ಬೆಳ್ತಂಗಡಿ: ನೆರಿಯ ಗ್ರಾಮದ ನೆಕ್ಕರೆ ಎಂಬಲ್ಲಿ ವ್ಯಕ್ತಿಯೋರ್ವ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತರೆಳಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ನಿವಾಸಿಯಾದ ಗೋಪಾಲ್ (55) ಎಂಬವರೇ ಮೃತ ವ್ಯಕ್ತಿಯಾಗಿದ್ದಾರೆ. ಇವರೊಬ್ಬರೇ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದ್ದು ನೆರೆಮನೆಯವರು ಇವರ ಮನೆಗೆ...
ವಿಟ್ಲ: ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಸಾರಡ್ಕದಲ್ಲಿ ಶುಕ್ರವಾರ ನಡೆದಿದೆ. ಕೇಶವ ನಾಯ್ಕ (56) ಮೃತಪಟ್ಟ ವ್ಯಕ್ತಿ. ಇವರು ಕೇಪು ಗ್ರಾಮದ ಸಾರಡ್ಕದಲ್ಲಿ ಕೃಷಿಕರೊಬ್ಬರ ಮನೆಯಲ್ಲಿ ಉಳಿದುಕೊಂಡು ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಕೇಶವ...
ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ ಮಂಗಳೂರಿನ ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಂತೂರು ಜಂಕ್ಷನ್ ಬಳಿ ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಖೋಟಾ ನೋಟುಗಳನ್ನು ಚಲಾವಣೆಯ ಜಾಲ ಬಯಲಿಗೆ ಬಂದಿದೆ ಎಂದು ಮಾಹಿತಿ ನೀಡಿದರು. ಬಂಧಿತರನ್...
ಉಡುಪಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮಾಡಿರುವ ವೈಯಕ್ತಿಕ ನಿಂದನೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಡಿ.17 ಶನಿವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾ...
ಕಾಂತಾರ ಸಿನಿಮಾದ ಯಶಸ್ಸಿನ ಬಳಿಕ ಕಾಂತಾರ- 2 ಸಿನಿಮಾ ಮಾಡಲು ನಿರ್ದೇಶಕ ರಿಷಭ್ ಶೆಟ್ಟಿ ಪ್ಲ್ಯಾನ್ ಮಾಡಿದ್ದಾರೆ ಎಂಬ ವಿಚಾರವೊಂದು ಹರಿದಾಡುತ್ತಿತ್ತು. ಅದಕ್ಕೆ ಇದೀಗ ಸ್ಪಷ್ಟನೆ ದೊರೆತಂತಿದೆ. ಇತ್ತೀಚೆಗೆ ರಿಷಭ್ ಶೆಟ್ಟಿ ಕಾಂತಾರ ಸಿನಿಮಾ ತಂಡೊಂದಿಗೆ ಅಣ್ಣಪ್ಪ ಪಂಜುರ್ಲಿ ದೈವದ ನೇಮದ ವೇಳೆ ಸಿನಿಮಾಕ್ಕೆ ಅನುಮತಿ ಕೋರಿದ್ದರು. ದೈವ ಅನುಮತಿ...
ಉಡುಪಿ: ನಗರದಿಂದ ಶ್ರೀಕೃಷ್ಣ ಮಠ ಸಂಪರ್ಕಿಸುವ ಮುಖ್ಯ ರಸ್ತೆಗಳು, ಬಡಗುಪೇಟೆ ರಸ್ತೆ, ಕನಕದಾಸ ರಸ್ತೆ, ಸಂಸ್ಕೃತ ಕಾಲೇಜು ಎದುರು ರಸ್ತೆ, ಮತ್ತು ನಗರದ ಮೊದಲಾದ ರಸ್ತೆಗಳಲ್ಲಿ ಹೊಂಡ ಗುಂಡಿಗಳು ಸೃಷ್ಟಿಗೊಂಡಿದೆ. ವಾಹನಗಳು, ಪಾದಚಾರಿಗಳು ಸಂಚರಿಸಲಾಗದ ಗಂಭೀರ ಪರಿಸ್ಥಿತಿ ಎದುರಾಗಿದೆ. ಶ್ರೀಕೃಷ್ಣ ಮಠಕ್ಕೆ ಬರುವ ಹೊರ ರಾಜ್ಯ ಹೊರ ಜಿಲ್ಲೆ, ...
ಚಾಮರಾಜನಗರ: ಜಿಲ್ಲಾ ಬಿಜೆಪಿ ಎಸ್ ಸಿ.ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಅರಕಲವಾಡಿ ಮಹದೇವಯ್ಯ ನೇಮಕಗೊಂಡಿದ್ದಾರೆ. ನಗರದ ಮೇಘಾ ಕಾಂಪ್ಲೆಕ್ಸ್ ನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅರಕಲವಾಡಿ ಮಹದೇವಯ್ಯ ಅವರಿಗೆ ಆದೇಶಪತ್ರ ವಿತರಿಸಲಾಯಿತು. ಜಿಲ್ಲೆಯಲ್ಲಿ ದಲಿತ ಸಮುದಾಯವನ್ನು ಸಂಘಟನೆ ಮಾಡಿ ಕೇಂದ್ರ ಮತ್ತು ರಾ...
ಭಗವಾನ್ ಬುದ್ಧ ನೇಷನಲ್ ಫೆಲೋಶಿಪ್ ಪ್ರಶಸ್ತಿ ಪಡೆಯುತ್ತಿರುವ ಭಾಸ್ಕರ್ ಪಡುಬಿದ್ರಿ ಯವರಿಗೆ ಕೆ.ಪಿ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಧ್ಯಕ್ಷರಾದ ಆರ್ .ಧರ್ಮಸೇನ ರವರು ಗೌರವಿಸಿ ಅಭಿನಂದಿಸಿದರು. ˌ ಈ ಸಂದರ್ಭ ಆಡಳಿತ ಸಂಚಾಲಕರಾದ ಬಿ.ಎಮ್. ಮುನಿರಾಜು, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಷಕ್ಷರಾದ ಅಶೋಕ್ ಕುಮಾರ್ ಕೊಡವೂರು ˌಪರಿಶಿಷ್ಟ ...
ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ ಸಿ.ಟಿ.ರವಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಬಿಜೆಪಿ ನಾಯಕರು ಮುಸ್ಲಿಮರ ಟೋಪಿ ಧರಿಸಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದು, ಅವರಿಗೆ ಮುಸ್ಲಿಮ್ ಹೆಸರುಗಳನ್ನಿಟ್ಟಿದೆ. ಜಗದೀಶ್ ಶೆಟ್ಟರ್, ಆರ್.ಅಶೋಕ್ ಟಿಪ್ಪು ಸುಲ್ತಾನ್ ಟೋಪಿ ಧರಿಸಿರುವ ಫೋಟೋ ಟ್ವೀಟ್ ಮ...
ಚಾಮರಾಜನಗರ: ಕಾಡಿನ ಐಸಿರಿಯಿಂದ ಕಂಗೊಳಿಸುವ ಗಡಿಜಿಲ್ಲೆ ಚಾಮರಾಜನಗರದಲ್ಲಿ ಈಗ ಎಲ್ಲಿ ನೋಡಿದರಲ್ಲಿ ಮಂಜಿನ ಮಯ. ಜಿಲ್ಲಾಧ್ಯಂತ ಚುಮುಚುಮು ಚಳಿ ಹೆಚ್ಚಾಗಿದ್ದು ಬೆಳಗ್ಗೆ 8--9 ಆದರೂ ಮಂಜು ಮುಸುಕಿದ ವಾತಾವರಣ. ಹೌದು.. ಚಾಮರಾಜನಗರ ಜಿಲ್ಲೆಯಲ್ಲಿ ಮುಂಜಾನೆ ಮಂಜಿನ ಸೊಬಗು ಮೇಳೈಸಿದ್ದು, ಬೆಳಗ್ಗೆ ಒಂಭತ್ತಾದರೂ ದಟ್ಟನೆಯ ಮಂಜು ಚಳಿಯ ಕಚಗುಳ...