ಬೆಂಗಳೂರು: ಹೊರಮಾವು ಫ್ರೆಂಡ್ಸ್ ಕ್ಲಬ್ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ‘ಎಚ್ ಎಫ್ ಸಿ ಪ್ರೀಮಿಯರ್ ಲೀಗ್ ಸೀಸನ್ 4’ ಬೆಂಗಳೂರಿನ ಮಾರ್ತಹಳ್ಳಿ ಯ ಟರ್ಫ್ ಮೈದಾನದಲ್ಲಿ ನಡೆಯಿತು. ಚಾಂಪಿಯನ್ ಪಟ್ಟವನ್ನು ಟೀಮ್ ಗಜ್ಜಾಲಿ ನಾಯಕತ್ವ ದ ಟೀಮ್ ಎಕ್ಸ್ ಬಾಯ್ಸ್ ಪಡೆದು ಕೊಂಡಿದ್ದು, ದ್ವಿತೀಯ ಸ್ಥಾನವನ್ನು ಜಬ್ಬಾರ್ ನಾಯಕತ್ವದ ಟೀಮ್ ಟ್ರೋ...
ಕನ್ನಡದ ಟಾಪ್ ನಿರೂಪಕಿ ಟಿ ಅಪರ್ಣಾ ಇಂದು ಸಂಜೆ ಬನಶಂಕರಿ ಸೆಕೆಂಡ್ ಸ್ಟೇಜ್ ನ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ನಿಂದ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್ ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರ...
ಬೆಂಗಳೂರು: ರಾಜ್ಯಾದ್ಯಂತ ಡೆಂಗ್ಯೂ ಜ್ವರ ಆತಂಕ ಸೃಷ್ಟಿ ಮಾಡಿದ್ದು, ಮಾರಕಸೋಂಕು ಇದೀಗ ಬೆಂಗಳೂರಿನಲ್ಲಿ ಮೊದಲ ಬಲಿ ಪಡೆದಿಕೊಂಡಿದೆ. ಸಿಲಿಕಾನ್ ಸಿಟಿಯಲ್ಲಿ 11 ವರ್ಷ ವಯಸ್ಸಿನ ಬಾಲಕನೊಬ್ಬ ಬಲಿಯಾಗಿದ್ದಾನೆ. ಅಂಜನಾಪುರದ ಗಗನ್ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಜಂಬೂಸವಾರಿ ದಿಣ್ಣೆಯ ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಗ...
ಹಾವೇರಿ: ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇ...
ರೇಣುಕಾಸ್ವಾಮಿ ಎನ್ನುವಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದ್ದು, ಇದೀಗ ದರ್ಶನ್ ವಿರುದ್ಧ ನಿರ್ಮಾಪಕ ಉಮಾಪತಿ ಗೌಡ ಟೀಕೆ ಮಾಡಿದ್ದಾರೆ. ಉಮಾಪತಿ ಗೌಡ ನಟ ದರ್ಶನ್ ವಿರುದ್ಧ ಮೊದಲಿನಿಂದಲೂ ಕಿಡಿಕಾರುತ್ತಲೇ ಬಂದಿದ್ದು, ಇದೀಗ ಮತ್ತೊಮ್ಮೆ, ನಟನ ವಿರುದ್ಧ ಟೀಕೆ ಮಾಡಿದ್ದಾರೆ. ಮಾಡಿದ ಪಾಪ ಕರ್ಮಗಳು ಅವರನ್ನೇ ಕಿತ್ತು ತಿನ್ನುತ್...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಸಂತ ಬಂಗೇರ ಅವರು ಅಲ್ಪಕಾಲದ ಅನಾರೋಗ್ಯದ ಬಳಿ ನಿಧನರಾಗಿದ್ದಾರೆ. ಮೇ 8ರ ಸಂಜೆ 4 ಗಂಟೆಯ ಸುಮಾರಿಗೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದ್ದು, 79 ವರ್ಷ ವಯಸ್ಸಿನ ವಸಂತ ಬಂಗೇರ ಅವರು...
ಚಿತ್ರದುರ್ಗ: ಲೋಕಸಭಾ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರ ನಡೆಸುತ್ತಿದ್ದ ಜಮೀರ್ ಅಹಮ್ಮದ್ ಖಾನ್ ಅವರು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಏಕಾಏಕಿ ಎದೆ ...
ಪ್ರಧಾನಿ ಮೋದಿ ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಪ್ಪಿಕೊಂಡಿರುವಂತೆ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದೀಗ ಈ ಚಿತ್ರದ ಅಸಲಿಯತ್ತು ಫ್ಯಾಕ್ಟ್ ಚೆಕ್ ಮೂಲಕ ಬಯಲಾಯಗಿದೆ. ವೈರಲ್ ಆಗಿರುವ ಚಿತ್ರದ ಸತ್ಯಾಸತ್ಯತೆ ಪರಿಶೀಲಿಸಲು ಫ್ಯಾಕ್ಟ್ ಲಿ ಡಾಟ್ ಇನ್ ತಂಡವು ರಿವರ್ಸ್ ಇಮೇಜ್ ತಂತ್ರಜ್ಞಾನ ಬಳಸಿಕೊಂಡು ...
ಮೈಸೂರು: ಕಪಿಲಾ ನದಿಗೆ ಈಜಲು ಇಳಿದಿದ್ದ ಮೂವರು ಕಾರ್ಮಿಕರು ನೀರಿನ ಸುಳಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಗೊದ್ದನಪುರ ಗ್ರಾಮದ ಬಳಿ ನಡೆದಿದೆ. ಮಿಲನ್(25) ಮೋಹನ್ (19) ತರುಣ್(19) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ಮೂವರು ಕೂಡ ಬಿಹಾರ ಮೂಲದವರಾಗಿದ್ದು, ಮೈಸೂರಿನ ನೆಸ್ಲೆ ಕಾರ್ಖಾನೆಯಲ್ಲಿ ಕೆಲ...
ತುಮಕೂರು: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ದಾಸ್ತಾನು ಮೇಲೆ ದಾಳಿ ಮಾಡಿರೋ ಚುನಾವಣಾ ಅಧಿಕಾರಿಗಳು ಅಪಾರ ಪ್ರಮಾಣದ ಕುಕ್ಕರ್ ವಶಕ್ಕೆ ತೆಗೆದುಕೊಂಡಿದ್ದಾರೆ. ಕುಣಿಗಲ್ ಪಟ್ಟಣದ 22ನೇ ವಾರ್ಡ್ ನ ಮಲ್ಲಿ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು ಬೆಟ್ಟಸ್ವಾಮಿ ಎಂಬಾತನಿಗೆ ಸೇರಿದ ಗೋದಾಮಿನಲ್ಲಿ ಕುಕ್ಕರ್ ಗಳ ಸಂಗ್ರಹ ಮಾಡಲಾಗಿತ್ತು. ಜೆಡಿ...