ದ.ಕ.ಜಿ. ಪಂ ಹಿರಿಯ ಪ್ರಾಥಮಿಕ ಶಾಲೆ ಕಾನ ಕಟ್ಲ ಜನತಾಕಾಲನಿಯ ಭೂ ಕಬಳಿಕೆಯ ಸಮಗ್ರ ಹಾಗೂ ಗಂಭೀರ ತನಿಖೆಗೆ ಒತ್ತಾಯಿಸಿ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಧರಣಿ ನಡೆಯಿತು. ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿಯ ಸಂಚಾಲಕ, ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಮಾತನಾಡುತ್ತಾ ಕಳೆದ 27ವರ್ಷಗಳಿ...
ಉಡುಪಿ: ಮಣಿಪಾಲದ ವಸತಿ ಸಮುಚ್ಛಯವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಗೆ ದಂಧೆಗೆ ನ.26ರಂದು ದಾಳಿ ನಡೆಸಿದ ಉಡುಪಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಗಣೇಶ್, ಸುಧೀರ್ ಮತ್ತು ಮಾರುತಿ ಬಂಧಿತ ಆರೋಪಿಗಳು. ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಉನ್ನತ ರೆಸಿಡೆನ್ಸಿಯ ಎರಡು ಪ್ಲಾಟ್ಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿ...
ಕುಂದಾಪುರ: ಕಾಂತಾರದ ಅಧ್ಯಾಯ ಒಂದನ್ನು ಆರಂಭಿಸಿದ್ದು, ಕರಾವಳಿಯ ಈ ಭಾಗಕ್ಕೆ ಸಂಬಂಧಿಸಿದ ಕಥೆಯಾಗಿರುವುದರಿಂದ ಬಹುತೇಕ ಈ ಭಾಗದಲ್ಲಿ ಚಿತ್ರೀಕರಣ ಆಗುವ ಸಾಧ್ಯತೆಗಳಿವೆ. ಚಿತ್ರದ ಕಲಾವಿದರ ಆಯ್ಕೆ ನಡೆಯುತ್ತಿದೆ. ಕನ್ನಡಿಗರೇ ಕಾಂತಾರವನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದರಿಂದ ಕನ್ನಡದ ಕಲಾವಿದರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎ...
ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಈ ಕಾಳಿಂಗ ಸರ್ಪವನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನ...
ಬೆಂಗಳೂರು: ನಕಲಿ ಟಿಕೆಟ್ ತೋರಿಸಿ ಮಹಿಳೆಯೊಬ್ಬಳು ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಕ್ರಮವಾಗಿ ವಿಮಾನ ನಿಲ್ದಾಣ ಪ್ರವೇಶಿಸಿದ್ದ ಮಹಿಳೆಯನ್ನು ಹರ್ಪಿತ್ ಕೌರ್ ಸೈನಿ ಎಂದು ಗುರುತಿಸಲಾಗಿದೆ. ಮಹಿಳೆ ಆಯುಷ್ ಶರ್ಮ ಎಂಬಾತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದಳ...
ಹೆಬ್ರಿ : ನಮ್ಮ ದೇಶದ ಸಂವಿಧಾನ ಸರ್ವರಿಗೂ ಸಮರ್ಪಕವಾಗಿ ಜಾರಿಯಾಗಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಭೀಮಘರ್ಜನೆ ಸಂಸ್ಥಾಪಕ ಉದಯ್ ಕುಮಾರ್ ತಲ್ಲೂರ್ ಒತ್ತಾಯಿಸಿದ್ದಾರೆ. ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಿಯಾರುಬೆಟ್ಟು ಶಾಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಭೀಮಘರ್ಜನೆ ಜಿಲ್ಲಾ ಸಮಿತಿ ಉಡುಪಿ ಇವರ ಆಶ್...
ಚಿಕ್ಕಮಗಳೂರು: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಮೃತ ಅಭಿಷೇಕ್ ಮೂರು ಎಕರೆ ಅಡಿಕೆ ತೋಟವಿತ್ತು. ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು. ಭಾನುವಾರ ಸಂಜೆ ತೋಟದಲ್ಲಿ ತೆಂಗಿನ...
ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ್ದಕ್ಕೆ ನೊಂದು ಖಿನ್ನತೆಗೊಳಗಾದ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ನಿಶಾ ಮೃತ ಯುವತಿ. ನಿಶಾ ಬಿ ಎಮ್ ರವರು ಪುತ್ತೂರು ನಗರರ ಖಾಸಗಿ ಕಾಲೇಜಿನ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು...
ಚಿಕ್ಕಮಗಳೂರು ಅರಣ್ಯ ಉಪವಿಭಾಗದಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಸೋಲಾರ್ ಬೇಲಿ ನಿರ್ಮಿಸಲು ರೂ. 5 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್ ತಿಳಿಸಿದ್ದಾರೆ. ಅವರು ಶನಿವಾರ ತಾಲ್ಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಆನೆ ಶಿಬಿರಕ್ಕೆ ಭೇಟಿ ನೀಡಿದ್ದ ಸಂದರ್ಭದಲ...
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ ರಿ. (ಪ್ರೊಫೆಸರ್ ಕೃಷ್ಣಪ್ಪ ಸ್ಥಾಪಿತ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಇಂದು ಸಂವಿಧಾನ ಸಮರ್ಪಣಾ ದಿನವನ್ನು ಸಂಘಟನೆಯ ಜಿಲ್ಲಾ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾ ಸಂಚಾಲಕರಾದ ರಘು ಕೆ. ಎಕ್ಕಾರ್. ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ , ಪದಾಧಿಕಾರಿಗಳಾದ ...