ಕೊಟ್ಟಿಗೆಹಾರ: ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸರ್ಕಾರಿ ಶಾಲೆಯೊಂದಕ್ಕೆ ಕುಡಿಯುವ ನೀರು ಸಿಗದೇ ಶಾಲಾ ಮಕ್ಕಳು, ಪೋಷಕರು ನೀರು ಹೊರುವಂತಾಗಿರುವ ಸ್ಥಿತಿ ನಿರ್ಮಾಣವಾಗಿದೆ. ಸುಂಕಸಾಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ಪೂರೈಕೆ ಮಾಡುವ ಪೈಪ್ ಲೈನ್ ಹಾಳಾಗಿರುವುದರಿಂದ ಶಾಲೆಗೆ ನೀರಿನ ಪೂರೈಕೆಯೇ ಇಲ್ಲದಂತಾಗ...
ಚಿಕ್ಕಮಗಳೂರು: ಕಾಂಗ್ರೆಸ್ ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಕಾಂಗ್ರೆಸ್ ಭ್ರಷ್ಟಾಚಾರವನ್ನು ಹುಟ್ಟು ಹಾಕಿದ ರಕ್ತ ಬೀಜಾಸುರ ಪಕ್ಷ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನೆಹರೂ ಕಾಲದಿಂದ ಮನಮೋಹನ್ ಸಿಂಗ್ ಕಾಲದವರೆಗೂ ಭ್ರಷ್ಟಾಚ...
ಉಡುಪಿ: ಉಡುಪಿ ತಾಲೂಕು ಕಚೇರಿಯಲ್ಲಿ ಆಹಾರ ಶಾಖೆಯಲ್ಲಿ ಎಸ್,ಡಿ,ಎ ಆಗಿ ಕೆಲಸ ಮಾಡುತಿದ್ದ ಮೌನ(28) ಫೆಬ್ರವರಿ 15 ರಂದು ಎಂದಿನಂತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ 12 ಗಂಟೆಗೆ ಕಚೇರಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ಕಾಣೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಕಪ್ಪು ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈ...
ಮಂಗಳೂರು: ಇಂಡಿಗೋ ಸಂಸ್ಥೆಯಿಂದ ಕಳೆದ ವರ್ಷದ ಮೇ ತಿಂಗಳಲ್ಲಿ ಆರಂಭಗೊಂಡಿದ್ದ ಮಂಗಳೂರು–-ಹುಬ್ಬಳ್ಳಿ ನಡುವಿನ ವಿಮಾನ ಸೇವೆ ಇದೇ ತಿಂಗಳ 10ರಿಂದ ಸ್ಥಗಿತಗೊಳ್ಳಲಿದೆ. ಸೋಮವಾರ, ಬುಧವಾರ, ಶುಕ್ರವಾರ ಈ ಮಾರ್ಗದಲ್ಲಿ ನೇರ ವಿಮಾನ ಸೇವೆ ಇತ್ತು. ಸಂಜೆ 6:30ಕ್ಕೆ ಹುಬ್ಬಳ್ಳಿಯಿಂದ ಹೊರಡುತ್ತಿದ್ದ ವಿಮಾನ ರಾತ್ರಿ 7:35ಕ್ಕೆ ಮಂಗಳೂರು ತಲುಪುತ್...
ಮೈಸೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆ ನಿವಾಸದ ಮೇಲೆ ಲೋಕಾಯುಕ್ತ ದಾಳಿ ವಿಚಾರ ಸಂಬಂಧ ಪಕ್ಷಕ್ಕೆ ಯಾವುದೇ ಮುಜುಗರ ಇಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಲೋಕಾಯುಕ್ತ ಬಲ ಪಡಿಸಿದ ಕಾರಣಕ್ಕೆ ಇಂತಹ ದಾಳಿ ನಡೆದಿದೆ. ನನಗೆ...
ಶಾಸಕ ವಿರೂಪಾಕ್ಷಪ್ಪ ಪುತ್ರ ಬಿಡಬ್ಲೂಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ನಿವಾಸಕ್ಕೆ ಲೋಕಾಯುಕ್ತರು ದಾಳಿ ನಡೆಸಿ ದಾಖಲೆ ರಹಿತ 6 ಕೋಟಿ ರೂ. ವಶಪಡಿಸಿಕೊಂಡಿದ್ದು, ಪ್ರಶಾಂತ್ ಮಾಡಾಳ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇದರ ಬೆನ್ನಲ್ಲೇ ಸಿಎಂ ಸೂಚನೆಯ ಮೇರೆಗೆ ಶಾಸಕ ಮಾಡಾಳ್ ವಿರೂಪಾಕ್ಷಪ್...
ಶಿವಮೊಗ್ಗ: ಇನ್ನೆರಡು ವರ್ಷಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಮೊಗ್ಗ ನಿಲ್ದಾಣದ ಉದ್ಗಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪಾಲ್ಗೊಂಡು ಮಾತನಾಡಿದರು. ಮಲೆನಾಡಿನ ಹೆಬ್ಬಾಗಿಲಾಗಿರುವ ಶಿವಮೊಗ್ಗದ...
ಹೆಬ್ರಿ: ಕ್ಷುಲ್ಲಕ ಕಾರಣಕ್ಕಾಗಿ ತಂದೆ ತನ್ನ ಮಗನನ್ನು ಕೊಲೆಗೈದ ಘಟನೆ ಫೆ.24ರಂದು ರಾತ್ರಿ 9ಗಂಟೆ ಸುಮಾರಿಗೆ ವರಂಗ ಗ್ರಾಮದ ಮೂಡುಬೆಟ್ಟು ಎಂಬಲ್ಲಿ ನಡೆದಿದೆ. ವರಂಗ ಗ್ರಾಮದ ಮೂಡಬೆಟ್ಟು ನಿವಾಸಿ ಸತೀಶ್ ಪೂಜಾರಿ(40) ಕೊಲೆ ಯಾಗಿದ್ದು, ಕೊಲೆ ಆರೋಪಿಯನ್ನು ತಂದೆ ಕುಟ್ಟಿ ಪೂಜಾರಿ ಎಂದು ಗುರುತಿಸಲಾಗಿದೆ. ಇವರಿಬ್ಬರು ಪ್ರತಿದಿನ ಮದ್ಯಪಾನ ...
ಉತ್ತರಕನ್ನಡ ಜಿಲ್ಲೆ ಪ್ರವಾಸದ ವೇಳೆ ಸಿ.ಟಿ.ರವಿ ಮೀನೂಟ ಸೇವಿಸಿ ದೇವರ ದರ್ಶನ ಪಡೆದಿರುವ ವಿಚಾರ ಇದೀಗ ಚರ್ಚೆಯಾಗುತ್ತಿದ್ದು, ಈ ಸಂಬಂಧ ಇದೀಗ ಸಿ.ಟಿ.ರವಿ ಸ್ಪಷ್ಟನೆ ನೀಡಿದ್ದಾರೆ. ನಾನು ಹುಟ್ಟಿರೋದೇ ಮಾಂಸ ತಿನ್ನುವ ಜಾತಿಯಲ್ಲಿ ಆದರೆ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭಟ್ಕಳಕ್ಕೆ ಹೋಗಿದ್ದಾಗ ನಾಗ...
ಚಾಮರಾಜನಗರ: ಮದ್ಯದ ಅಮಲಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಕೆರೆಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಕೆರೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಕಾರ್ತಿಕ್(30) ಹಾಗೂ ವಿನೋದ್(24) ಮೃತರು. ಈ ಇಬ್ಬರು ವ್ಯಕ್ತಿಗಳು ಕೂಲಿ ಕಾರ್ಮಿಕರಾಗ...