ಮನುಷ್ಯ ಎಂದರೆ ಸಾಕು. ಅವನಿಗೆ ಯಾವಾಗ ಎಲ್ಲಿಂದ ಆಪತ್ತು ಬರಬಹುದು ಎಂದು ಹೇಳಲಾಗುವುದಿಲ್ಲ. ಕೆಲವು ಬಾರಿ ಸುಮ್ಮನೆ ನಿಂತಿದ್ದರೂ ಏನಾದರೂ ಅಂದುಕೊಳ್ಳದಿರುವ ಆಕಸ್ಮಿಕ ಘಟನೆಗಳು ನಡೆದೇ ಹೋಗುತ್ತವೆ. ಇಂಹದ್ದರ ಪೈಕಿ, ಹೆಚ್ಚಾಗಿ ಹಳ್ಳಿ ಪ್ರದೇಶಗಳಲ್ಲಿ ವಿಷ ಜಂತುಗಳು ಕಡಿದು ಅಪಾಯಕ್ಕೀಡಾಗುವ ಆಕಸ್ಮಿಕ ಘಟನೆಗಳು ಹೆಚ್ಚಾಗಿ ಸಂಭವಿಸುತ್ತವೆ. ...
“ಎಲ್ಲೋ ಒಂದೆರಡು ಘಟನೆಗಳು ನಡೆದಿರುವುದನ್ನು ಮುಂದಿಟ್ಟುಕೊಂಡು ಆಸ್ಪತ್ರೆಗಳ ಬಗ್ಗೆ ಭಯಪಡುವುದು ಬೇಡ. ಕೊರೊನಾ ಇರುವುದಂತೂ ಸತ್ಯ, ಜನರು ಕೊರೊನಾಕ್ಕೆ ಬಲಿಯಾಗಿರುವುದೂ ಸತ್ಯ. ನಮ್ಮ ಜೀವವನ್ನು ಕಷ್ಟಕ್ಕೆ ಸಿಲುಕಿಸುವುದು ಬೇಡ. ಇನ್ನೊಬ್ಬರನ್ನೂ ಕಷ್ಟಕ್ಕೆ ಸಿಲುಕಿಸುವುದು ಬೇಡ” ವಿಡಿಯೋ ನೋಡಿ: https://youtu.be/V-ozqne7GaU
ನವದೆಹಲಿ: ಕೊರೊನಾದಿಂದ ಇಡೀ ವಿಶ್ವವೇ ತತ್ತರಿಸಿದ್ದು, ಲಾಕ್ ಡೌನ್ ಕಾಲ ಎಲ್ಲ ಮುಗಿದರೂ ಇನ್ನೂ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ. ದೇಶದಲ್ಲಿ ಕೂಡ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೇ ಸಂದರ್ಭ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಜನತೆಗೆ ಸಿಹಿ ಸುದ್ದಿಯೊಂದು ದೊರೆತಿದೆ. ಆರೋಗ್ಯ ಸಚಿವಾಲಯ ನೀಡಿರುವ ಈ ಮಾ...
ಕಳಪೆ ಆಹಾರ ಶೈಲಿ, ಒತ್ತಡ ಜೀವನ, ರಾಸಾಯನಿಕ ವಸ್ತುಗಳ ವ್ಯಾಪಕ ಬಳಕೆ ಮೊದಲಾದ ಸಮಸ್ಯೆಗಳಿಂದಾಗಿ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬೆಳ್ಳಗೆ ಆಗುವುದು ಸದ್ಯ ಸರ್ವೇ ಸಾಮಾನ್ಯ ಎಂಬಂತಾಗಿದೆ. ಬಹುತೇಕರು ಕೂದಲು ಬಿಳಿ ಕಂಡಾಗ ತಮ್ಮ ಕೂದಲಿಗೆ ಹೇರ್ ಡೈ ಹಚ್ಚುತ್ತಾರೆ. ಆದರೆ ಇದು ಇತರ ಕಪ್ಪು ಕೂದಲುಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಇತರ ಕೂದ...
ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಬಂದರೆ ಮನುಷ್ಯನಿಗೆ ಒಂದಲ್ಲ ಒಂದು ಸಂಕಷ್ಟಗಳು ಕಾಡುತ್ತಲೇ ಇರುತ್ತವೆ. ರಕ್ತದಲ್ಲಿ ಸಕ್ಕರೆಯ ಅಂಶ ಏರುಪೇರಾಗಿ ನಾನಾ ರೀತಿಯ ಸಮಸ್ಯೆಗಳಿಗೆ ಮಧುಮೇಹಿಗಳು ಕಾರಣರಾಗುತ್ತಾರೆ. ಆದರೆ, ಮಧುಮೇಹಿಗಳಿಗೆ ಮಿತ್ರನಂತೆ ಕೆಲಸ ಮಾಡುವ ಒಂದು ಹಣ್ಣಿದೆ. ಈ ಹಣ್ಣನ್ನು ಸೇವಿಸಿದರೆ, ಮಧುಮೇಹಿಗಳು ಸ್ವಲ್ಪ ನಿರಾಳವಾಗಿರಬಹುದಂ...