ಶಿವಮೊಗ್ಗ: ಜ್ಯೂಸ್ ಬಾಟಲಿ ನುಂಗಿದ ಪರಿಣಾಮ ಒಂದೂವರೆ ವರ್ಷ ವಯಸ್ಸಿನ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ನಡೆದಿದೆ. ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ನಂದೀಶ್(1.5) ಮೃತಪಟ್ಟ ಮಗುವಾಗಿದೆ. ಬುಧವಾ...
ನವದೆಹಲಿ: ಬಡ ವಾಹನ ಚಾಲಕರನ್ನು ತಡೆದು, ಹೆದರಿಸಿ ಬೆದರಿಸಿ ಹಣ ವಸೂಲಿ ಮಾಡಿ, ಬಳಿಕ ಕಳ್ಳರ ರೀತಿಯಲ್ಲಿ ಹಣಪಾಲು ಮಾಡಿಕೊಂಡ ಇಬ್ಬರು ಸಂಚಾರಿ ಪೊಲೀಸರು ಸಿಸಿ ಕ್ಯಾಮರಾದ ಕಣ್ಣಿನಲ್ಲಿ ಸೆರೆಯಾಗಿದ್ದು, ಇದೀಗ ಇಬ್ಬರಿಗೂ ಪೊಲೀಸ್ ಇಲಾಖೆ ಗೇಟ್ ಪಾಸ್ ನೀಡಿದೆ. ಪೊಲೀಸ್ ಚೆಕ್ ಪೋಸ್ಟ್ ಒಳಗೆ ವ್ಯಕ್ತಿಯೊಬ್ಬ ಬಂದು ಸ್ವಲ್ಪ ಹೊತ್ತು ಮಾತನಾಡುತ್ತ...
ಕೊಪ್ಪಳ: ಜಾತಿಯ ಕಾರಣಕ್ಕಾಗಿ ಯುವಕನಿಗೆ ಕ್ಷೌರ ಮಾಡಲು ನಿರಾಕರಿಸಿದ್ದಲ್ಲದೇ, ಆತನನ್ನು ಕತ್ತರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿದೆ. ಪರಿಶಿಷ್ಟ ಜಾತಿಗೆ ಸೇರಿದ ಯಮನೂರಪ್ಪ ಈರಪ್ಪ ಬಂಡಿಹಾಳ ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಸೆಲೂನ್ ...
ಆಸ್ಪತ್ರೆಯಿಂದ ಹಿಂದಿರುಗುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಉತ್ತರಾಖಂಡ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯಲ್ಲಿ ಮೂರು ವಾರಗಳ ಹಿಂದೆ ಈ ಘೋರ ಘಟನೆ ನಡೆದಿದೆ. ಸಂತ್ರಸ್ತೆ ನೈನಿತಾಲ್ ನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಉತ್ತರ ಪ್ರದೇ...
ಬೀದರ್: 77ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂಗೊಳ್ಳಿ ರಾಯಣ್ಣನ ಜಯಂತ್ಯುತ್ಸವ ಪ್ರಯುಕ್ತ ಹಣ್ಮು ಪಾಜಿ ಗೆಳಯರ ಬಳಗದಿಂದ ಬೀದರಿನ ಬ್ರಿಮ್ಸ್ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ 77 ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾಜಿ ಸಚಿವ ಬಂಡೆಪ್ಪಾ ಖಾಸೆಂಪೂರೆ ಮಾತನಾಡಿ, ಸಮಯಕ್ಕೆ ಸರಿಯಾಗಿ ರಕ...
ಕಳೆದ 7 ವರ್ಷಗಳಿಂದಲೂ ತಮಿಳು ಬಿಗ್ ಬಾಸ್ ನಿರೂಪಣೆ ಮಾಡುತ್ತಿದ್ದ ಕಮಲ್ ಹಾಸನ್ ಇದೀಗ ಬಿಗ್ ಬಾಸ್ ಶೋ ಮಾಡಲ್ಲ ಅಂತ ಅಭಿಮಾನಿಗಳಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಬಿಗ್ ಬಾಸ್ ನಲ್ಲಿ ಕಮಲ್ ಹಾಸನ್ ಅವರ ನಿರೂಪಣೆ ಶೈಲಿಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಇದೀಗ ಬಿಗ್ ಬಾಸ್ ಶೋದಿಂದ ಬ್ರೇಕ್ ಪಡೆಯಲು ಅವರು ನಿರ್ಧರಿಸಿದ್ದಾರೆ ಎಂದು ಘೋಷ...
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಅವಧಿಯ ಅಥವಾ ನಿರಂತರವಾಗಿ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಈಗಿನಂತೆ ಈ ಸಾಮಾನ್ಯ ಮಳೆಯು ಆಗಸ್ಟ್ 6ರವರೆಗೆ ಮುಂದುವರಿಯುವ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್...
ನವದೆಹಲಿ: ನಾವು ನೀಡಿದ ಎಚ್ಚರಿಕೆಯನ್ನು ಕೇರಳ ಸರ್ಕಾರ ನಿರ್ಲಕ್ಷ್ಯ ಮಾಡಿದ್ದೇ ನೂರಾರು ಸಾವು ನೋವುಗಳಿಗೆ ಕಾರಣ ಎಂದು ಕೇರಳ ಸರ್ಕಾರದ ವಿರುದ್ಧ ಗೃಹ ಸಚಿವ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳದ ವಯನಾಡ್ ನಲ್ಲಿ ಪರ್ವತ ಪ್ರವಾಹ ಘಟನೆಯಿಂದಾಗಿ ಇನ್ನೂರಕ್ಕೂ ಅಧಿಕ ಜನರು ಸಾವನ್ನಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ...
ಚಿಕ್ಕಮಗಳೂರು: ಕಳಸ--ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳ ಸೇತುವೆ ಮತ್ತೆ ಮುಳುಗಡೆಯಾಗಿದ್ದು, ಕಳೆದ 15 ದಿನದಲ್ಲಿ 10ಕ್ಕೂ ಹೆಚ್ಚು ಬಾರಿ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಕಳೆದ ರಾತ್ರಿಯಿಂದ ಧಾರಾಕಾರ ಮಳೆಯಾಗಿದೆ. ಈ ಮಳೆಯಿಂದಾಗ...
10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸ್ ಆಗಿ ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ. Uttara Kannada district Anganwadi recruitment : ಉತ್ತರ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ವಿವಿಧ ಅಂ...