ಮಂಗಳೂರು: ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಸಾಕ್ಷಿ ದೂರುದಾರ ಹೇಳಿದಂತೆಯೇ ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಕಳೇಬರ ಪತ್ತೆಯಾಗಿತ್ತು. ಇದೀಗ ದೂರುದಾರ ಎಸ್ ಐಟಿ ಅಧಿಕಾರಿಗಳನ್ನು ಅರಣ್ಯದೊಳಗೆ ಕರೆದೊಯ್ದಿದ್ದು, ಹಲವು ಪ್ರದೇಶಗಳನ್ನು ಗುರುತಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ಎರಡು ದಿನಗ...
ಹಾವೇರಿ: ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆ(Leopard)ಯೊಂದು ಮನೆಯೊಂದರೊಳಗೆ ಪ್ರವೇಶಿಸಿ ಅವಿತು ಕುಳಿತ ಘಟನೆ ಹಾವೇರಿ(Haveri) ಜಿಲ್ಲೆಯ ರಾಣೆಬೆನ್ನೂರು ನಗರದ ನಾಡಗೇರ್ ಓಣಿಯಲ್ಲಿ ನಡೆದಿದೆ. ಮನೆಯಲ್ಲಿ ಅವಿತು ಕುಳಿತಿದ್ದ ಚಿರತೆಯನ್ನು ಕಂಡು ಬೆಚ್ಚಿಬಿದ್ದ ಮನೆಯವರು ಗ್ರಾಮಸ್ಥರಿಗೆ ತಿಳಿಸಿದ್ದು, ಸದ್ಯ ಚಿರತೆಯನ್ನು ಸೆರೆ ಹಿಡಿಯ...
ಮೂಡಿಗೆರೆ: ಪಟ್ಟಣ ಸಮೀಪದ ಮುತ್ತಿಗೆಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಸ್ಥಳೀಯ ವ್ಯಕ್ತಿ ಒಬ್ಬರಿಗೆ ಗಂಭೀರ ಗಾಯಗಳಾಗಿವೆ. 63 ವರ್ಷದ ಫಿಲಿಪ್ ಎಂಬ ವ್ಯಕ್ತಿ ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದಾರೆ. ಮಧ್ಯ ರಾತ್ರಿ ವೇಳೆ ಮನೆಯ ಸಮೀಪ ನಾಯಿ ಬೊಗಳಿದಾಗ ಮನೆ ಸಮೀಪ ಏನೋ ಶಬ್ದವಾಗುತ್ತಿರುವುದನ್ನು ಗಮನಿಸಿ ಜ...
ಮಂಗಳೂರು: ಬೀದಿಬದಿ ವ್ಯಾಪಾರಿಗಳ ಸಮಗ್ರ ಅಭಿವೃದ್ಧಿ, ಪ್ರಭುತ್ವದ ದಾಳಿ, ದಬ್ಬಾಳಿಕೆ ವಿರೋಧಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಜಿಲ್ಲಾ ಸಮಾವೇಶವು ಮಂಗಳವಾರ ನಗರದ ನಾಸಿಕ್ ಬಂಗೇರ ಸಭಾಭವನದಲ್ಲಿ ಜರಗಿತು. ಸುಮಾರು ...
ಮಂಗಳೂರು: ಧರ್ಮಸ್ಥಳದಲ್ಲಿ ಎಸ್ ಐಟಿ ಅಧಿಕಾರಿಗಳು ಕಳೇಬರ ಹೊರ ತೆಗೆಯುವ ಕಾರ್ಯ ಮುಂದುವರಿಸಿದ್ದಾರೆ. ಈ ನಡುವೆ ಸೋಮವಾರ ಮಹತ್ವದ ಬೆಳವಣಿಗೆಯಾಗಿದ್ದು, 3 ಕಳೇಬರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ದೂರುದಾರ ಸಾಕ್ಷಿ ಗುರುತಿಸಿದ 11ನೇ ಸ್ಥಳದಿಂದ 100 ಮೀಟರ್ ದೂರದ ಅರಣ್ಯ ಪ್ರದೇಶದಲ್ಲಿ ಕನಿಷ್ಠ ಮೂರು ಕಳೇಬರ ಪತ್ತೆಯಾಗಿದೆ. ಒಂದು...
ಮಂಗಳೂರು: ಪರಿವರ್ತನಾ ಕೋ—ಆಪರೇಟಿವ್ ಸೊಸೈಟಿ(ರಿ) ಬಜಪೆ ಇದರ ಮಂಗಳೂರು ಶಾಖೆಯ ಇ—ಸ್ಟ್ಯಾಂಪ್(E--Stamp) ಸೌಲಭ್ಯದ ಉದ್ಘಾಟನೆ ಕಾರ್ಯಕ್ರಮವು ಶನಿವಾರ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ನಲ್ಲಿರುವ ಪಯೋನಿಯರ್ ಕಾಂಪ್ಲೆಕ್ಸ್ ನಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ವಕೀಲರಾದ ಮೋಹನ್ ದಾಸ್ ರೈ, ಸ್ಟ್...
ಉಪ್ಪಿನಂಗಡಿ: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಂಕ್ರಿಕೊಪ್ಪ ನಿವಾಸಿ ಭೀಮಪ್ಪ ಎಂಬವರ ಪತ್ನಿ ರೇಷ್ಮಾ ಮಲಲಿ ಭಜಂತ್ರಿ (26) ಎಂಬವರು ನಾಪತ್ತೆಯಾದ ಮಹಿಳೆಯಾಗಿದ್ದಾರೆ. ಇವರು ಉಪ್ಪಿನಂಗಡಿ ಪೊಲೀಸ್ ಠಾಣೆ ವ್...
ಚಿಕ್ಕಮಗಳೂರು: ಉರಗ ಸಂತತಿಯಲ್ಲೇ ಅಪರೂಪದ ಉರಗ ಕಾಫಿನಾಡಲ್ಲಿ ಪತ್ತೆಯಾಗಿದೆ. ಕೇವಲ ಮೂರೇ ಮೂರು ಅಡಿಯ ಮಲಬಾರ್ ಪಿಟ್ ವೈಫರ್ ಹಾವನ್ನು ಸೆರೆ ಹಿಡಿಯಲಾಗಿದೆ. ನೋಡಲು ಅತ್ಯಂತ ಸುಂದರವಾಗಿರೋ ಮಲಬಾರ್ ಪಿಟ್ ವೈಫರ್ ಅಪರೂಪದ ಹಾವು, ಕಳಸ ತಾಲೂಕಿನ ಬೇಡಕ್ಕಿ ಗ್ರಾಮದಲ್ಲಿ ಸೆರೆಯಾಗಿದೆ. ಕಾಳಿಂಗ ಸರ್ಪಗಳೇ ಹೆಚ್ಚಿರೋ ಮಲೆನಾಡಲ್ಲಿ ಮಲಬಾರ್ ...
ಮಂಗಳೂರು: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 7ನೇ ಸ್ಪಾಟ್ ನಲ್ಲಿ ಕಳೇಬರಕ್ಕಾಗಿ ಹುಡುಕಾಟ ನಡೆಸಲಾಯಿತು. ನಿನ್ನೆ 6ನೇ ಸ್ಪಾಟ್ ನಲ್ಲಿ ಮಾನವನ ಕಳೇಬರ ಪತ್ತೆಯಾಗಿತ್ತು. ಇಂದು 7ನೇ ಸ್ಪಾಟ್ ನಲ್ಲಿ ಯಾವುದೇ ಕಳೇಬರ ಸಿಕ್ಕಿಲ್ಲ ಅಂತ ಹೇಳಲಾಗುತ್ತಿದೆ. ಸುಮಾರು 6 ಅಡಿಗಳಷ್ಟು ಅಗೆದರೂ ಯಾವುದೇ...
ಬೆಂಗಳೂರು: ರಾಜ್ಯಾದ್ಯಂತ ಮಳೆ(Rain) ಅಬ್ಬರ ಕಡಿಮೆಯಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 7ರ ವರೆಗೂ ಮಳೆ ಬೀಳಲಿದೆ ಎಂದು ಹವಾಮಾನ(Weather) ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚಿನ ಮಳೆಯಾಗಲಿದೆ. ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂ...