ಗಂಗಾವತಿ: ನಗರದ ಕೋರ್ಟ್ ಮುಂಭಾಗ ಇರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಂವಿಧಾನ ವಿಧಿಯನ್ನು ಓದುವ ಮೂಲಕ ಸಂವಿಧಾನ ಸಮರ್ಪಣೆ ದಿನವನ್ನು ಕರ್ನಾಟಕ ರಕ್ಷಣಾ ವೇದಿಕೆ ಆಚರಿಸಿತು. ಈ ಸಂದರ್ಭದಲ್ಲಿ ಯಮನೂರಪ್ಪ ಕರವೇ ಅಧ್ಯಕ್ಷರು ಮಾತನಾಡಿ, ವಿಶ್ವಜ್ಞಾನಿ ವಿಶ್ವ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಈ...
ಬೆಂಗಳೂರು: ಸಮುದಾಯ ಬೆಂಗಳೂರು ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ ಟಿ.ಎಸ್.ಲೋಹಿತಾಶ್ವ ರವರಿಗೆ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 27 ನವೆಂಬರ್ 2022, ಭಾನುವಾರ – ಸಂಜೆ 4.30ಕ್ಕೆ, ಸ್ಥಳ : ಮಹಿಳಾ ವಿಶ್ರಾಂತಿ ಕೊಠಡಿ, ರವೀಂದ್ರ ಕಲಾಕ್ಷೇತ್ರ, ಬೆಂಗಳೂರು ಇಲ್ಲಿ ಕಾರ್ಯಕ್ರಮವನ್ನ...
ಮೈಸೂರು: ಕಾಡಾನೆಯ ಜೊತೆಗೆ ನಡೆಸಿದ ಸೆಣಸಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಬುಧವಾರ ಮೃತಪಟ್ಟಿದೆ. ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆ ಮಂಗಳವಾರ ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆ ಜೊತೆಗೆ ಕಾದಾಡಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿತ್ತು. ಗೋಪಾಲಸ್ವಾಮಿಗೆ ಚಿಕಿತ್ಸೆ ನೀಡ...
ಬೆಳ್ತಂಗಡಿ : ಭೀಕರ ರಸ್ತೆ ಅಪಘಾತ ನಡೆದು ಓರ್ವ ಸಾವನ್ನಪ್ಪಿ, ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ಇಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ...
ಕೊಲಂಬಿಯಾದ 2ನೇ ಅತಿದೊಡ್ಡ ನಗರ ಮೆಡೆಲಿನ್'ನ ವಸತಿ ಪ್ರದೇಶದಲ್ಲಿ ಸಣ್ಣ ವಿಮಾನವೊಂದು ಜನ ವಸತಿ ಪ್ರದೇಶದಲ್ಲೇ ಪತನಗೊಂಡಿದೆ. ಮೇಯರ್ ಡೇನಿಯಲ್ ಕ್ವಿಂಟೆರೊ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕೊಲಂಬಿಯಾದ ಎರಡನೇ ಅತಿದೊಡ್ಡ ನಗರ ಮೆಡೆಲಿನ್ ನ ವಸತಿ ಪ್ರದೇಶಕ್ಕೆ ಸಣ್ಣ ವಿಮಾನವೊಂದು ಸೋಮವಾರ ಅಪ್ಪಳಿಸಿದೆ ಎಂದು ತಿಳಿಸಿದ್ದಾರೆ. ಸಂತ್...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಧರ್ಮಸ್ಥಳ ಪಟ್ಟಣಕ್ಕೆ ಕುಡಿಯುವ ನೀರನ್ನು ಒದಗಿಸುವ 26 ಕೋಟಿ ವೆಚ್ಚದ ನೂತನ ಯೋಜನೆಗೆ ರಾಜ್ಯ ಸರಕಾರದ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜು ಅವರು ಸೋಮವಾರ ಶಿಲಾನ್ಯಾಸ ನೆರವೇರಿಸಿದರು. ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನೂತನ ಕುಡಿಯುವ ನೀರಿನ ಯೋಜನೆ ಅನು...
ಸುರತ್ಕಲ್ ಟೋಲ್ ಗೇಟ್ ಗೆ ಸಂಬಂಧಿಸಿ ಹೋರಾಟ ಮಾಡುತ್ತಿರುವ ಡಿವೈಎಫ್ ಐಗೆ ಬೆಂಬಲ ಸೂಚಿಸಿ ಮಾತನಾಡಿದ ಮಂಗಳೂರು ನಗರ ಪಾಲಿಕೆ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಅವಹೇಳನ ಮಾಡಿದ್ದಾರೆ. ಇದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ಘಟಕ ಹೇಳಿದೆ. ಮಂಗಳೂರಲ್ಲಿ ಪತ್ರಿಕಾ...
ಮೂಡಿಗೆರೆ: ತಾಲ್ಲೂಕು, ಬಿಳುಗುಳ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕೊಲ್ಲಿ ಬೈಲ್ ಸರ್ಕಲ್ ನಲ್ಲಿ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾಂಗ್ರೆಸ್ ಮುಖಂಡರದ ನಯನ ಮೊಟಮ್ಮಇವರು ಮೆರವಣಿಗೆಗೆ ಚಾಲನೆ ನೀಡಿದರು. ಶಾಲಾ ವಿದ್ಯಾರ್ಥಿಗಳು ಗ್ರಾ...
ಚೆನ್ನೈ: ನಳಿನಿ ಶ್ರೀಹರನ್ ಸೇರಿದಂತೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸ್ವಾಗತಿಸಿದ್ದಾರೆ. ‘ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ, ಜನರಿಂದ ಆಯ್ಕೆಯಾದ ಸರ್ಕಾರದ ನಿರ್ಧಾರಗಳು ಮತ್ತು ನಿರ್ಧಾರಗ...
ಬೆಳ್ತಂಗಡಿ: ನಗರದಲ್ಲಿ ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಆಘಾತಕ್ಕೆ ವ್ಯಕ್ತಿಯೋರ್ವ ಮೃತಪಟ್ಟ ಬೆನ್ನಲ್ಲಿಯೇ ನಗರದಾದ್ಯಂತ ಇದ್ದ ಅನಧಿಕೃತ ಬ್ಯಾನರ್ ಗಳನ್ನು ರಾತ್ರಿಯ ವೇಳೆಯೇ ಪಟ್ಟಣ ಪಂಚಾಯತ್ ಆಡಳಿತ ತೆರವುಗೊಳಿಸಿದೆ. ನಗರದ ಹಲವೆಡೆಗಳಲ್ಲಿ ವಿದ್ಯುತ್ ಕಂಬಗಳ ಮೇಲೆಯೇ ಫ್ಲೆಕ್ಸ್ , ಬ್ಯಾನರ್ ಗಳನ್ನು ಹಾ...