ಸರ್ಕಾರಿ ಶಾಲೆಗಳ ಮಕ್ಕಳು ಪ್ರತಿತಿಂಗಳು 100 ರೂಪಾಯಿ ನೀಡಬೇಕು ಎಂದು ಸರಕಾರದ ಪ್ರಸ್ತಾವನೆ ಖಂಡನೀಯವಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೊ ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಸ್ವಲ್ಪ ಅನುಕೂಲ ಇರುವ ಕುಟುಂಬದವರೆಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಎಂಬ ನೆಲೆಯಲ್ಲಿ ಆಂಗ್ಲ ಮಾಧ್ಯಮ ಹಾಗೂ ಖಾಸಗಿ ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮೂಡಿಗೆರೆ ತಾಲೂಕಿನ ಗುತ್ತಿ, ಕೊಟ್ಟಿಗೆಹಾರ, ಬಾಳೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ ಮಧ್ಯಾಹ್ನ ಆರಂಭಗೊಂಡ ಮಳೆಯು ನಿರಂತರವಾಗಿ ಸುರಿಯುತ್ತಿದೆ. ಕೊಪ್ಪ, ಎನ್.ಆರ್, ಪುರ, ಕಳಸ, ಶೃ...
ಕಾಪು: ಉದ್ಯಾವರದ ಕನಸಿನ ಮನೆಯಲ್ಲಿ ಶುಶ್ರೂಷೆಗಾಗಿ ಆಶ್ರಯ ಪಡೆದಿದ್ದ, ವೃದ್ಧೆಯನ್ನು ಮರಳಿ ವಾಸವಾಗಿದ್ದ ಬಾಡಿಗೆ ಮನೆಗೆ ಸಾಮಾಜಿಕ ಕಾರ್ಯಕರ್ತರು ಸೇರಿಸಿದರು. ವೃದ್ಧೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುಣಮುಖರಾಗಿದ್ದರೂ ಕಳೆದ ಮೂರು ತಿಂಗಳಿಂದ ಅಸಹಾಯಕರಾಗಿ...
ಮಂಗಳೂರು: ಎಡಿಜಿಪಿ ಅಲೋಕ್ ಕುಮಾರ್ ಅವರು ಎಸ್ ಡಿಪಿಐ ಕಚೇರಿಗೆ ದಾಳಿ ಮಾಡಬಾರದು ಎಂದು ಸ್ಪಷ್ಟವಾಗಿ ಹೇಳಿದ್ದರೂ ಜಿಲ್ಲೆಯಲ್ಲಿ ಪೊಲೀಸ್ ಕಮಿಷನರ್ ಮುಂದಿಟ್ಟುಕೊಂಡು ನಿರಂತರ ದಾಳಿ ಆಗುತ್ತಿದೆ. ಇವರಿಗೆ ನಿರ್ದೇಶನ ನೀಡಿದವರು ಯಾರು..? ಇಡೀ ದೇಶದಲ್ಲಿ ದ.ಕ ಜಿಲ್ಲೆಯಲ್ಲಿ ಮಾತ್ರ ಇಂತಹ ದಾಳಿಗಳು ಯಾಕೆ ಆಗುತ್ತಿದೆ. ಹಾಗಾದರೆ ಕಮಿಷನರ್ ಕೇವ...
ಬೆಂಗಳೂರು: ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪದೇ ಪದೇ ನಾಸ್ತಿಕ ಎಂಬಂತೆ ಬಿಂಬಿಸುತ್ತಿದ್ದಾರೆ. ಈ ನಡುವೆ ಕರ್ನಾಟಕದೆಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ, ತಮ್ಮ ಆಧ್ಯಾತ್ಮಿಕ ನಂಬಿಕೆಯ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಅವರಿಗೆ...
ವಿಟ್ಲ: ವಿಟ್ಲ ಪಂಚಾಯತ್ ಗೆ ಬಂದಿದ್ದ ದಲಿತ ಯುವತಿ ಮಾನಭಂಗಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿರುವ ಆರೋಪಿ ಉಸ್ಮಾನ್ (57)ನನ್ನು ಕರ್ತವ್ಯದಿಂದ ವಜಾಗೊಳಿಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ಸ್ಥಾಪಕಧ್ಯಕ್ಷರಾದ ಸೇಸಪ್ಪ ಬೆದ್ರಕಾಡು ನೇತೃತ್ವದಲ್ಲಿ ಪುಣಚ ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ...
ವಾಮಂಜೂರು ಜಂಕ್ಷನ್ ನಲ್ಲಿ ಶಾರದೋತ್ಸವದ ಫ್ಲೆಕ್ಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ. ಅಲ್ಲದೇ ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕ...
ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರ ಡೀನ್ ಆಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯೋರ್ವರು ಸೆಪ್ಟೆಂಬರ್ 25ರಿಂದ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೊರಗೆ ಹೋಗಿ ಬರುತ್ತೇನೆಂದು ಪತ್ನಿಯ ಬಳಿ ಹೇಳಿ ತನ್ನ ದ್ವಿಚಕ್ರ ವಾಹನದಲ್ಲಿ ತೆರಳಿರುವ ಅವರು ರಾತ್ರಿಯಾದರೂ ಮನೆಗೆ ಬರಲಿಲ...
ಮಲ್ಪೆ: ಹೂಡೆ ಬೀಚ್ ನಲ್ಲಿ ರವಿವಾರ ಸಂಜೆ ಸಮುದ್ರ ಪಾಲಾಗಿದ್ದ ಮಣಿಪಾಲ ವಿದ್ಯಾರ್ಥಿಯ ಮೃತದೇಹ ಇಂದು ಬೆಳಗಿನ ಜಾವ ಅಲ್ಲೇ ಸಮೀಪದಲ್ಲಿ ಪತ್ತೆಯಾಗಿದೆ ಮೃತರನ್ನು ಹೈದರಾಬಾದ್ ಮೂಲದ ವಿದ್ಯಾರ್ಥಿ ಶ್ರೀಕರ್(21) ಎಂದು ಗುರುತಿಸಲಾಗಿದೆ. ವಾರಂತ್ಯದ ಮಣಿಪಾಲದ ಐಸಿಎಎಸ್ ನ ಒಟ್ಟು 15 ಮಂದಿ ವಿದ್ಯಾರ್ಥಿ ಗಳು ಹೂಡೆ ಬೀಚ್ ಗೆ ಬಂದಿದ್ದರು ಈ ವ...
ದ್ವಿಚಕ್ರ ವಾಹನದಲ್ಲಿ ಕಾನೂನು ಬಾಹಿರವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿದ ಪೊಲೀಸರು, ಆತನ ಬಳಿಯಲ್ಲಿದ್ದ 1,615 ರೂಪಾಯಿ ಮೌಲ್ಯದ ಮೈಸೂರ್ ಲ್ಯಾನ್ಸರ್ ವಿಸ್ಕಿಯ ಒಟ್ಟು 46 ಮದ್ಯ ತುಂಬಿದ ಟೆಟ್ರಾ ಪ್ಯಾಕೆಟ್ ಗಳನ್ನು ವಶಪಡಿಸಿಕೊಂಡ ಘಟನೆ ಕಾರ್ಕಳ ತೆಳ್ಳಾರು ಎಂಬಲ್ಲಿ ಸೆ.17ರಂದು ನಡೆದಿದೆ. ಸ್ಥಳೀಯ...