ಮಂಗಳೂರು: ನಗರ ಪಾಲಿಕೆ ವ್ಯಾಪ್ತಿಗೆ ಒಳಡುವ ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಮುಖ್ಯರಸ್ತೆಯ ಬಳಿ ಗುಡ್ಡದಂತಿರುವ ಜಾಗವೊಂದರಿಂದ ಪ್ರತೀ ವರುಷ ಮಳೆಗಾಲದ ವೇಳೆ ಕೆಸರು ಮಿಶ್ರಿತ ನೀರು ಹರಿದು ಬಂದು ರಸ್ತೆಯುದ್ದಕ್ಕೂ ಹರಡಿ ರಸ್ತೆಯಲ್ಲಿ ಸಾಗುವ ನಾಗರೀಕರ ಸುಗಮ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಮಳೆಗಾಲದಲ್ಲಿ ರಭಸವಾಗಿ ಬೀಳುವ ಮಳೆಯಿಂದ ಗುಡ್ಡದ...
ರಾಮನಗರ: ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ವಿಚಾರವಾಗಿ ಸಾಕಷ್ಟು ವಿವಾದಗಳು ಎದ್ದಿವೆ. ಈ ನಡುವೆ ಈ ವಿಚಾರಕ್ಕೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಂಟ್ರಿಯಾಗಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಮೈಸೂರು ಸ್ಯಾಂಡಲ್ ಸೋಪಿಗೆ ತಮನ್ನಾನು ಬೇಡ, ಸುಮನ್ನಾನು ಬೇಡ ನಾನೇ ರಾಯಭಾರಿ ಆಗ್ತೀನಿ, ತಮಿಳು, ತೆಲುಗಿನವರು ಯಾರೂ ಬೇಡ ಎಂದಿ...
ಮಂಡ್ಯ: ಶಿಕ್ಷಕಿಯಾಗಿದ್ದ ಮಗಳನ್ನು ಹತ್ಯೆ ಮಾಡಿದ ಆರೋಪಿಯ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಸೇಡು ತೀರಿಸಿಕೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನರಸಿಂಹೇಗೌಡ ಹತ್ಯೆಗೊಳಗಾದ ವ್ಯಕ್ತಿಯಾಗಿದ್...
ಚಿಕ್ಕಮಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಶೃಂಗೇರಿ ಶ್ರೀ ಖಂಡಿಸಿದ್ದು, ಉಗ್ರರ ದಾಳಿಯಿಂದ ಹಿಂದೂಗಳ ಕುಟುಂಬಗಳಿಗೆ ಹಿಂದೂಗಳೇ ನೆರವಾಗಬೇಕು ಎಂದು ಅವರು ಕರೆ ನೀಡಿದ್ದಾರೆ. ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ ಮೃತರ ಕುಟುಂಬಗಳಿಗೆ ಶೃಂಗೇರಿ ಶ್ರೀಗಳಿಂದ ಸಾಂತ್ವಾನ ಹೇಳಿದ್ದು, ಉಗ್ರರ ದಾಳಿಯಿಂದ ಬಲಿಯಾದ ಕ...
ಕೊಪ್ಪಳ: ಆಟೋ ಚಾಲಕನ ಅಪ್ರಾಪ್ತ ಮಗ ಆಟೋ ಚಲಾಯಿಸುತ್ತಿದ್ದ ವೇಲೆ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಈ ಪ್ರಕರಣದಲ್ಲಿ ಆಟೋ ಮಾಲಿಕನಿಗೆ ಕೊಪ್ಪಳ ನ್ಯಾಯಾಲಯವು 1.41 ಕೋಟಿ ರೂ.ಗಳ ಭಾರಿ ದಂಡ ವಿಧಿಸಿದೆ. ಮಾರ್ಚ್ 10, 2021 ರಂದು ಗಂಗಾವತಿಯಲ್ಲಿ ಈ ಘಟನೆ ನಡೆದಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ಹಿರಿಯ ಸಿವಿಲ್ ನ್ಯಾಯಾ...
ಬೆಂಗಳೂರು: ಮಾಜಿ ಡಿಜಿ ಓಂ ಪ್ರಕಾಶ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಮತ್ತಷ್ಟು ಡೀಟೈಲ್ಸ್ ಲಭ್ಯವಾಗಿದೆ. ಪತಿಯನ್ನ ನಾನೇ ಹತ್ಯೆ ಮಾಡಿದೆ ಅಂತ ಹೇಳಿಕೊಂಡಿರುವ ಪತ್ನಿ ಪಲ್ಲವಿ, ಹಲವು ಅನುಮಾನಗಳನ್ನ ಹುಟ್ಟು ಹಾಕಿದ್ದಾರೆ. ಇದರ ಜೊತೆಗೆ ಈ ಕೇಸ್ ನಲ್ಲಿ ಮಗಳು ಶಾಮೀಲಾಗಿರುವ ಶಂಕೆ ಕೂಡ ವ್ಯಕ್ತವಾಗಿದೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ...
ಚಿಕ್ಕೋಡಿ: ವಿದ್ಯಾರ್ಥಿಯೊಬ್ಬ ಎಸ್ ಎಸ್ ಎಲ್ ಸಿ ಪರೀಕ್ಷಾ ಉತ್ತರ ಪತ್ರಿಕೆಯಲ್ಲಿ ತನ್ನನ್ನು ಪಾಸ್ ಮಾಡುವಂತೆ ಬೇಡಿಕೆಯಿಟ್ಟು 500 ರೂಪಾಯಿ ನೋಟು ಕೂಡ ಇಟ್ಟು ವಿಚಿತ್ರ ಪತ್ರ ಬರೆದಿರುವ ಘಟನೆ ನಡೆದಿದೆ. ಪ್ರತಿ ವರ್ಷ SSLC ಇನ್ನಿತರ ಪರೀಕ್ಷೆ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ಪಾಸ್ ಮಾಡುವಂತೆ ಮೌಲ್ಯಮಾಪಕರ ಬಳಿ ಬೇಡಿ ಕೊಳ...
ಬೆಂಗಳೂರು: ಇಂದಿನಿಂದಲೇ ಟ್ಯಾಕ್ಸಿ ಕ್ಯಾಬ್ ದರ ಏರಿಕೆಯಾಗಲಿದ್ದು, ಪ್ರತಿ ಕಿ.ಮೀ. ಮೇಲೆ 2 ರಿಂದ 5 ರೂ. ವರೆಗೆ ಹೆಚ್ಚಳ ಮಾಡಲಾಗುತ್ತಿದೆ. ಉಕ್ಕು ಮತ್ತು ಆಟೋ ಮೊಬೈಲ್ ದರ ಹೆಚ್ಚಳದ ಹಿನ್ನೆಲೆ ಕಾರು ತಯಾರಿಕಾ ಕಂಪನಿಗಳ ದರ ಹೆಚ್ಚಳ ಮಾಡಿದೆ, ಕೇಂದ್ರ ಸರ್ಕಾರ ಟೋಲ್ ದರ ಹೆಚ್ಚಳ ಮಾಡಿದೆ. ರಾಜ್ಯ ಸರ್ಕಾರ ಡಿಸೇಲ್ ಮೇಲಿನ ಮಾರಾಟ ತೆರಿಗೆ ಹ...
ಉಡುಪಿ: ಏಪ್ರಿಲ್ 18ರಂದು ಕನ್ನಡದ ‘ಕೋರ; ಚಿತ್ರ ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ಮಾಪಕ ಪಿ.ಮೂರ್ತಿ ತಿಳಿಸಿದರು. ಉಡುಪಿ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರತ್ನಂ ಮೂವೀಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ಮೂಡಿಬಂದಿದ್ದು, ಒರಟ ಶ್ರೀ ನಿರ್ದೇಶಿಸಿದ್ದಾ...
ಬೆಂಗಳೂರು: ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಮಾಡ್ತೀವಿ ಅಂತಿದ್ದಾರೆ, ಹೀಗೆ ಮಾತನಾಡಿದರೆ ಜನರೇ ಅವರ ನಟ್ಟು ಬೋಲ್ಟ್ ಟೈಟ್ ಮಾಡುತ್ತಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಂಧಿ ಕುಟುಂಬದ ಕುಡಿ ರಾಹುಲ್ ಗಾಂಧಿ ಸಂವಿಧಾ...