ಸ್ಕೂಲಿನಲ್ಲಿ ಕಲಿಯುತ್ತಿರುವಾಗ ನಮ್ಮೊಂದಿಗೆ ಕಲಿತಿದ್ದ ಸಹಪಾಠಿ ವಿದ್ಯಾರ್ಥಿಯ ಅಗಲುವಿಕೆ ಅಲ್ಲಿನ ವಿದ್ಯಾರ್ಥಿಗಳನ್ನು ನೋವಿನ ಮಡಿಲಿಗೆ ತಳ್ಳುತ್ತದೆ. ಊಹಿಸಲೂ ಅಸಾಧ್ಯವಾದ ನೋವು ಅವರನ್ನು ಕಾಡುತ್ತದೆ. ಇಂತಹದೇ ಘಟನೆಗೆ ಮರುಗಿದ ಸಹಪಾಠಿ ವಿದ್ಯಾರ್ಥಿಯು ತಾನು ವರ್ಷವಿಡೀ ಮಾಡಿದ ಉಳಿತಾಯವನ್ನೇ ಅಗಲಿದ ವಿದ್ಯಾರ್ಥಿಯ ಕುಟುಂಬಕ್ಕೆ ನೀಡಿ ಸಾರ್...
ಬೆಳ್ತಂಗಡಿ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಕುಟುಂಬಗಳನ್ನು ಪೋಷಿಸಿಕೊಂಡಿವೆಯೇ ಹೊರತು ಕರ್ನಾಟಕದ ವಿಕಾಸ ಮಾಡಿಯೇ ಇಲ್ಲ. ಕಳೆದ ಎಂಟು ವರ್ಷಗಳಲ್ಲಿ ಕೇಂದ್ರ -- ರಾಜ್ಯದ ಅಭಿವೃದ್ಧಿ ಎಲ್ಲರ ಕಣ್ಣ ಮುಂದಿದೆ ಅದನ್ನು ಗ್ರಾಮ ಗ್ರಾಮಕ್ಕೆ ತಲುಪಿಸುವ ಕಾರ್ಯ ಆಗಬೇಕು ಎಂದು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ ಹೇಳಿದರು ಅವರು ...
ಮಂಡ್ಯ: ಟಿಪ್ಪು ಸುಲ್ತಾನ್ ಇತಿಹಾಸಕ್ಕೆ ಹಾನಿಯುಂಟು ಮಾಡಲು ಸೃಷ್ಟಿಸಿರುವ ಕಥಾಪಾತ್ರ ಎನ್ನಲಾಗುತ್ತಿರುವ ಉರಿಗೌಡ ಹಾಗೂ ದೊಡ್ಡ ನಂಜೇಗೌಡ ಅನ್ನೋ ಹೆಸರಿನಲ್ಲಿ ನಿರ್ಮಿಸಲಾಗಿರುವ ಮಹಾದ್ವಾರ ಕಟೌಟ್ ನ್ನು ತೆರವುಗೊಳಿಸಲಾಗಿದೆ. ಪ್ರಧಾನಿ ಮೋದಿ ಇಂದು ಮಂಡ್ಯಕ್ಕೆ ಆಗಮಿಸಿದ್ದು, ಪ್ರಧಾನಿ ಮೋದಿ ರೋಡ್ ಶೋ ನಡೆಸುವ ಮಾರ್ಗದಲ್ಲಿ ಈ ಉರಿ ನಂಜು...
ಕಾಪು: ವೇಗದೂತ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವಿದ್ಯಾರ್ಥಿ ಮೃತ ಪಟ್ಟ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕಾಪು ಮಹಾದೇವಿ ಫ್ರೌಡ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ವರ್ಷಿತಾ( 13 ) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ...
ಬೆಳ್ತಂಗಡಿ: ತಾಲೂಕಿನ ಕುದುರೇಮುಖ ರಾಷ್ಟ್ರೀಯ ಉದ್ಯಾನವನದ ಒಳಗೆ ಹಾಗೂ ಇತರೆಡೆಗಳಲ್ಲಿ ಅರಣ್ಯದಲ್ಲಿ ಆವರಿಸಿಕೊಂಡಿರುವ ಕಾಡ್ಗಿಚ್ವು ಇನ್ನೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಕುದುರೇ ಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಸವಣಾಲು ಹಾಗೂ ಶಿರ್ಲಾಲು ಗ್ರಾಮದ ಮೆಲ್ಬಾಗದಲ್ಲಿ ವ್ಯಾಪಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲೆಡೆ ಅರಣ್ಯದ ನಡು...
ತುಳುನಾಡಿನ ದೈವಾರಾಧನೆ, ಕಂಬಳ, ಧಾರ್ಮಿಕ ಆಚರಣೆಗಳು, ಸಂಪ್ರದಾಯಗಳು ಬಹಳ ವಿಶೇಷವಾದುದು ಮತ್ತು ತುಳುನಾಡಿನ ಸಾಂಸ್ಕೃತಿಕ ಪರಂಪರೆ ಅನನ್ಯವಾದದ್ದು. ಯುವ ಸಮುದಾಯ ಇದರ ಮಹತ್ವವನ್ನು ಅರಿತುಕೊಂಡು ಮುನ್ನಡೆಯಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಹೇಳಿದ್ದಾರೆ. ಅವರು ಮಂಗಳೂರು ವಿಶ್ವವಿದ್ಯಾನಿಲ...
ಬೆಂಗಳೂರು: ರಾಜ್ಯದಲ್ಲಿ ಕನಿಷ್ಠ 140 ಸೀಟು ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಕಲಬುರ್ಗಿ ವಿಭಾಗದಲ್ಲಿ ವಿಜಯ ಸಂಕಲ್ಪ ರಥಯಾತ್ರೆಗೆ ಪೂರ್ವಭಾವಿಯಾಗಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ...
ಉಡುಪಿ ಜಿಲ್ಲೆಯಲ್ಲಿರುವ ಮರಾಠಿ ಸಮುದಾಯವು ಸಾಂಪ್ರದಾಯಿಕವಾಗಿ ಆಚರಿಸುವ ಹೋಳಿ ಹುಣ್ಣಿಮೆಯ ದಿನ ಮಾ.7ರಂದು ಉಡುಪಿ ಜಿಲ್ಲೆಯಲ್ಲಿ ವಿಶೇಷ ಸ್ಥಳೀಯ ರಜೆ ಘೋಷಿಸಿ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ ಹೋಳಿ ಹಬ್ಬವನ್ನು ಮಾರ್ಚ್ ತಿಂಗಳಲ್ಲಿ ಬರುವ ಹೋಳಿ ಹುಣ್ಣಿಮೆಯ ದಿನ ಆಚರಿಸುತ್ತಾರೆ. ಈ ಬಗ್ಗೆ ವಿಶ...
ಮೂಡಿಗೆರೆ: ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಸಲುವಾಗಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಮೂಡಿಗೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಚಿಕ್ಕಮಗಳೂರು ಉಪ ವಿಭಾಗದ ಉಪ ವಿಭಾಗಾಧಿಕಾರಿಗಳು ಮತ್ತು ಚುನಾವಣೆ ಅಧಿಕಾರಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮ ವನ್ನು ಉದ್ದೇಶಿಸಿ ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ನ ಬಿದಿರುತಳ ಸಮೀಪ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದಾಗಿ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅರಣ್ಯದ ನಡುವೆ ಹಾದು ಹೋಗಿರುವ ರಸ್ತೆ ಬದಿಯಲ್ಲೇ ಬೆಂಕಿ ಧಗಧಗಿಸಿ ಉರಿಯುತ್ತಿದ್ದು ಬಿರುಬಿಸಿಲಿನಿಂದ ಒಣಗಿ ನಿಂತ ಹುಲ್ಲು, ಒಣಗಿದ ಎಲೆಗಳಿಂದಾಗಿ ವೇಗವಾಗಿ ಎಲ್ಲೆಡೆಗೆ ಹರಡುತ್ತಿದೆ. ಅರಣ್ಯ ಇಲಾಖೆ...