಾಲಕರ ಸಾವಿನ ಹಿನ್ನೆಲೆಯಲ್ಲಿ ಮೃತ ಬಾಲಕರ ಕುಟುಂಬಸ್ಥರ ಆಕ್ರಂದನ...
ಕೋಲಾರ: ಪರಿಶಿಷ್ಟ ಪಂಗಡದ ಯುವಕನನ್ನು ಪ್ರೀತಿಸಿದ್ದಕ್ಕಾಗಿ ಒಕ್ಕಲಿಗ ಸಮುದಾಯದ ವ್ಯಕ್ತಿಯೋರ್ವ ತನ್ನ ಪುತ್ರಿಯನ್ನು ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ನಡೆಸಿದ ಅಮಾನವೀಯ ಘಟನೆ ನಡೆದಿದೆ. ರಮ್ಯಾ(19) ತಂದೆಯಿಂದಲೇ ಹತ್ಯೆಗೀಡಾದ ಯುವತಿಯಾಗಿದ್ದಾಳೆ. ತಂದೆಯೇ ಹತ್ಯೆ ಮಾಡಿದ ಬಳಿಕ ಆತ್ಮಹತ್ಯೆ ಅಂತ ಕಥೆ ಕಟ್ಟಿ ಅಂತ್ಯಸಂಸ್ಕಾರ ನಡೆಸಿದ್ದರು...
ಸೋಶಿಯಲ್ ಮೀಡಿಯಾ ಎಷ್ಟು ಉಪಯೋಗಕಾರಿಯೋ ಅಷ್ಟೇ ಅಪಾಯಕಾರಿ ಕೂಡಾ ಹೌದು. ಅದಕ್ಕೆ ಉದಾಹರಣೆ ಇದು. ತನ್ನ ಗರ್ಭಿಣಿ ಪತ್ನಿಯನ್ನು ತಾನೇ ನಾರ್ಮಲ್ ಡೆಲಿವೆರಿ ಮಾಡುತ್ತೇನೆ ಎಂದು ಯುಟ್ಯೂಬ್ ನೋಡಿ ಹೆರಿಗೆ ಮಾಡಿಸಲು ಹೋದ ಪತಿಯೋರ್ವ ತನ್ನ ಪತ್ನಿಯನ್ನು ಕಳೆದುಕೊಂಡ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ. 27 ವರ್ಷದ ಲೋಕನಾಯಕ...
ನವದೆಹಲಿ: ಮೃತ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿದ್ದ ಆರೋಪ ಎದುರಿಸುತ್ತಿರೋ, ಸರ್ಕಾರಿ ಅಧಿಕಾರಿಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಸಂತ್ರಸ್ತೆಯ ತಂದೆ 2020ರ ಅಕ್ಟೋಬರ್ 1ರಂದು ನಿಧನರಾಗಿದ್ದರು. ಅಂದಿನಿಂದ ಸಂತ್ರಸ್ತೆ ಆರೋಪಿ ದಿ...