ದಕ್ಷಿಣ ಭಾರತದ ಮಾನವ ಹಕ್ಕುಗಳ ಶಿಕ್ಷಣ ಮತ್ತು ಸಂರಕ್ಷಣ ಘಟಕದ, ಮೈಸೂರು ಸಿಕ್ರಂ ಜಿಲ್ಲಾ ಮಾನವ ಹಕ್ಕುಗಳ ಕೇಂದ್ರದ ವತಿಯಿಂದ ಮೈಸೂರು ನಗರದಲ್ಲಿರುವ ಕುದುರೆ ಮಾಳದಲ್ಲಿ ಮಾನವ ಹಕ್ಕುಗಳು ಮತ್ತು ಕಾನೂನು ಸಲಹಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಕುದುರೆ ಮಾಳದಲ್ಲಿ ವಾಸಿಸುತ್ತಿರುವ ಮಕ್ಕಳು, ಪೋಷಕರು ಹಾಗೂ ಪ್ರಮುಖರು ಭಾಗವಹಿಸಿದ್ದರು. ಈ ಶಿಬ...
ಓವರ್ ಲೋಡ್ ಇದ್ದ ಲಾರಿಯೊಂದು ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ಮಂಗಳೂರು ನಗರದ ಹೊರವಲಯದ ನಾಟೆಕಲ್ –- ಮಂಜನಾಡಿ ಮಾರ್ಗ ಮಧ್ಯೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇರಳಕಟ್ಟೆ ಕಡೆಯಿಂದ ತೌಡುಗೋಳಿ ಕಡೆಗೆ ಪ್ಲೈವುಡ್ ಇ...
ಬೆಂಗಳೂರು: ಕೆ.ಜಿ.ಹಳ್ಳಿ- ಡಿ.ಜೆ.ಹಳ್ಳಿ ಗಲಭೆಯಲ್ಲಿ ಪಾಲ್ಗೊಂಡವರು ‘ಅಮಾಯಕರು’ ಎಂದು ರಾಜ್ಯದ ಗೃಹ ಸಚಿವರು ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯ...
ಕುತ್ಲೂರು: ಸುಮಾರು 30 ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳ ಸಂಪರ್ಕ ಸೇತುವೆಯೊಂದು ಕುಸಿದ ಪರಿಣಾಮ ಅರಣ್ಯವಾಸಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರಂದು ಕುಸಿದಿದೆ. ಈ ಸೇತುವೆ ಸುಮಾರು 30 ...
ಚಾಮರಾಜನಗರ: ಮನೆಮುಂದೆಯೇ ಚಿರತೆ ದಾಳಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದ ಬಾಲಕಿ ಸುಶೀಲ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಕಳೆದ ಜೂ. 26 ರಂದು ಮನೆಯ ಮುಂಭಾಗ ಆಟವಾಡುತ್ತಿದ್ದ ಸುಶೀಲಾ ಮೇಲೆ ಚಿರತೆ ದಾಳಿ ನಡೆಸಿ ಹೊತ್ತೊಯ್ಯುವ ಪ್ರಯತ್ನ ನಡೆಸಿತ್ತು. ಇದರ ಪರಿಣಾಮ, ತೀವ್ರವಾಗಿ ಗಾಯಗೊಂಡ...
ಚಾಮರಾಜನಗರ: ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಹಾಗೂ ಚಿಕ್ಕ ತಿರುಪತಿ ಎಂದೇ ಹೆಸರಾದ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ದೇವಾಯದ ಹುಂಡಿ ಎಣಿಕೆ ಬುಧವಾರ ನಡೆದಿದ್ದು ಭಕ್ತರು ಪತ್ರಗಳ ಮೂಲಕ ಭಗವಂತನಿಗೆ ಮೊರೆ ಇಟ್ಟಿದ್ದಾರೆ. ಬುಧವಾರ ನಡೆದ ಹುಂಡಿ ಎಣಿಕೆ ವೇಳೆ 4-5 ಮಂದಿ ಭಕ್ತರು ಹಣದ ಜೊತೆಗೆ ಪತ್ರಗಳನ್ನು ಬಿಳಿಗ...
ರಾಜ್ಯದ ಹೆಸರಾಂತ ರಂಗಭೂಮಿ - ಚಲನಚಿತ್ರ ಕಲಾವಿದ, ಮಾಜಿ ಶಾಸಕರು ಹಾಗೂ ಹಿರಿಯ ರಾಜಕಾರಣಿಗಳಾದ ಮುಖ್ಯಮಂತ್ರಿ ಚಂದ್ರು ರವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ಇವರೊಂದಿ...
ಧಾರವಾಡ: ಮಹಿಳೆಯ ವೇಷ ಧರಿಸಿ ಬಸ್ ನಿಲ್ದಾಣದಲ್ಲಿ ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಾರ್ವಜನಿಕರು ಪತ್ತೆ ಹಚ್ಚಿ, ತೀವ್ರವಾಗಿ ತರಾಟೆಗೆತ್ತಿಕೊಂಡ ಘಟನೆ ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾನದಲ್ಲಿ ನಡೆದಿದೆ. ಇಂದು ಬೆಳಗ್ಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿ ವ್ಯಕ್ತಿ ಕುಳಿತಿದ್ದು, ಮಹಿಳೆಯ ವೇಷದಂತೆ ಕಂಡು ಅನುಮಾನಗೊಂಡ ಸಾರ್...
ಮೂಡುಬಿದ್ರೆ: ತುಲುನಾಡ್ ಮನ್ಸ ಸಮಾಜ ಸೇವಾ ಸಂಘ ಮತ್ತು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಇದರ ಜಂಟಿ ಆಶ್ರಯದಲ್ಲಿ ಅಂಬೇಡ್ಕರ್ ವಾದಿ, ಮಹಾ ಬೌದ್ಧ ಉಪಾಸಕ ದಿ.ಪಿ.ಡೀಕಯ್ಯನವರ ಸ್ಮರಣಾ ದಿನಾಚರಣೆಯನ್ನು ಜುಲೈ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಸುಳ್ಯ ವಿಧಾನ ಸ...
ಚಿಕ್ಕಮಗಳೂರು: ಗೃಹಜ್ಯೋತಿ ಚೆನ್ನಾಗಿ ಆಗುತ್ತಿದೆ, 86.5 ಲ್ಯಾಕ್ಸ್ ಜನ ಅರ್ಜಿ ಹಾಕಿದ್ದಾರೆ ಜುಲೈ 1ರಿಂದ ಎಲ್ಲರಿಗೂ ಫ್ರೀ ಕರೆಂಟ್ ಸಿಗಲಿದ್ದು, ಈ ತಿಂಗಳು ಕೊನೆಗೆ ಎಲ್ಲರಿಗೂ ಬಿಲ್ ಬರುತ್ತೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಎಲಿಜಬಲ್ ಇರೋರ್ಗೆ ಆಗಸ್ಟ್ 1ಕ್ಕೆ ಸಿಗಲಿದೆ, ಅರ್ಜಿ ಹ...