ಕೊಟ್ಟಿಗೆಹಾರ: ಬಣಕಲ್ ಪೊಲೀಸ್ ಠಾಣೆಗೆ ನೂತನ ಸಬ್ ಇನ್ ಸ್ಪೆಕ್ಟರ್ ಆಗಿ ರೇಣುಕಾದೇವಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಜಂಬುರಾಜ್ ಮಹಾಜನ್ ಅವರು ಇಲ್ಲಿಂದ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ನೂತನ ಮಹಿಳಾ ಸಬ್ ಇನ್ಸ್ಪೆಕ್ಟರ್ ಆಗಿ ರೇಣುಕಾದೇವಿ ಅಧಿಕಾರ ಸ್ವೀಕರಿಸಿದರು. ರೇಣುಕಾದೇವಿ ಈ ಹಿಂ...
ಹಿಂದುತ್ವ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ತಂಡದೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆದ ಘಟನೆ ಇಂದು ನಡೆದಿದೆ. ಈ ಘಟನೆಗೆ ಸಂಬಂಧಿಸಿ ದಿನೇಶ ಪಂಜಿಗ (38), ಭವಿತ್ (19), ಮನ್ವಿತ್ (19), ಜಯಪ್ರಕಾಶ (18), ಚ...
ಕುಂದಾಪುರ: ಬಸವ ವಸತಿ ಯೋಜನೆಗೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುತ್ತಿದ್ದ ಕಾವರಾಡಿ ಗ್ರಾಪಂ ಕಾರ್ಯದರ್ಶಿ ಗೋಪಾಲ ದೇವಾಡಿಗ ಎಂಬಾತನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕಾವರಾಡಿಯ ಜಾವೆದ್ ಎಂಬವರು ಬಸವ ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಗೋಪಾಲ ದೇವಾಡಿಗ 15ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ...
ಕೊಟ್ಟಿಗೆಹಾರ: ಬಣಕಲ್, ಕೊಟ್ಟಿಗೆಹಾರದಲ್ಲಿ ಪ್ಯಾರಿಸ್ ನ ಹಾಂಗ್ ಝ್ ನಲ್ಲಿ ನಡೆದ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಅಂಧ ಕ್ರೀಡಾಪಟು ರಕ್ಷಿತಾರಾಜುಗೆ ತಾಯಿ ನಾಡಿನಲ್ಲಿ ವಾದ್ಯ ತಂಡದ ಮೂಲಕ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಭವ್ಯ ಸ್ವಾಗತ ನೀಡಲಾಯಿತು. ಶುಕ್ರವಾರ ಬಣಕಲ್, ಕೊಟ್ಟಿಗೆಹಾರದ ವಿವಿಧ ಶಾಲೆಗಳ ಮಕ್ಕ...
ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಗುರುವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ದಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನ ನಗರದ ಆಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಆಂಬುಲೆನ್ಸ್ ನಲ್...
ಮಂಗಳೂರು: ಚಾಕುವಿನಿಂದ ಇರಿದುಕೊಂಡು ಕರ್ಣಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಅಪಾರ್ಟ್ ಮೆಂಟ್ ನಲ್ಲಿ ಸಾವಿಗೆ ಶರಣಾಗಿರುವ ಅನುಮಾನಾಸ್ಪದ ಘಟನೆ ಮಂಗಳೂರಿನ ಬೋಂದೆಲ್ ನಲ್ಲಿ ನಡೆದಿದೆ. ಮೃತಪಟ್ಟಿರುವ ಅಧಿಕಾರಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಆಚಾರ್ಯ(55) ಎನ್ನುವವರಾಗಿದ್ದಾರೆ. ಹೊಟ್ಟೆ ಮತ್ತು ಕುತ್ತಿಗೆ ಮೇಲೆ ಕೊ...
ಮಂಗಳೂರಿನ ಪ್ರಮುಖ ಮೃಗಾಲಯಗಳಲ್ಲಿ ಒಂದಾಗಿರುವ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಅಳಿವಿನಂಚಿನಲ್ಲಿರುವ ತೋಳಗಳು ಆಗಮಿಸಿದೆ. ಪ್ರಾಣಿ ವಿನಿಮಯ ಯೋಜನೆಯಲ್ಲಿ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಮೃಗಾಲಯದಿಂದ ಒಂದು ಜತೆ ತೋಳ ಪಿಲಿಕುಳ ಮೃಗಾಲಯಕ್ಕೆ ತರಿಸಲಾಗಿದೆ. ಹೊಸ ಜಗತ್ತಿನ ಮಂಗಗಳೆಂದು ಕರೆಯಲ್ಪಡುವ 4 ಜತೆ ಅಳಿಲು ಮಂಗ ಮಾರ್ಮಸೆಟ್, ಟಾಮರಿಂನ...
ಯು.ಟಿ. ಖಾದರ್ ಸಚಿವರಾಗಿದ್ದಾಗ ಸ್ಯಾಂಡ್ ಬಜಾರ್ ಆಪ್ ಮಾಡಿ ಕಡಿಮೆ ಬೆಲೆಗೆ ಕ್ಲಪ್ತ ಸಮಯದಲ್ಲಿ ಮರಳು ಸಿಗುವಂತೆ ಮಾಡಿದ್ದರು. ಅದನ್ನು ನಿಲ್ಲಿಸಿದವರು ಯಾರು? ಡ್ರೆಜ್ಜಿಂಗ್ ಮೂಲಕ ಸೇತುವೆ ಅಡಿ ನಿರ್ಬಂಧಿತ ಪ್ರದೇಶದಲ್ಲಿ ಮರಳುಗಾರಿಕೆ ನಡೆದಿದ್ದು ತಮ್ಮ ನಾಲ್ಕು ವರ್ಷಗಳ ಆಡಳಿತ ಅವಧಿಯಲ್ಲೇ ಎಂಬುದನ್ನು ಶಾಸಕ ವೇದವ್ಯಾಸ ಕಾಮತ್ ನೆನಪಿಸಿಕೊಳ್...
ಶಿವಮೊಗ್ಗ: ರೈಲ್ವೆ ಕಾಮಗಾರಿಗೆ ರಸ್ತೆ ಮಧ್ಯೆ ತೆಗೆಯಲಾಗಿದ್ದ ಗುಂಡಿಗೆ ಬಿದ್ದು ಬಾಲಕಿಯೋರ್ವಳು ದಾರುಣವಾಗಿ ಸಾವಿಗೀಡಾದ ಘಟನೆ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿನಿ ಚೈತ್ರಾ ಮೃತಪಟ್ಟ ಬಾಲಕಿಯಾಗಿದ್ದಾಳೆ. ಶಾಲೆ ಮುಗಿಸಿ ಬಂದಿದ್ದ ಬಾಲಕಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆ ತಾಯಿಯ ಬಳಿಯಿದ್ದ ಮನೆಯ ಬೀ...
ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ನಿರ್ವಹಣೆ ಕುರಿತ 30 ದಿನಗಳ ಉಚಿತ ತರಬೇತಿಯು ನವೆಂಬರ್ 23 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರ...