ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೊದಲೇ ವಿಮಾನ ನಿಲ್ದಾಣಕ್ಕೆ ಯಾರ ಹೆಸರಿಡಬೇಕು ಎಂಬ ಚರ್ಚೆ ಆರಂಭವಾಗಿತ್ತು. ಮಾಜಿ ಸಿಎಂ ಯಡಿಯೂರಪ್ಪನವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲು ಸರ್ಕಾರ ಕೂಡ ಚಿಂತನೆ ನಡೆಸಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಎಸ್.ಡಿಯೂರಪ್ಪ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಸಿಎಂ ಬೊ...
ಮೈಸೂರು: ನಟ ಶಿವರಾಜ್ ಕುಮಾರ್(Shivaraj Kumar) ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನುವ ಸುದ್ದಿಗಳ ಹಿನ್ನೆಲೆಯಲ್ಲಿ ಶಕ್ತಿಧಾಮದ ಖಜಾಂಚಿ ಸುಮನಾ ಸ್ಪಷ್ಟನೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಆರೋಗ್ಯ ತಪಾಸಣೆಗೊಳಗಾಗಿರುವುದು ನಿಜ. ಆದರೆ ಅವರ ಆರೋಗ್ಯದಲ್ಲಿ ಏರುಪೇರಾಗಿರಲಿಲ್ಲ ಎಂದು ಅವರು ...
ಬಾಲಿವುಡ್ ನಟಿ ಮಲೈಕಾ ಅರೋರಾ(Malaika Arora) ಅವರು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಪ್ರಚಾರಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ಕಾರು ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಪುಣೆಯ ಪನ್ವೇಲ್ ಬಳಿ ಚ...
ಬೆಂಗಳೂರು: ಬೆಂಗಳೂರಿನ ಜನತೆಗಾಗಿ ಬಿಎಂಟಿಸಿ ಪರಿಚಯಿಸಿರುವ ಸ್ಮಾರ್ಟ್ ಬಸ್ ಪಾಸ್ ಬುಧವಾರ ಲೋಕಾರ್ಪಣೆಗೊಳ್ಳಲಿದೆ. ಟುಮೊಕ್ ಸಂಸ್ಥೆಯ ಸಹಭಾಗಿತ್ವದಲ್ಲಿ ಪರಿಚಯಿಸುತ್ತಿರುವ ಈ ಪಾಸನ್ನು ಬುಧವಾರ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಎಂಟಿಸಿ ಅಧ್ಯಕ್ಷ ಅಧ್ಯಕ್ಷ ನಂದೀಶ್ ರೆಡ್ಡಿ ಪ್ರಯಾಣಿಕರಿಗೆ ಅರ್ಪಿಸಲಿದ್...
ಮಥುರಾ: ಜಾನುವಾರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಮುಸ್ಲಿಂ ಯುವಕನಿಗೆ ಅಮಾನುಷವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಭಾನುವಾರ ರಾತ್ರಿ ಮಥುರಾದ ರಾಲ್ ಗ್ರಾಮದಲ್ಲಿ ಗೋಮಾಂಸ ಮತ್ತು ಗೋವುಗಳ ಕಳ್ಳ ಸಾಗಾಣೆ ಮಾಡಿರುವ ಆರೋಪ ಹೊರಿಸಿದ ಗೋರಕ್ಷಕರ ಗುಂಪೊಂದು, ಚಾಲಕನನ್ನು ಕಸ ಸಾಗಾಟದ ವಾಹನದ ಚಾಲಕನಿ...
ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಮಾರ್ಚ್ 17ರಂದು ಅದ್ದೂರಿಯಾಗಿ ತೆರೆ ಕಾಣಲಿದ್ದು, ಪುನೀತ್ ಅವರ ಬರ್ತಡೇ ಪ್ರಯುಕ್ತ ಇಡೀ ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಸಿನಿಮಾ ರಿಲೀಸ್ ಗೆ ಮುನ್ನವೇ ದಾಖಲೆ ಬರೆದಿದೆ. ಭಾರತ ಮಾತ್ರವಲ್ಲ ಕೆನಡಾ, ಯೂರೋಪ್, ಯುಎಸ್ ಎ, ಆಸ್ಪ್ರೇಲಿಯಾ ಸೇರಿ ಹಲವು ದೇಶಗಳಲ್ಲಿ ಸಿನಿಮಾಗೆ ...
ಚಿಕ್ಕೋಡಿ: ವ್ಯಕ್ತಿಯೋರ್ವ ಕುಡಿತದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ನಾಟಕವಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿಯಲ್ಲಿ ನಡೆದಿದೆ. ಪ್ರದೀಪ್ ಅಲಿಯಾಸ್ ಪ್ರದೀಪ್ ಕಾಂಬಳೆ ಎಂಬಾತ ಪತ್ನಿಯನ್ನೇ ಹತ್ಯೆ ಮಾಡಿದ ಆರೋಪಿಯಾಗಿದ್ದು, 15 ವರ್ಷಗಳ ಹಿಂದೆ ಆಶಾ ಎಂಬವರನ್ನು ಮದುವೆಯಾಗಿದ್ದ. ಇವರ ಜೀವನ ಸ...
ಬೆಂಗಳೂರು: ಮಾರಾಕಾಸ್ತ್ರ ತೋರಿಸಿ ದರೋಡೆಗೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಕೆ.ಜಿ. ಹಳ್ಳಿ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮಜರ್ ಮತ್ತು ಸೈಯದ್ ಮಾಜ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಫೆ. 20ರಂದು ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿನ ಅಂಗಡಿಗಳಿಗೆ ತಲವಾರ್ ಹಿಡಿದು ನುಗ್ಗಿ ಹಣ ವಸೂಲಿ ಮಾಡಲು ಯತ್ನಿಸಿದ್ದರು....
ನೀಲಗುಂದ: ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಭಾನುವಾರ ವಿಶೇಷ ಮದುವೆಯೊಂದು ನಡೆದಿದ್ದು, 38 ಇಂಚು ಉದ್ದದ ಯುವಕನನ್ನು 1.3 ಅಡಿ ಎತ್ತರದ ಯುವತಿ ವರಿಸಿದ್ದಾರೆ. ಮದುಮಗ ಬಸವರಾಜ್ ಅವರಿಗೆ 30 ವರ್ಷವಾಗಿದ್ದು, ಆದರೆ ಕುಬ್ಜನಾಗಿದ್ದ ಕಾರಣ ಸುಮಾರು 5 ವರ್ಷಗಳಿಂದ ಅವರಿಗೆ ವಿವಾಹ ಸಂಬಂಧ ಕೂಡಿ ಬಂದಿರಲಿಲ್ಲ. ಆದರೆ, ವಿಜಯಪುರ ಜಿಲ್ಲೆಯ ...
ಶಿವಮೊಗ್ಗ: ದುಷ್ಕರ್ಮಿಗಳಿಂದ ಭಾನುವಾರ ರಾತ್ರಿ ಹತ್ಯೆಗೀಡಾಗಿರುವ ಬಜರಂಗದಳದ ಕಾರ್ಯಕರ್ತ ಹರ್ಷ ಶವಯಾತ್ರೆಯ ವೇಳೆ ಅಹಿತಕರ ಘಟನೆ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಭಾಯಿಸಲು ಲಾಠಿ ಬೀಸಿದ್ದಾರೆ. ಸೆಕ್ಷನ್ 144 ನಡುವೆಯೂ ಆಸ್ಪತ್ರೆಯಿಂದ ಮನೆಯ ಕಡೆಗೆ ಶವಯಾತ್ರೆ ನಡೆಸುವ ವೇಳೆ ಅಹಿತಕರ ಘಟನೆಗಳು ನಡೆದಿದ್ದು, ಪೊಲೀಸರು ಪರಿಸ್ಥಿತಿ ...