ಕೋಲ್ಕತ್ತ: ಬೀದಿನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿರುವ ಹಲವು ಸುದ್ದಿಗಳನ್ನು ನೀವು ನೋಡಿರಬಹುದು, ಇತ್ತೀಚೆಗಂತೂ ವೃದ್ಧರ ಮೇಲೆ ಮಹಿಳೆಯರ ಮೇಲೆ ಮಾತ್ರವಲ್ಲದೇ ಎಲ್ಲರ ಮೇಲೆ ಬೀದಿನಾಯಿಗಳು ನಡೆಸುತ್ತಿರುವ ದಾಳಿಗಳ ಸುದ್ದಿ ಕಂಡು ಜನರು ಬೆಚ್ಚಿಬೀಳುವುದುಂಟು. ಆದ್ರೆ, ಪಶ್ಚಿಮ ಬಂಗಾಳದಲ್ಲಿ ಒಂದು ವಿಚಿತ್ರ ಘಟನೆ ನಡೆದಿದ್ದು, ಬೀದಿಯಲ್ಲಿ ಬಿಟ್...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಂಗವೊಂದು ಮೃತಪಟ್ಟಿದ್ದು, ಘಟನಾ ಸ್ಥಳದ ಪಕ್ಕದಲ್ಲಿದ್ದ ಇತರೆ ಮಂಗಗಳ ರೋದನ ತುಂಬು ಮನಸ್ಸಿಗೆ ತೀವ್ರ ನೋವುಂಟುಮಾಡಿತು. ಇದೇ ದಾರಿಯಲ್ಲಿ ಬರುತ್ತಿದ್ದ ಬಣಕಲ್ ನ ಪ್ರಾಣಿಪ್ರೀಮಿ ಯುವಕರು ಅರುಣ್ ಪೂಜಾರಿ ಹಾಗೂ ಅಜಿತ್ ಪೂಜಾರಿ ಮಾನವೀಯತೆ ...
ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಾಜೆ ಸರ್ಕಾರಿ ಶಾಲೆಯ ಹೆಣ್ಣುಮಕ್ಕಳಿಗೆ ಶೌಚಾಲಯ ಇಲ್ಲದನ್ನು ಗಮನಿಸಿದ ವಿದ್ಯಾರ್ಥಿ ಸಂಘಟನೆಯೊಂದು, ದಾನಿಗಳ ನೆರವಿನಿಂದ ಎರಡು ಸುಸಜ್ಜಿತವಾದ ಶೌಚಾಲಯವನ್ನು ನಿರ್ಮಿಸಿ ಕೊಡುವ ಮೂಲಕ ಮಾದರಿಯಾಗಿದ್ದಾರೆ. ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್(SIO) ಪಾಣೆಮಂಗಳೂರು ...
ಚಿಕ್ಕಮಗಳೂರು: ರಸ್ತೆ ಬದಿ ಬೈಕ್ ನಿಲ್ಲಿಸಿ ಎಣ್ಣೆ ಹೊಡೆಯಲು ಹೋಗಿದ್ದ ದ್ವಿಚಕ್ರ ವಾಹನ ಸವಾರನಿಗೆ ನಾಗರ ಹಾವೊಂದು ಶಾಕ್ ನೀಡಿದೆ. ಎಣ್ಣೆ ಹೊಡೆದು ಬರುವಷ್ಟರಲ್ಲಿ ನಾಗರ ಹಾವು ಸ್ಕೂಟಿಯೊಳಗೆ ಸೇರಿಕೊಂಡಿದೆ. ಬೈಕ್ ಹತ್ತುವಾಗ ಹಾವಿನ ಬಾಲ ನೋಡಿ ಭಯಗೊಂಡಿದ್ದ ಬೈಕ್ ಸವಾರನ ನಶೆ ಇಳಿದಿದೆ. ಎಣ್ಣೆ ಏಟಲ್ಲೇ ಹಾವನ್ನು ಹೊರ ತೆಗೆಯಲು ಬೈಕ್ ಸವಾ...
ವಡೋದರಾ: ಗುಜರಾತ್ ನ ವಡೋದರಾ ವಿಶ್ವವಿದ್ಯಾಲಯದ ತರಗತಿಯಲ್ಲೇ ಇಬ್ಬರು ವಿದ್ಯಾರ್ಥಿಗಳು ಪರಸ್ಪರ ಚುಂಬಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಗುಜರಾತ್ ನ ವಡೋದರಾದ ಮಹಾರಾಜ ಸಯಾಜಿರಾವ್ ವಿಶ್ವವಿದ್ಯಾಲಯದ (MSU) ತರಗತಿಯೊಳಗೆ ಇಬ್ಬರು ವಿದ್ಯಾರ್ಥಿಗಳು ಚುಂಬಿಸುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲ...
ಉಡುಪಿ: ಸತತ 216 ಗಂಟೆಗಳ ಕಾಲ ನಿರಂತರವಾಗಿ ಭರತನಾಟ್ಯ ಪ್ರದರ್ಶನ ನೀಡುವ ಮೂಲಕ ಉಡುಪಿಯ ವಿಧುಷಿ ದೀಕ್ಷಾ ಹೊಸ ದಾಖಲೆಯನ್ನು ಬರೆದಿದ್ದಾರೆ. ವಿಧುಷಿ ದೀಕ್ಷಾ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಪದವಿ ಕಾಲೇಜಿನಲ್ಲಿ ಆ. 21 ರಂದು ಮಧ್ಯಾಹ್ನ 3.30 ಗಂಟೆಗೆ ಭರತನಾಟ್ಯದ ಪ್ರದರ್ಶನವನ್ನು ಆರಂಭಿಸಿ, ಆ. 30 ರ ಮಧ್ಯಾಹ್ನ 3.30 ಕ್ಕೆ ...
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮುಂದೆ ಪೊಲೀಸ್ ದಂಡು ನೆರೆದಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಅವರು ಬ್ರಹ್ಮಾವರ ಪೊಲೀಸ್ ಠಾಣೆಯತ್ತ ಪೊಲೀಸರ ಜೊತೆಗೆ ತಮ್ಮ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ತಮ್ಮ ನಿವಾಸದಿಂದ ಹೊರ ಬರುತ್ತಿದ್ದಂತೆಯೇ ಬೆಂಬಲಿಗರು ಜಸ್ಟಿಸ್ ಫಾರ್ ಸೌ...
ಬೆಂಗಳೂರು: ಧರ್ಮಸ್ಥಳ ಗ್ರಾಮದ ವಿವಿಧ ಸ್ಥಳಗಳಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ಸಾಕ್ಷಿ ದೂರುದಾರನ ಹೇಳಿಕೆಯಂತೆ ಎಸ್ ಐಟಿ ಅಧಿಕಾರಿಗಳು ಕಳೇಬರ ಹೊರ ತೆಗೆಯುವ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ನಡುವೆ ಬಿಜೆಪಿ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಇದು ಧರ್ಮಸ್ಥಳ ದೇವಾಲಯದ ಮೇಲಿನ ಅಪಪ್ರಚಾರ,...
Winter has arrived in the Southern Hemisphere, and it’s the perfect time to escape the heat and embrace a season filled with everything from sun-soaked afternoons to snow-dusted adventures. Whether you're chasing coastal calm or alpine excitement, Australia’s diverse winter la...
ಗುರುಗ್ರಾಮ್: ಟೆನಿಸ್ ಆಟಗಾರ್ತಿಯನ್ನು ಆಕೆಯ ತಂದೆಯೇ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುಗ್ರಾಮದ ಸುಶಾಂತ್ ಲೋಕ್ ನಲ್ಲಿ ನಡೆದಿದೆ. ಗುರುಗ್ರಾಮದ ಸುಶಾಂತ್ ಲೋಕ್--ಹಂತ 2 ರಲ್ಲಿ ವಾಸಿಸುತ್ತಿದ್ದ ತಂದೆ ದೀಪಕ್ ಯಾದವ್ ತನ್ನ ಮಗಳು ರಾಧಿಕಾ ಯಾದವ್ ಮೇಲೆ ಐದು ಗುಂಡುಗಳನ್ನು ಹಾರಿಸಿದ್ದು, ಈ ಪೈಕಿ ಮೂರು ಗುಂಡುಗಳು ರ...