ಹುಬ್ಬಳ್ಳಿ: ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದು, ಮಾತುಕತೆ ವಿಫಲವಾದ ಬಳಿಕ ಸುದ್ದಿಗೋಷ್ಠಿಯಲ್ಲಿ ತಮ್ಮ ರಾಜೀನಾಮೆಯ ನಿರ್ಧಾರವನ್ನು ಪ್ರಕಟಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ, ಶೆಟ್ಟರ್ ಸಿಎಂ ರೇಸ್ ಗೆ ಬರ್ತಾರೆ ಎಂಬ ಭಯವಿದೆ. ಹಾಗಾಗಿ ನನ್ನ ವಿರುದ್ಧ ಪ...
ಗಾಂಧಿನಗರ (ಗುಜರಾತ್): ಅಮುಲ್ ಹಾಲಿನ ಉತ್ಪನ್ನಗಳ ಮಾರಾಟದ ವಿರುದ್ಧ ಪ್ರತಿಭಟನೆಗಳು, ಆನ್ಲೈನ್ ಅಭಿಯಾನಗಳು ನಡೆಯುತ್ತಿರುವ ಬೆನ್ನಲ್ಲೇ ಅಮುಲ್ ಎಂಡಿ ಜಯನ್ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ ಗುಜರಾತ್ನ ಅಮುಲ್ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಬಾರದು ಎಂದು ಹಲವು ಸಂಘಟನೆಗಳು ಬೀದಿಗಿಳಿದು ಪ್ರತಿ...
ಬೆಂಗಳೂರು: 'ಕನ್ನಡಿಗರು ಕಟ್ಟಿ ಬೆಳೆಸಿದ ಪ್ರತಿಷ್ಠಿತ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಗಳನ್ನು ಮುಳುಗಿರುವ ಬಿಜೆಪಿ ಈಗ ಕನ್ನಡಿಗರ ಹೆಮ್ಮೆಯ ನಂದಿನಿ ಸಂಸ್ಥೆಯನ್ನು ಮುಳುಗಿಸಲು ಚುನಾವಣೆ ಸಮಯದಲ್ಲಿ ಬಿಲ ತೋಡುತ್ತಿದ್ದಾರೆ' ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವ...
ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 10 ಮಂದಿಯನ್ನು ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಗಾ ಗ್ರಾಮದ ಸರಳಬೆಟ್ಟು ರಸ್ತೆಯ ಸಮೃದ್ದಿ ಅಪಾರ್ಟ್ ಮೆಂಟ್ ಬಳಿ ಅಪೂರ್ವ ರಾಯ್(20), ಪುನೀತ್(19), ಅಖಿಲ್ ಮಿಶ್ರಾ(21), ಶಿ...
ಚಾಮರಾಜನಗರ: ತಮ್ಮ ಊರಿನ ದೇಗುಲಕ್ಕೆ ರಥ ನಿರ್ಮಾಣ ಹಾಗೂ ಜೀರ್ಣೋದ್ಧಾರ ಮಾಡದಿದ್ದರೇ ಗೋ ಬ್ಯಾಕ್ ಸೋಮಣ್ಣ ಚಳವಳಿ ನಡೆಸುತ್ತೇವೆಂದು ಎಚ್ಚರಿಸಿದ್ದ ಚಾಮರಾಜನಗರ ತಾಲೂಕಿನ ಚನ್ನಪ್ಪನಪುರ, ಅಮಚವಾಡಿ ಗ್ರಾಮಸ್ಥರೊಟ್ಟಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಸಭೆ ನಡೆಸಿದರು. ಸಭೆ ಆರಂಭದಿಂದಲೇ ವಿಜಯೇಂದ್ರ ಆಪ್ತ ಹಾಗೂ ಚಾಮರಾಜನಗರ ಬಿಜೆಪ...
ಹೋಲಿ ಸಂಭ್ರಮದ ಡಿಜೆ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರು ನಗರದ ಮರೋಳಿ ಎಂಬಲ್ಲಿ ನಡೆದಿದೆ. ರಂಗ್ ದೇ ಬರ್ಸಾ ಹೆಸರಿನಲ್ಲಿ ನಡೆಯುತ್ತಿದ್ದ ಹೋಲಿ ಆಚರಣೆಯಲ್ಲಿ ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿಕೊಂಡು ಯುವಕ—ಯುವತಿಯರು ಸಂಭ್ರಮಿಸುತ್ತಿದ್ದರು. ಇದೇ ವೇಳೆ ಅಶ್ಲೀಲ ವರ್ತನೆ ಆರೋಪಿಸಿ ಹಾಗೂ ಅನ್ಯಕೋಮಿನ ಯುವ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿಯನ್ನು ಸಚಿವ ಸೋಮಣ್ಣಗೆ ಕೊಟ್ಟಿರುವುದಕ್ಕೇ ಜಿಲ್ಲಾ ಬಿಜೆಪಿ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಚಾಮರಾಜನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು "ಗೋ ಬ್ಯಾಕ್ ಸೋಮಣ್ಣ" ಚಳವ...
ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು 108 ಅಡಿ ಪ್ರತಿಮೆ ಲೋಕಾರ್ಪಣೆ ಆಗುತ್ತಿದೆ. ಬೆಟ್ಟದ ದೀಪದ ಗಿರಿ ಒಡ್ಡಿನಲ್ಲಿ ನಿರ್ಮಾಣ ಮಾಡಲಾಗಿರುವ " ಹುಲಿ ಮೇಲೆ ಕುಳಿತ ಮಹದೇಶ್ವರ " ಸ್ವಾಮಿಯ 108 ಅಡಿ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ನಾಯಿ ಲೋಕಾರ್ಪಣೆ ಮಾಡಲಿದ್ದಾರೆ. ...
ಮಂಗಳೂರಿನ ಎಂಆರ್ ಪಿಎಲ್ ಅಧಿಕಾರಿಗಳ ನಿರ್ಲಕ್ಷ್ಯ ಮತ್ತೊಮ್ಮೆ ಸಾಬೀತಾಗಿದೆ. ಕಂಪನಿಗೆ ಸೇರಿದ ಟ್ರಕ್ ಗಳು ಜೋಕಟ್ಟೆ ಜನವಸತಿ ಪ್ರದೇಶದಲ್ಲಿ ರಸ್ತೆಯುದ್ದಕ್ಕೂ ಅಪಾಯಕಾರಿ ಸಲ್ಫರ್ ಚೆಲ್ಲಿ ಸಾಗಿದ್ದು ಬೆಳಕಿಗೆ ಬಂದಿದೆ. ಇಲ್ಲಿನ ಕೃಷಿಕರಿಗೆ ಎಂಆರ್ ಪಿಎಲ್ ನಿಂದ ಸ್ಥಳೀಯರ ಬದುಕು ನಿತ್ಯ ನರಕವಾಗುತ್ತಿದೆ. ಎಂಆರ್ ಪಿಎಲ್ ಸುರತ್ಕಲ್ ಪ್ರದೇ...
ಕಳಸ: ಇಡಕಿಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಬೈಲು ಗ್ರಾಮಕ್ಕೆ ಕುಡಿಯುವ ನೀರು ಪೂರೈಸಲು ಮಂಜೂರಾದ ಆನೆಕಾಡು ನೀರಿನ ಯೋಜನೆಯ ಕಾಮಗಾರಿ ನನೆಗುದಿಗೆ ಬಿದ್ದಿರುವುದನ್ನು ಖಂಡಿಸಿ ಹಿರೇಬೈಲು ಗ್ರಾಮಸ್ಥರು ಸೋಮವಾರ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಮರಸಣಿಗೆ ಗ್ರಾಮ ವ್ಯಾಪ್ತಿಯ ಆನೆಕಾಡು ಪ್ರದೇಶದಿಂದ ಹಿರೇಬೈಲು ಗ್ರಾಮಕ್ಕ...