ಚಿಕ್ಕಮಗಳೂರು: ಮಾತ್ರೆ ಖರೀಸುತ್ತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ದೀಪ ನರ್ಸಿಂಗ್ ಹೋಂ ಬಳಿ ನಡೆದಿದೆ. ವಿಶ್ವನಾಥ್ (65) ಮೃತಪಟ್ಟವರು. ಜೂನ್ 26 ರಂದು ಈ ಘಟನೆ ನಡೆದಿದೆ. ಮೆಡಿಕಲ್ ನಿಂದ ಮಾತ್ರೆ ತೆಗೆದುಕೊಂಡ ನಂತರ ನೀರು ತೆಗೆದುಕೊಂಡು ಕುಡಿಯಲು ಮುಂದಾದ ವೇಳೆ ಹೃದಯಾಘಾತ ಸಂಭವಿ...
ಚಿಕ್ಕಮಗಳೂರು: ನಿರಂತರ ಮಳೆ, ಭಾರೀ ಮಂಜು ಕವಿಯುತ್ತಿರೋ ಕಾರಣದಿಂದ ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ ಹಾಕಲಾಗಿದೆ. ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವಾಸಿ ತಾಣವಾಗಿರುವ ಈ ಸ್ಥಳಕ್ಕೆ ಪ್ರವಾಸಿಗರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ಚಾರಣಕ್ಕೆ ಬ್ರೇಕ್ ಹಾಕಿದೆ. 7 ಕಿ.ಮೀ. ಚಾರಣ ಹೋಗಿ ಪ್ರವಾಸಿಗರು ಎತ್ತಿನ...
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಲ್ಲಿ ಈ ಘಟನೆ...
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಪ್ರಕರಣ ಮತ್ತೆ ಮುಂದುವರಿದಿದೆ. ಇದುವರೆಗೆ 40 ದಿನಗಳಲ್ಲಿ 17 ಜನರು ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಇದೀಗ ಬೇಲೂರು ಪಟ್ಟಣದ ಜೆ.ಪಿ. ನಗರದ ಮಹಿಳೆಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬೇಲೂರು ಪಟ್ಟಣದ ಜೆ.ಪಿ.ನಗರದ ಮಹಿಳೆ ಲೇಪಾಕ್ಷಿ (38) ಹೃದಯಾಘಾತದಿಂದ ಮೃತಪಟ್ಟವರಾಗಿ...
ಚಿಕ್ಕಮಗಳೂರು: ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆ ಎಂದು ಅಪ್ರಾಪ್ತೆಯನ್ನು ನಂಬಿಸಿದ ಯುವಕನೊಬ್ಬ ಆಕೆಯ ಮೇಲೆ 10 ಬಾರಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಾಡಂಚಿನ ಕುಗ್ರಾಮವೊಂದರಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಗುರುಪ್ರಸಾದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು,...
ಪುತ್ತೂರು: ಆಟೋ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಕಿನ ಉರ್ಲಾಂಡಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು 5 ವರ್ಷದ ಮಗು ಸಹಿತ ಸಾಲೆತ್ತೂರು ನಿವಾಸಿಗಳಾದ ಮಹಮ್ಮದ್ ತಮೀಮ್(5) ಹಮೀದ್(40), ಇಸ್ಮಾಯಿಲ್(45), ಇಬ್ರಾಹಿಂ(65), ಸುಲೈಮನ್(26) ಹಾಗೂ ಬೈಕ...
ಮಂಗಳೂರು: ಡಿವೈಎಫ್ ಐ(DYFI) ಬಜಾಲ್ ಪಕ್ಕಲಡ್ಕ ಘಟಕದ ವತಿಯಿಂದ ಕಾಂ ಶ್ರೀನಿವಾಸ್ ಬಜಾಲ್ ಅವರ 23ನೇ ವರುಷದ ಹುತಾತ್ಮ ದಿನದ ಅಂಗವಾಗಿ ಬಜಾಲ್ ಭಗತ್ ಸಿಂಗ್ ಭವನದಲ್ಲಿ ಸೌಹಾರ್ದ ಯುವ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮನ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ ಐ ದ.ಕ. ಜಿಲ್ಲಾಧ್ಯಕ್ಷರಾದ ಬಿ.ಕೆ.ಇಮ್ತಿ...
ಚಿಕ್ಕಮಗಳೂರು: ಸೆಕ್ಯೂರಿಟಿ ಗಾರ್ಡ್ ವೊಬ್ಬರು ಕರ್ತವ್ಯದಲ್ಲಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿರೋ ಶೋ ರೂಂನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜದ ಶಿವಮೂರ್ತಿ (50) ಮೃತಪಟ್ಟವರಾಗಿದ್ದಾರೆ. ಇವರು ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿರೋ ಬೈಕ್ ಶೋರೂಂ ನಲ್ಲಿ ...
ಬೆಳಗಾವಿ: ಗ್ರಾಮ ಪಂಚಾಯತ್ ಸದಸ್ಯನೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿ ಶೋಕಿ ಮಾಡಿ ಹುಟ್ಟು ಹಬ್ಬ ಆಚರಿಸಿಕೊಂಡ ಘಟನೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆದಿದೆ. ಬಾಬಾಜಾನ್ ಖಾಲಿಮುಂಡಾಸೈ ಎಂಬಾತ ಕುಡಚಿ ಪಟ್ಟಣದ ಗ್ರಾಮ ಪಂಚಾಯತಿ ಸದಸ್ಯನಾಗಿದ್ದಾನೆ. ಕೈಯಲ್ಲಿ ಬಂದೂಕು ಹಿಡಿದು ರಸ್ತೆಯಲ್ಲೇ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ...
ಚಿಕ್ಕಮಗಳೂರು: ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಕೊಪ್ಪ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. ಶಮಿತಾ (15) ನೇಣಿಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ. ಕಳೆದ ರಾತ್ರಿ ಬಾಲಕಿ ನೇಣಿಗೆ ಶರಣಾಗಿದ್ದಾಳೆ ಬೆಳಗ್ಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಶಮಿತಾ ಮೊರಾರ್ಜಿ ...