ತುಮಕೂರು: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂಟಲಗೆರೆಯಲ್ಲಿ ನಡೆದಿದೆ. ತಿಮ್ಮನಹಳ್ಳಿ ನಿವಾಸಿಗಳಾದ ರಾಕೇಶ್(14), ಧನುಷ್(15) ಮೃತ ಬಾಲಕರಾಗಿದ್ದಾರೆ. ಬಾಲಕರ ಸಾವಿನ ಹಿನ್ನೆಲೆಯಲ್ಲಿ ಮೃತ ಬಾಲಕರ ಕುಟುಂಬಸ್ಥರ ಆಕ್ರಂದನ...
ಕೋಲಾರ: ಪರಿಶಿಷ್ಟ ಪಂಗಡದ ಯುವಕನನ್ನು ಪ್ರೀತಿಸಿದ್ದಕ್ಕಾಗಿ ಒಕ್ಕಲಿಗ ಸಮುದಾಯದ ವ್ಯಕ್ತಿಯೋರ್ವ ತನ್ನ ಪುತ್ರಿಯನ್ನು ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ನಡೆಸಿದ ಅಮಾನವೀಯ ಘಟನೆ ನಡೆದಿದೆ. ರಮ್ಯಾ(19) ತಂದೆಯಿಂದಲೇ ಹತ್ಯೆಗೀಡಾದ ಯುವತಿಯಾಗಿದ್ದಾಳೆ. ತಂದೆಯೇ ಹತ್ಯೆ ಮಾಡಿದ ಬಳಿಕ ಆತ್ಮಹತ್ಯೆ ಅಂತ ಕಥೆ ಕಟ್ಟಿ ಅಂತ್ಯಸಂಸ್ಕಾರ ನಡೆಸಿದ್ದರು...
ಸೋಶಿಯಲ್ ಮೀಡಿಯಾ ಎಷ್ಟು ಉಪಯೋಗಕಾರಿಯೋ ಅಷ್ಟೇ ಅಪಾಯಕಾರಿ ಕೂಡಾ ಹೌದು. ಅದಕ್ಕೆ ಉದಾಹರಣೆ ಇದು. ತನ್ನ ಗರ್ಭಿಣಿ ಪತ್ನಿಯನ್ನು ತಾನೇ ನಾರ್ಮಲ್ ಡೆಲಿವೆರಿ ಮಾಡುತ್ತೇನೆ ಎಂದು ಯುಟ್ಯೂಬ್ ನೋಡಿ ಹೆರಿಗೆ ಮಾಡಿಸಲು ಹೋದ ಪತಿಯೋರ್ವ ತನ್ನ ಪತ್ನಿಯನ್ನು ಕಳೆದುಕೊಂಡ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ. 27 ವರ್ಷದ ಲೋಕನಾಯಕ...
ನವದೆಹಲಿ: ಮೃತ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿದ್ದ ಆರೋಪ ಎದುರಿಸುತ್ತಿರೋ, ಸರ್ಕಾರಿ ಅಧಿಕಾರಿಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಸಂತ್ರಸ್ತೆಯ ತಂದೆ 2020ರ ಅಕ್ಟೋಬರ್ 1ರಂದು ನಿಧನರಾಗಿದ್ದರು. ಅಂದಿನಿಂದ ಸಂತ್ರಸ್ತೆ ಆರೋಪಿ ದಿ...
ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 226 ನೇ ಜಯಂತ್ಯೋತ್ಸವದ ಅಂಗವಾಗಿ ಬೆಂಗಳೂರು ಮೆಜೆಸ್ಟಿಕ್ ನ ದೇವರಾಜ ಅರಸು ವೃತ್ತದಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬ್ರಿಟೀಷರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಸಂಗೊಳ್ಳಿ ರಾಯಣ...
ಚಿಕ್ಕಮಗಳೂರು: ಸರ್ಕಾರಿ ಬೀಳು ಜಮೀನನ್ನು ಅಕ್ರಮವಾಗಿ ಜನರಿಗೆ ಖಾತೆ ಮಾಡಿಕೊಟ್ಟ ಆರೋಪದಲ್ಲಿ ತಹಶೀಲ್ದಾರ್ ಉಮೇಶ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. ಉಪವಿಭಾಗಾಧಿಕಾರಿ ಡಾ.ಕಾಂತರಾಜ್ ತಹಶಿಲ್ದಾರರ್ ಉಮೇಶ್ ವಿರುದ್ದ ದೂರು ನೀಡಿದ್ದಾರೆ. ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿರುವ ಆರೋಪದ ಮೇಲೆ ದೂರು ದಾಖಲಾಗಿದೆ. ಕಡೂರು ತಾಲೂ...
ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್. ಆರ್.ಪುರ ತಾಲೂಕಿನ ಸೀಕೆ ಗ್ರಾಮದಲ್ಲಿ ನಡೆದಿದೆ. ಬಸ್ ಮರಕ್ಕೆ ಗುದ್ದಿದ ರಭಸಕ್ಕೆ ಮರದ ಕೊಂಬೆ ಮುರಿದು ಬಸ್ ಮೇಲೆ ಬಿದ್ದಿದೆ. ಎನ್.ಆರ್.ಪುರದಿಂದ ಬೆಳಗ್ಗೆ 6 ಗಂಟೆಗೆ ಮೈಸೂರು ಕಡೆಗೆ ಹೋಗುತ್ತಿದ್ದ ಬಸ್ 15 ಕಿ.ಮೀ ತ...
ಬೆಂಗಳೂರು: 2004ರಲ್ಲಿ ಮಲ್ಲೇಶ್ವರಂನ ಕಾಫಿ ಡೇನಲ್ಲಿ ವಿಜಯ್ --ಸ್ಪಂದನಾ ಇಬ್ಬರ ಮೊದಲ ಪರಿಚಯವಾಗಿತ್ತು. ಅದಾದ ಮೂರು ವರ್ಷಗಳ ಬಳಿಕ ಮತ್ತೆ ಅದೇ ಕಾಫಿ ಡೇನಲ್ಲಿ ಮತ್ತೆ ಭೇಟಿ ಮಾಡಿದ್ದರು. ಆಗ ವಿಜಯ ರಾಘವೇಂದ್ರ ಸ್ಪಂದನಾರನ್ನ ಪರಿಚಯ ಮಾಡಿಕೊಂಡು ಮಾತನಾಡಿಸಿದ್ದರು. ಬಳಿಕ ಮದುವೆ ಮಾತುಕತೆ ನಡೆದಿತ್ತು. ಆಗ ಎಂಇಎಸ್ ಕಾಲೇಜಿನಲ್ಲಿ ಫೈನಲ್ ...
ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದ ನೇತೃತ್ವದಲ್ಲಿ ಧರ್ಮಸ್ಥಳದ ವಿರುದ್ದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ದ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಸೌಜನ್ಯ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಉಜಿರೆ ಜನಾರ್ದನ ದೇವಸ್ಥಾನದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಕಾನೂನನ್ನು ಕೈಗೆತ್ತಿಕೊಂಡ್ರೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದು ಮೊನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಲ್ಲಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ...