ಸುಳ್ಯ: ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. 8ನೇ ಬಾರಿಗೆ ಭೂಮಿ ಕಂಪಿಸಿದ್ದು, ಇಲ್ಲಿನ ನಿವಾಸಿಗಳು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಸುಳ್ಯ, ಮರ್ಕಂಜ, ಎಲಿಮಲೆ, ಅರಂತೋಡು, ಸಂಪಾಜೆ, ಪೆರಾಜೆ ಮುಂತಾದೆಡೆ ಭೂಕಂಪನದ ಅನುಭವವಾಗಿದೆ. ಮಲಗಿದ್ದ ವೇಳೆ ಭೂಮಿ ನಡುಗಿದ ಅನುಭವವಾಗ...
ಬೆಳ್ತಂಗಡಿ: ಬಹುಜನ ಹಿರಿಯ ನಾಯಕ ಪಿ.ಡೀಕಯ್ಯನವರ ಅಂತಿಮ ದರ್ಶನವು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಹಲವಾರು ಗಣ್ಯರು ಡೀಕಯ್ಯನವರ ಅಂತಿಮ ದರ್ಶನ ಪಡೆದುಕೊಂಡರು. ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್, ಮಾಜಿ ಶಾಸಕ ವಸಂತ ಬಂಗೇರ, ಯುವ ಹೋರಾಟಗಾರ ಹರಿರಾಮ್ ಎ. ಸೇರಿದಂತೆ ವಿವಿಧ ರಾಜ್ಯ ಮಟ್ಟದ ಗಣ್ಯರು ಭಾಗಿಯಾಗಿದ್ದರು...
ಮುಂಬೈ: ಅಫ್ಘಾನಿಸ್ತಾನದ ಇಸ್ಲಾಮಿಕ್ ನಾಯಕನನ್ನು ನಾಲ್ವರ ಅಪರಿಚಿತ ತಂಡ ಮುಂಬೈನಲ್ಲಿ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದ್ದು, 35 ವರ್ಷದ ಖ್ವಾಜಾ ಸೈಯದ್ ಚಿಶ್ತಿ ಹತ್ಯೆಯಾದವರು ಎಂದು ತಿಳಿದು ಬಂದಿದೆ. ಹತ್ಯೆಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಮುಂಬೈನಿಂದ 200 ಕಿ.ಮೀ. ದೂರದಲ್ಲಿರುವ ಯೋಲಾ ಪಟ್ಟಣದ ಎಂಐಡಿಸಿ ಪ್ರದೇಶದಲ್ಲಿ ಸಂಜೆ...
ಹುಬ್ಬಳ್ಳಿ: ಚಂದ್ರಶೇಖರ್ ಗುರೂಜಿ ಹತ್ಯೆಯ ಹಿಂದೆ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ ಕೈವಾಡ ಇದೆ ಎಂದು ಸಾಕಷ್ಟು ಸುದ್ದಿಗಳು ಹರಡಿವೆ. ಜೊತೆಗೆ ಬೇನಾಮಿ ಆಸ್ತಿ ವಿಚಾರವೂ ಭಾರೀ ಸದ್ದಾಗುತ್ತಿದೆ. ಈ ನಡುವೆ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಗುರೂಜಿ ನಮ್ಮ ತಂದೆ ಇದ್ದಂತೆ. ನನಗೆ ಬೇಸರವಾದಾಗ ಗುರೂಜ...
ಮಂಗಳೂರು: ಫ್ರಿಜ್ ನಿಂದ ವಿದ್ಯುತ್ ಪ್ರವಹಿಸಿ 6 ವರ್ಷ ವಯಸ್ಸಿನ ಬಾಲಕ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಐವರ್ನಾಡು ಗ್ರಾಮದ ಕೈಯಲ್ ತಡ್ಕದಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೆದಂಬಾಡಿಯ ಸನ್ಯಾಸಿ ಗುಡ್ಡೆ ನಿವಾಸಿ ಹೈದರಾಲಿ ಎಂಬವರ ಮಗ ಆದಿಲ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ತಾಯಿಯ ತವರ...
ಮುಂಬೈ: ಶಿವಸೇನಾ ಬಂಡಾಯ ನಾಯಕ ಏಕನಾಥ ಶಿಂಧೆಯವರನ್ನು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ಘೋಷಿಸಿದ್ದು, ಇಂದು ಸಂಜೆ ಏಕನಾಥ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಇಂದು ಸಂಜೆ 7:30ಕ್ಕೆ ಶಿಂಧೆಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಮೂಲಕ ಹಲವು ಸಮಯಗಳಿಂದ ನಡೆಯುತ್ತಿ...
ಹೈದರಾಬಾದ್: ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಹುಲ್ ಗಾಂಧಿಯವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದೇ ವೇಳೆ ತೆಲಂಗಾಣದ ಹೈದರಾಬಾದ್ ರಾಜಭವನ ಮುಂದೆ ಪ್ರತಿಭಟನೆ ವೇಳೆ ಕಾಂಗ್ರೆಸ್ ಮುಖಂಡೆಯೊಬ್ಬರು ಬಂಧಿಸಲು ಬಂದ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದ ಘಟನೆ ನಡೆದಿದೆ. ಹೈದರಾಬಾ...
ಭೋಪಾಲ್: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ವಿಫಲ ಯತ್ನ ನಡೆಸಿದ ದುಷ್ಕರ್ಮಿಗಳು, ಪೇಪರ್ ಕಟರ್ ನಿಂದ ಮಹಿಳೆಯ ಮುಖಕ್ಕೆ ಗಂಭೀರವಾದ ಗಾಯ ಮಾಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. ಶುಕ್ರವಾರ ಈಕೆ ತನ್ನ ಪತಿಯೊಂದಿಗೆ ಟಿಟಿ ನಗರದ ರೋಷನ್ಪುರದ ಶ್ರೀ ಪ್ಯಾಲೇಸ್ ಹೋಟೆಲ್ ಗೆ ತೆರಳುತ್ತಿದ್ದ ವೇಳೆ ದಾಳಿ ನಡೆದಿದೆ. ...
ಜೈಪುರ: ಸಾಲ ಮರುಪಾವತಿ ಮಾಡುವಂತೆ ದಲಿತ ಯುವಕನನ್ನು ಸರಪಳಿಯಲ್ಲಿ ಬಿಗಿದು ದನದ ಕೊಟ್ಟಿಗೆಯಲ್ಲಿ ಕೂಡಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ನಡೆದಿದೆ. ರಾಧೇಶ್ಯಾಂ ಮೇಘವಾಲ್ ಎಂಬವರು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಭೂಮಾಲಿಕ ಪರಮಜಿತ್ ಸಿಂಗ್ ಹಾಗೂ ಇತರ ನಾಲ್ಕು ಮಂದಿ ಹಲ್ಲೆ ನಡೆಸಿದ ಆರೋಪಿ...
ಬೆಂಗಳೂರು: ಬ್ರಿಟೀಷರ ಪಾಲಿನ ಸಿಂಹಸ್ವಪ್ನವಾಗಿದ್ದ ಟಿಪ್ಪುವಿನ ಬಗ್ಗೆ ಬ್ರಿಟೀಷರೇ ಬರೆದ ಅನೇಕ ಪುಸ್ತಕಗಳಿವೆ ಬಿಜೆಪಿಗರು ಅದನ್ನು ಕೊಂಡು ಓದುವುದು ಒಳಿತು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. 'ಟಿಪ್ಪು ಸುಲ್ತಾನ್ ಮತಾಂಧನಲ್ಲ ಎನ್ನುವ "ಜಾಣಕುರುಡುತನ ಮತ್ತು ಜಾಣಕಿವುಡುತನ" ಕಾಂಗ್ರೆಸ್ ನಾಯಕರನ್ನು ಆವರಿಸಿಕೊಂಡಿದೆ' ಎಂಬ ಬಿಜೆಪಿ ಆರೋ...