ಭಾರತವು ಫೆಲೆಸ್ತೀನ್ ಜನರಿಗೆ ವೈದ್ಯಕೀಯ ನೆರವು ಮತ್ತು ವಿಪತ್ತು ಪರಿಹಾರ ಸಾಮಾಗ್ರಿಗಳನ್ನು ಒಳಗೊಂಡ ಮಾನವೀಯ ನೆರವನ್ನು ಕಳುಹಿಸಿದೆ ಎಂದು ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ. ವೈದ್ಯಕೀಯ ಸರಬರಾಜುಗಳಲ್ಲಿ ಅಗತ್ಯ ಜೀವ ಉಳಿಸುವ ಔಷಧಿಗಳು ಮತ್ತು ತುರ್ತು ವೈದ್ಯಕೀಯ ಪರಿಸ್ಥಿತಿಗಳನ್ನು ನಿರ್ವಹಿಸುವ ಗುರಿಯ...
ರಾಜ ಹಿಂದಿರುಗಿದ್ದಾನೆ..! ನವಾಜ್ ಷರೀಫ್ ಮರಳಿದ್ದಾರೆ ಮತ್ತು ಪಾಕಿಸ್ತಾನದ ವೈಭವವನ್ನು ಪುನರ್ ಸ್ಥಾಪಿಸಲು ಅವರು ಇಲ್ಲಿದ್ದಾರೆ ಎಂದು ನವಾಜ್ ಷರೀಫ್ ಬೆಂಬಲಿಗರು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನ ಅಧಿಕೃತ ಎಕ್ಸ್ ಹ್ಯಾಂಡಲ್ ನಲ್ಲಿ ಈ ಪೋಸ್ಟ್ ಹಾಕಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಶನಿವಾರ ಪ...
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾದಲ್ಲಿ ತಮ್ಮ ಮಿಲಿಟರಿಯ ನಿರೀಕ್ಷಿತ ನೆಲದ ದಾಳಿಗೆ ಮುಂಚಿತವಾಗಿ "ವಿಜಯದವರೆಗೂ ಹೋರಾಡುವುದಾಗಿ" ಪ್ರತಿಜ್ಞೆ ಮಾಡಿದ್ದಾರೆ. ಏತನ್ಮಧ್ಯೆ, ಇಸ್ರೇಲ್ ದಾಳಿಗಳು ಫೆಲೆಸ್ತೀನ್ ಎನ್ಕ್ಲೇವ್ ಮೇಲೆ ದಾಳಿ ನಡೆಸುತ್ತಿರುವುದರಿಂದ ಗಾಝಾದಲ್ಲಿನ ಪರಿಸ್ಥಿತಿಗಳು ಹದಗೆಡುತ್ತಿವೆ. ಗಾಝಾದ ಆಸ್ಪತ್ರೆಗಳು...
ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್)ಯು ತನ್ನ ದಾಳಿಯಲ್ಲಿ ಹಮಾಸ್ ಮಿಲಿಟರಿ ವಿಭಾಗದ ಇಬ್ಬರು ಹಿರಿಯ ನಾಯಕರನ್ನು ಕೊಂದಿದೆ ಎಂದು ಹೇಳಿಕೊಂಡಿದೆ. ಈಗಾಗಲೇ ಸುಮಾರು 10 ಮಂದಿ ಉನ್ನತ ನಾಯಕರನ್ನು ಕಳೆದುಕೊಂಡಿರುವ ಬಂಡುಕೋರರ ಗುಂಪಿಗೆ ಇದು ಮತ್ತೊಂದು ಹಿನ್ನಡೆಯಾಗಿದೆ. ಇದಲ್ಲದೆ, ಕಳೆದ 24 ಗಂಟೆಗಳಲ್ಲಿ ಹಮಾಸ್ ಮತ್ತು ಫೆಲೆಸ್ತೀನ್ ಪಡೆಯು ಉಡಾವಣ...
ಹಮಾಸ್ ಬಂಡುಕೋರರು ಅಪಹರಿಸಿರುವ 200 ಒತ್ತೆಯಾಳುಗಳು ಪೈಕಿ 20 ಮಕ್ಕಳು ಸೇರಿ ಬಹುತೇಕರು ಜೀವಂತವಾಗಿದ್ದಾರೆಂದು ಇಸ್ರೇಲ್ ಹೇಳಿಕೆ ನೀಡಿದ ಬೆನ್ನಲ್ಲೇ ಗಾಜಾದಲ್ಲಿ ಬಂಧಿಸಲಾಗಿದ್ದ ಇಬ್ಬರು ಅಮೆರಿಕಾದ ಪ್ರಜೆಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಅಮೆರಿಕ ಮೂಲದ ಜುಡಿತ್ ತೈ ರಾನನ್ ಮತ್ತು ಅವರ ಮಗಳು ನಟಾಲಿ ಶೋಷನಾ ರಾನನ್ ತಡರಾತ್ರಿ ಇಸ್ರೇಲ್ ...
ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಮತ್ತಷ್ಟು ಬಿರುಕು ಉಂಟಾಗಿದೆ. ಭಾರತದಿಂದ 41 ರಾಜತಾಂತ್ರಿಕರನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ಕೆನಡಾವು, ಬೆಂಗಳೂರು, ಚಂಡೀಗಢ, ಮುಂಬೈ ಮತ್ತು ದೆಹಲಿಯಲ್ಲಿ ಸಂಚರಿಸುವ ವೇಳೆ ಎಚ್ಚರದಿಂದ ಇರುವಂತೆ ತನ್ನ ರಾಯಭಾರ ಸಿಬ್ಬಂದಿ ಮತ್ತು ನಾಗರೀಕರಿಗೆ ಸೂಚನೆ ನೀಡಿದೆ. ಅಲ್ಲದೇ ಬೆಂಗಳೂರು, ಮುಂ...
ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರು 1967 ರ ಗಡಿಯಲ್ಲಿ ಫೆಲೆಸ್ತೀನ್ ರಾಷ್ಟ್ರವನ್ನು ಸ್ಥಾಪಿಸಲು ಕರೆ ನೀಡಿದ್ದಾರೆ. ಗಲ್ಫ್ ಸಹಕಾರ ಮಂಡಳಿ (ಜಿಸಿಸಿ) ಮತ್ತು ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ಆಸಿಯಾನ್) ಜಂಟಿ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಮೊಹಮ್ಮದ್ ಬಿನ್ ಸಲ್ಮಾನ್ ಈ ಹೇಳಿಕೆ ನೀಡಿದ್ದಾರೆ. ...
ಫೆಲೆಸ್ತೀನಿಯರ ಬಲವಂತದ ವರ್ಗಾವಣೆ ಮತ್ತು ವಿನಾಶವನ್ನು ಬಯಸುವ ಇಸ್ರೇಲ್ ಪರವಾಗಿ ಕೆಲವರು ಮಾತನಾಡುತ್ತಾರೆ ಎಂದು ವಿಶ್ವಸಂಸ್ಥೆಗೆ ಫೆಲೆಸ್ತೀನ್ ರಾಷ್ಟ್ರದ ರಾಯಭಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಚರ್ಚಿಸಲು ನ್ಯೂಯಾರ್ಕ್ ಸಿಟಿಯಲ್ಲಿ ಕರೆದ ಭದ್ರತಾ ಮಂಡಳಿ ಸಭೆಯಲ್ಲಿ ಫೆಲೆಸ್ತೀನ್ ರಾಯಭಾರಿ ರಿಯಾದ್ ಮನ...
ಗಾಝಾದಲ್ಲಿರುವ ಫೆಲೆಸ್ತೀನಿಯರ ವಿರುದ್ಧ ಇಸ್ರೇಲ್ ನ 'ಸಾಮೂಹಿಕ ಶಿಕ್ಷೆ' ನೀತಿ ಮತ್ತು 'ಫೆಲೆಸ್ತೀನೀಯರನ್ನು ತಮ್ಮ ಭೂಮಿಯಿಂದ ಈಜಿಪ್ಟ್ ಅಥವಾ ಜೋರ್ಡಾನ್ ಗೆ ಸ್ಥಳಾಂತರಿಸುವ' ಪ್ರಯತ್ನಗಳನ್ನು ಈಜಿಪ್ಟ್ ಮತ್ತು ಜೋರ್ಡಾನ್ ನಾಯಕರು ಖಂಡಿಸಿದ್ದಾರೆ. ದೊರೆ ಅಬ್ದುಲ್ಲಾ ಮತ್ತು ಅಧ್ಯಕ್ಷ ಅಬ್ದೆಲ್ ಫತಾಹ್ ಎಲ್-ಸಿಸಿ ಗುರುವಾರ ಕೈರೋದಲ್ಲಿ ನಡೆದ ಮ...
ಫೆಲೆಸ್ತೀನ್ ಜನರಿಗೆ ಸಹಾಯ ಮಾಡಲು ಮೂರು ದತ್ತಿ ಸಂಸ್ಥೆಗಳಿಗೆ 2.5 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫ್ಜಾಯ್ ಘೋಷಿಸಿದ್ದಾರೆ. ಈ ಕುರಿತು ಟ್ವಿಟ್ಟರ್ ಎಕ್ಸ್ ನಲ್ಲಿವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ಗಾಜಾದ ಅಲ್-ಅಹ್ಲಿ ಆಸ್ಪತ್ರೆಯ ಮೇಲೆ ದಾಳಿಗೆ ವಿಷಾದ ವ್ಯಕ್ತಪಡಿಸಿದರು...