ಬಜ್ಪೆ: 79ನೇ ಸ್ವಾತಂತ್ರ್ಯೋತ್ಸವವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಸಿದ್ದಾರ್ಥ ನಗರ, ಬಜ್ಪೆ ಇಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಂ.ಕೆ.ಅಶ್ರಫ್ ಧ್ವಜಾರೋಹಣಗೈದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸ್ಥಳೀಯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯೆಯಾದ ಪ್...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಪಾರದರ್ಶಕವಾಗಿ ಯಾರ ಒತ್ತಡಕ್ಕೂ ಮಣಿಯದೇ ಕಾರ್ಯನಿರ್ವಹಿಸುತ್ತಿದೆ, ಈ ತನಿಖೆಯ ಬಗ್ಗೆ ಸೋಮವಾರ ಗೃಹ ಸಚಿವರು ಸದನದಲ್ಲಿ ಉತ್ತರ ನೀಡಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದ...
ಬಿಜೂರು: ಶ್ರೀ ದುರ್ಗಾಪರಮೇಶ್ವರಿ ಆಟೋ, ಕಾರು, ಗೂಡ್ಸ್ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಅಧಿಕಾರಿಯಾದ ವಿಜಯ್ ಕುಮಾರ್ ಬೆಸ್ಕೂರ್ ಅವರು ಧ್ವಜಾರೋಹಣ ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಕೂಡ ಮ...
ಕೊಟ್ಟಿಗೆಹಾರ: ಎರಡು ವರ್ಷಗಳ ಹಿಂದೆ ಮದುವೆಯಾದ ವಿವಾಹಿತ ಮಹಿಳೆ ಅನ್ಯಕೋಮಿನ ಯುವಕನ ಜೊತೆ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ಕಳೆದ 2 ವರ್ಷಗಳ ಹಿಂದೆ ಮದುವೆಯಾಗಿದ್ದ 22 ವರ್ಷದ ಮಹಿಳೆ ಬಣಕಲ್ ಗ್ರಾಮದ ಅನ್ಯಕೋಮಿನ ಯುವಕನ ಜೊತೆ ಎಸ್ಕೇಪ್ ಆಗಿದ್ದಳು. ಅವರು ಕೇರಳ ಹೋಗಿದ್ದರು...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವೆಡೆಗಳಲ್ಲಿ ಮೃತದೇಹ ಹೂತಿರುವ ಸಾಕ್ಷಿ ದೂರುದಾರ ತೋರಿಸಿದ ಹೊಸ ಸ್ಥಳಗಳಲ್ಲಿ ಇಂದು ಶೋಧ ಕಾರ್ಯ ನಡೆಸಲು ಎಸ್ ಐಟಿ ಮುಂದಾಗಿದೆ. ಕನ್ಯಾಡಿಯ ದ್ವಾರಕಾಶ್ರಮದ ಗೇಟ್ ಒಳಗೆ ಶೋಧ ನಡೆಸಲು ದೂರುದಾರ ಸಾಕ್ಷಿಯನ್ನು ಎಸ್ ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಈ ಸ್ಪಾಟ್ ಗೆ ತೆರಳಲು ಖಾಸಗಿ ಜಾಗದ ಗೇಟ್...
ಬೆಳ್ತಂಗಡಿ: ಧರ್ಮಸ್ಥಳ ಸಾಕ್ಷಿ ದೂರುದಾರ ಗುರುತಿಸಿದ 13ನೇ ಸ್ಪಾಟ್ ನಲ್ಲಿ ಅಗೆಯುವ ಕಾರ್ಯಾಚರಣೆ ನಡೆಯುತ್ತಿದೆ. ಇನ್ನೊಂದೆಡೆ ಭಾರೀ ಮಳೆ ಕೂಡ ಬರುತ್ತಿರುವ ಹಿನ್ನೆಲೆ ಕಾರ್ಯಾಚರಣೆ ನಿಧಾನಗತಿಯಲ್ಲಿ ಸಾಗುತ್ತಿದೆ. ಇನ್ನೂ 13ನೇ ಗುರುತಿನಲ್ಲಿ ಸಾಕ್ಷಿ ದೂರುದಾರ ಇನ್ನೊಂದು ಸ್ಥಳವನ್ನು ಗುರುತಿಸಿದ್ದು, ಅಲ್ಲಿಯೂ ಎರಡು ಹಿಟಾಚಿಗಳನ್ನು ಬ...
ಕೊಟ್ಟಿಗೆಹಾರ: ಚಾರ್ಮಾಡಿ ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ ನಲ್ಲಿ ಸೋಮವಾರ ಮಧ್ಯಾಹ್ನ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು, ಚಕ್ ಮಕ್ಕಿ ಗ್ರಾಮದ ನಿವಾಸಿ ಮುಸಮ್ಮಿಲ್ (...
ಬೆಳ್ತಂಗಡಿ: ಯುವತಿಯ ಮೃತದೇಹವನ್ನು ಕಾನೂನು ಬಾಹಿರವಾಗಿ ಹೂತು ಹಾಕಿರುವುದನ್ನು ತಾನು ನೋಡಿದ್ದೇನೆ ಎಂದು ಎಸ್ ಐಟಿಗೆ ಮಾಹಿತಿ ನೀಡಿರುವ 2ನೇ ಸಾಕ್ಷಿ ದೂರುದಾರನಿಗೆ ಬೆದರಿಕೆ ಹಾಕಿರುವ ಸಂಬಂಧ 17 ಮಂದಿಯ ವಿರುದ್ಧ ದೂರು ದಾಖಲಿಸಲಾಗಿದೆ. ಎರಡನೇ ದೂರುದಾರ ಜಯಂತ್ ಟಿ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನನ್ನು ...
ಕೊಟ್ಟಿಗೆಹಾರ: ಜಾವಳಿ ಸಮೀಪದ ಸಂಪ್ಲಿ ಎಂಬಲ್ಲಿ ಟ್ರ್ಯಾಕ್ಟರ್ ಟೈಲರ್ ಪಲ್ಟಿಯಾಗಿ ದುರಂತ ಒಂದು ತಪ್ಪಿದಂತಾಗಿದೆ. ಸಂಪ್ಲಿ ಸಮೀಪದ ಸುರಭಿ ಎಸ್ಟೇಟ್ ನಲ್ಲಿ ಸಿಲ್ವರ್ ಮರಗಳನ್ನು ಕಡಿತಲೆ ಮಾಡುತ್ತಿದ್ದು. ಸಿಲ್ವರ್ ಮರಗಳನ್ನು ಸಾಗಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಟ್ರೈಲರ್ ಪಲ್ಟಿಯಾಗಿದೆ. ಸಮೀಪದಲ್ಲಿ ಯಾರು ಇಲ್ಲದಿದ್ದರಿಂದ...
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಬಳಿ ಭಾನುವಾರ KSRTC ಬಸ್ ಮತ್ತು ಕಾರಿನ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KSRTC ಬಸ್ ಹಾಗೂ ಚಿಕ್ಕನಾಯಕನ ಹಳ್ಳಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು, ಘ...