ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಕೆಎಸ್ ಲೇಔಟ್ ಠಾಣಾ ವ್ಯಾಪ್ತಿಯ ಯಲಚೇನಹಳ್ಳಿ ಬಳಿ ನಡೆದಿದೆ. ಬಿಹಾರ ಮೂಲದ ಗೌತಮ್, ಮಂಡಿಲ್, ಮಹಿಳೆ ಸೋನಿ ಎಂಬವರು ಗಾಯಗೊಂಡವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ...
ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪರಿಣಾಮವಾಗಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಯಭಾಗ ತಾಲೂಕಿನ ಹಾರೋಗೇರಿ—ಹಿಡಕಲ್ ಗ್ರಾಮದ ಬಳಿಯಲ್ಲಿ ಈ ಘಟನೆ ನಡೆದಿದ್ದು ಸದ್ಯದ ಮಾಹಿತಿಯ ಪ್ರಕಾರ ಕಾರಿಗೆ ಬೈಕ್ ವೊಂದು ಅಡ್ಡ ಬಂದಿದ್ದು, ಅಪ...
ಮಧ್ಯಪ್ರದೇಶ: ಪಾರ್ಟಿ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಕಂದಾಯ ಅಧಿಕಾರಿಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ನಡೆದು 9 ದಿನಗಳ ನಂತರ ಓರ್ವ ಅಧಿಕಾರಿಯ ಶವ 350 ಕಿ.ಮೀ. ದೂರದಲ್ಲಿ ಪತ್ತೆಯಾಗಿದೆ. ತಹಶೀಲ್ದಾರ್ ನರೇಂದ್ರ ಸಿಂಗ್ ಠಾಕೂರ್ ಹಾಗೂ ಮಹೇಂದ್ರ ಸಿಂಗ್ ರ...
ಬಳ್ಳಾರಿ: ಚಲಿಸುತ್ತಿದ್ದ ಬೈಕ್ ಗೆ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೌಲ್ ಬಜಾರ್ ಪ್ಲೈ ಓವರ್ ಬಳಿ ನಡೆದಿದೆ. ವೀರೇಶ್ (38), ಅಂಜಲಿ(29) ಮತ್ತು ಇವರ 5 ವರ್ಷದ ಮಗು ದಿನೇಶ್ ಮೃತಪಟ್ಟವರಾಗಿದ್ದಾರೆ. ಮೃತಪಟ್ಟವರು ಬಳ್ಳಾರಿಯ ಹೊಸ ಯರ್ರಗುಡಿ ನಿವಾಸಿಗಳು ಎಂದು ತಿಳಿದು...
ತುಮಕೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದು, ಚಲಿಸುತ್ತಿದ್ದ ಲಾರಿಗೆ ಕಾರು ಏಕಾಏಕಿ ಡಿಕ್ಕಿಯಾದ ಪರಿಣಾಮ ಮ...
ಮಂಗಳೂರು: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಹಾಕುವ, ಅನಧಿಕೃತ ಸ್ಥಳಗಳಲ್ಲಿ ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಹಾಕುವ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ...
ಹೆಬ್ರಿ: ಶಿವಪುರದ ಗ್ರಾಮದ ಬ್ಯಾಣ ಎಂಬಲ್ಲಿರುವ ಗದ್ದಿಗೆ ಅಮ್ಮನವರ ದೇವಸ್ಥಾನಕ್ಕೆ ಆ.4ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು ದೇವಿಯ ಚಿನ್ನಾಭರಣ ಕಳವುಗೈದಿರುವ ಘಟನೆ ನಡೆದಿದೆ. ದೇವಸ್ಥಾನದ ಎದುರಿನ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು, ದೇವಿಯ ಮೂರ್ತಿಗೆ ಹಾಕಿರುವ ಚಿನ್ನದ ಕರಿಮಣಿ, 3 ಚಿನ್ನದ ಸಣ್ಣ ಸರ ಹಾಗೂ ಚಿನ್ನದ ತಾಳ...
ಬೆಂಗಳೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯಾಗಿದ್ದರೂ ಬಿಜೆಪಿಯ ಯಾವ ಪ್ರಮುಖ ನಾಯಕರು ಆಗಮಿಸಿಲ್ಲ ಎನ್ನುವ ಆಕ್ರೋಶ ಸಾರ್ವಜನಿಕರು ಹಾಗೂ ಕಾರ್ಯಕರ್ತರಲ್ಲಿ ಮನೆ ಮಾಡಿದ್ದು, ಈ ನಡುವೆ ನಾನಾ ಅನುಮಾನಗಳಿಗೂ ಕಾರಣವಾಗಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆಯಂತೆ ಸಚಿವ ವಿ.ಸುನೀಲ್ ಕುಮಾರ್ ನೆಟ್ಟಾರ್ ಗೆ ದೌಡಾಯಿ...
ಮಹಾರಾಷ್ಟ್ರ: ಇಲ್ಲಿನ ನಾಗ್ಪುರದಲ್ಲಿ ಕುಟುಂಬದ ಜೊತೆಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಉದ್ಯಮಿ ಸಾವನ್ನಪ್ಪಿದ್ದು, ಸುಟ್ಟಗಾಯಗಳೊಂದಿಗೆ ಅವರ ಪತ್ನಿ ಮತ್ತು ಮಗ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗ್ಪುರ ಮೂಲದ ರಾಮರಾಜ್ ಭಟ್ (58) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಅವರ ಪತ್...
ಮುಂಬೈ; ಪತ್ನಿಯಿಂದ ವಿದೇಶ ಪ್ರವಾಸದ ಮಾಹಿತಿಯನ್ನು ಮರೆಮಾಚಲು ಪಾಸ್ ಪೋರ್ಟ್ನ ಪುಟಗಳನ್ನು ಹರಿದು ಹಾಕಿದ್ದ ಯುವಕನನ್ನು ಬಂಧಿಸಲಾಗಿದೆ. ತನ್ನ ಪಾಸ್ಪೋರ್ಟ್ ಅನ್ನು ನಕಲಿ ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಯಾದವ್ ಎಂಬ ಯುವಕನನ್ನು ಬಂಧಿಸಿದ್ದಾರೆ. ಮದುವೆಯ ಮೊದಲು ತನ್ನ ದೀರ್ಘಕಾಲದ ಮಹಿಳಾ ಸ್ನೇಹಿತೆಯನ್ನು ಭೇಟಿಯಾಗಲು 2019 ರ...