ಯುವತಿಯೊಬ್ಬಳು ಮದುವೆಯಾಗಲು ನಿರಾಕರಿಸಿದ್ದಕ್ಕೆ ಸ್ನೇಹಿತನ ಮೇಲೆ ಬಿಸಿ ನೀರು ಎರಚಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ಮೇ 25 ರ ರಾತ್ರಿ ಈ ಘಟನೆ ನಡೆದಿದ್ದು, ಕಲಬುರಗಿ ಮೂಲದ ಭೀಮಾಶಂಕರ ಆರ್ಯ ಎಂಬಾತನಿಗೆ ಗಾಯಗಳಾಗಿವೆ. ಕಲಬುರಗಿ ಜಿಲ್ಲೆಯ ಅಫಜಲಪುರ ಮೂಲದ ಮಹಿಳೆ ಈ ಕೃತ್ಯ ನಡೆಸಿದ್ದಾಳೆ. ಗಾಯಾಳು ಭೀಮಾಶಂಕರ ಮತ್ತು ...
ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಚಾರಣಕ್ಕಾಗಿ ಹೋಗಿದ್ದ ಮಹಾರಾಷ್ಟ್ರದ ನಾಗಪುರ ನಿವಾಸಿ, ಬೆಂಗಳೂರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರೋ ಪರೇಶ್ ಕಿಶಾನ್ ಲಾಲ್ ಅಗರ್ವಾಲ್ ಮೂಡಿಗೆರೆ ರಾಣಿಝರಿ ಫಾಲ್ಸ್ ನಿಂದ ಇಳಿದು ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದರು. ಅವರನ್ನು ಆಹೋರಾತ್ರಿ ಕಾರ್ಯಾಚರಣೆಯ ಬಳಿಕ ಸ್ಥಳೀಯರ ತಂಡ ಪತ್ತೆಹ...
ಉಡುಪಿ ವಿಧಾನ ಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಗ್ರಾಮ ಪಂಚಾಯತ್ ಗಳಿಗೆ ನಿರ್ದೇಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರಸನ್ನ ಎಚ್ ರವರಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ ಚರ್ಚಿಸಿದರು. ಗ್ರಾಮೀಣ ಭಾ...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023 ಮತದಾನದ ಹಿನ್ನೆಲೆಯಲ್ಲಿ ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ ತೋರಿದ ಮಹಿಳಾ ಇನ್ಸ್ ಪೆಕ್ಟರ್ ವೊಬ್ಬರನ್ನು ಅಮಾನತುಗೊಳಿಸಲಾಗಿದೆ. ಮಹಿಳಾ ಇನ್ ಸ್ಪೆಕ್ಟರ್ ಭವ್ಯ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇವರನ್ನು ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ತರಬೇತಿಗೆ ನಿಯೋಜನೆ ಮಾಡಲಾಗ...
ಚಾಮರಾಜನಗರ: ಬಹಿರಂಗ ಪ್ರಚಾರದ ಕೊನೆದಿನವಾದ ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕೈ ನಾಯಕರಾದ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಭರ್ಜರಿ ಪ್ರಚಾರ ನಡೆಸಿದರು. ಇನ್ನು, ಸತೀಶ್ ಜಾರಕಿಹೊಳಿ ತಮ್ಮ ಭಾಷಣದಲ್ಲಿ ಚಿತ್ರನಟ ಸುದೀಪ್ ವಿರುಧ್ಧ ಅಸಮಾಧಾನ ಹೊರಹಾಕಿ, ಹಣ ಕೊಟ್ಟು ಅವರನ್ನು ನೋಡುತ್ತಿದ್ದೆವು, ಈಗ ಪುಕ್ಕಟ್ಟೆಯ...
ಸ್ಯಾಂಡಲ್ ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯ ಬಂಧನವಾಗಿದೆ. ಹಲವು ದಿನಗಳಿಂದ ಆರೋಪಿಯ ಬೆನ್ನು ಹತ್ತಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬೆದರಿಕೆ ಪತ್ರದ ಹಿಂದೆ ಡೈರೆಕ್ಟರ್ ಒಬ್ಬರ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಮೇಶ್ ಕಿಟ್ಟಿ ಎನ್ನುವವರನ್ನು ...
ಚಾಮರಾಜನಗರ: ಚಾಮರಾಜನಗರದ ಹನೂರಿಗೆ ಇಂದು ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಆಗಮಿಸಲಿದ್ದು, ಜೆಡಿಎಸ್ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಎಂ.ಆರ್.ಮಂಜುನಾಥ್ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುತ್ತಿದ...
ಸ್ಯಾಂಡಲ್ ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಕಿಟ್ಟಿ ಎಂಬ ವ್ಯಕ್ತಿಯೋರ್ವರನ್ನು ಪೊಲೀಸರು ಬಂಧಿಸಿದ್ದು, ಬೆದರಿಕೆ ಪತ್ರದ ಹಿಂದೆ ಡೈರೆಕ್ಟರ್ ವೊಬ್ಬರ ಕೈವಾಡವಿದೆ ಎನ್ನಲಾಗಿದೆ. ವರದಿಗಳ ಪ್ರಕಾರ ಸುದೀಪ್ ಅವರ ಆತ್ಮೀಯರಾಗಿದ್ದ ರಮೇಶ್ ಕಿಟ್ಟಿ, ಸುದೀಪ್ ಚಾರಿಟೆಬಲ್ ಟ್ರಸ್ಟ್ ನ...
ಬೆಂಗಳೂರು: ಮೈಸೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಿಡಿಲು ಸಹಿತ ಭರ್ಜರಿ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಮೈಸೂರು, ಮಂಡ್ಯ, ತುಮಕೂರು, ಕೊಡಗು, ದಾವಣಗೆರೆ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ರಾಯಚೂರು, ...
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಕುರಿತಂತೆ ಸ್ವೀಪ್ ವತಿಯಿಂದ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ಅತ್ಯಂತ ವಿಶಿಷ್ಟ ರೀತಿಯಲ್ಲಿ ಹೊಳೆಯಲ್ಲಿ ಕಯಾಕಿಂಗ್ ಮೂಲಕ ತೆರಳಿ ಮಾಂಗ್ರೋವ್ ಕಾಡುಗಳ ಮಧ್ಯೆ...