ದಕ್ಷಿಣ ಕನ್ನಡ: ಹಿಂದೂಗಳು ಹಿಂದೂ ವ್ಯಾಪಾರಿಗಳ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಬೇಕು ಎಂದು ಹೇಳಿಕೆ ನೀಡಿದ್ದ ವಿಶ್ವ ಹಿಂದೂ ಪರಿಷತ್ ನ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಕೇಸ್ ದಾಖಲಾಗಿದೆ. ಶರಣ್ ಪಂಪ್ ವೆಲ್ ಅವರು ತನ್ನ ಬೆಂಬಲಿಗರೊಂದಿಗೆ ಹೋಗಿ ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿರುವ ಹಿಂದೂ ವ್ಯಕ್ತಿಗಳ ಮ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಗೆ ಹೋಗುವ ಅಜಾದ್ ನಗರದ ಕೊಗಳತೆಯ ಅಂತರದಲ್ಲಿ ಎರಡು ಅಪಘಾತ ಸಂಭವಿಸುವ ತಿರುವುಗಳಿದ್ದು ಅಲ್ಲಿ ಅನೇಕ ವಾಹನ ಅಪಘಾತಗಳು ನಡೆದಿದ್ದು ಹಲವರು ಗಾಯಗೊಂಡಿದ್ದಾರೆ. ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಚಾರ್ಮಾಡಿ ಘಾಟ್ ಭಾಗದಿಂದ ಕೊಟ್ಟಿಗೆಹಾರಕ್ಕೆ ಬರುವಾಗ ನೇರ ಇಳಿಜಾರು ರಸ್ತೆಯಿದ್ದು ಬರು...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗ ಒತ್ತುವರಿ ಮಾಡಿ ನಿರ್ಮಿಸುತ್ತಿದ್ದ ಮನೆಯನ್ನು ತೆರವುಗೊಳಿಸಲು ತೆರಳಿದ್ದ ಉಪ್ಪಿನಂಗಡಿ ಅರಣ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯವಾಗಿ ನಿಂದಿಸಿದ್ದಲ್ಲದೇ ಬೆದರಿಕೆ ಹಾಕಿರುವ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾ...
ಮಂಗಳೂರಿನ ಇತಿಹಾಸ ಪ್ರಸಿದ್ದ ಮಂಗಳಾದೇವಿ ದೇವಸ್ಥಾನದ ದಸರಾ ಉತ್ಸವ ಮಂಗಳೂರಿನ ಎಲ್ಲಾ ಸಮುದಾಯಗಳು ಸಂಭ್ರಮಿಸುವ ಹಬ್ಬವಾಗಿ ಕಳೆದ ಶತಮಾನದಿಂದಲೇ ಖ್ಯಾತಿ ಪಡೆದಿದೆ. ದಸರಾದ ಕೊನೆಯ ದಿನ ತುಳುನಾಡಿನಾದ್ಯಂತ ಮಾರ್ನಮಿ ಹುಲಿವೇಷ ತಂಡಗಳು ಜಳಕ (ವೇಷ ಕಳಚುವ) ಕಾರ್ಯಕ್ರಮಕ್ಕಾಗಿ ಮಂಗಳಾ ದೇವಿ ದೇವಸ್ಥಾನದ ಉತ್ಸವಕ್ಕೆ ಆಗಮಿಸುತ್ತದೆ. ಅಂದು ಹಿಂದೂ, ...
ಮಣಿಪಾಲ: ಪರ್ಕಳ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಾಜಕದ ಬಳಿ ಬೈಕ್ ಸವಾರರೊಬ್ಬರು ಅಪಘಾತದಿಂದ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ. ಮಣಿಪಾಲ ಪೋಲಿಸ್ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ಬಂದು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಕೆ.ಎಂ ಸಿಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್...
ಉಡುಪಿ: ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಕಡಿದು ಕೊಲೆ ಮಾಡಿರುವ ಘಟನೆ ನಗರದ ಕರಾವಳಿ ಬೈಪಾಸ್ ಬಳಿ ನಡೆದಿದೆ. ಮೃತರನ್ನು ಹುಬ್ಬಳ್ಳಿಯ ಸಿದ್ದಪ್ಪ ಶಿವಪ್ಪ (47) ಎಂದು ಗುರುತಿಸಲಾಗಿದೆ. ಸ್ಥಳೀಯವಾಗಿ ಗುಜರಿ ಹೆಕ್ಕುತ್ತಿದ್ದ ಇವರನ್ನು ದುಷ್ಕರ್ಮಿಗಳು ಕಳೆದ ರಾತ್ರಿ ಹರಿತವಾದ ಆಯುಧದಿಂದ ಬಲ ಕೈಗೆ ಕಡಿದು ಪರಾರಿಯಾಗಿದ್ದು ಇದರಿಂದ ತೀವ...
ಚಾಮರಾಜನಗರ: ಒಂದು ಕಡೆ ಬರ ಮತ್ತೊಂದು ಕಡೆ ಕಾವೇರಿ ಸಂಕಷ್ಟ ಇದ್ದರೂ ಸಚಿವರು ಹೊಸ ಕಾರು ಖರೀದಿಸಿ ನವರಾತ್ರಿಯಲ್ಲಿ ಪೂಜೆ ಸಲ್ಲಿಸಿದ್ದಾರೆ. ಹೌದು..., ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಂದು ಚಾಮರಾಜನಗರ ದಸರಾ ಉದ್ಘಾಟನೆಗೆ ಹೊಸ ಕಾರಿನಲ್ಲಿ ಬಂದಿದ್ದಾರೆ. ಟೊಯೊಟಾ ಇನ್ನೋವಾ ಹೈ ಕ್ರಾಸ್ ( ಟಾಪ್ ಎಂಡ್)ಮಾಡೆಲ್ ನ್...
ಸಿಡಿಲು ಬಡಿದು ಮನೆಗೆ ಹಾನಿಯಾದ ಘಟನೆ ಮಂಗಳೂರು ನಗರ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ನಡೆದಿದೆ. ಗೋಪಾಲ ಪೂಜಾರಿ ಎಂಬುವವರ ಮನೆಗೆ ಸಿಡಿಲು ಬಡಿದಿದೆ. ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಗೆ ಹಾನಿಯಾಗಿದೆ. ಮನೆಯಲ್ಲಿದ್ದ ಮಹಿಳೆ ...
ಕೋಟ: ಒಂದು ಕಾರು ಹಾಗೂ ಮೂರು ಬೈಕ್ಗಳ ಮಧ್ಯೆ ಕೋಡಿ ಕನ್ಯಾನದ ಅಂಗನವಾಡಿ ಶಾಲೆಯ ಬಳಿ ಅ.15ರಂದು ರಾತ್ರಿ ವೇಳೆ ಸಂಭವಿಸಿದ ಸರಣಿ ಅಪಘಾತದಲ್ಲಿ ಸವಾರೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಮೃತರನ್ನು ಬೈಕ್ ಸವಾರ ರವಿ ಪೂಜಾರಿ ಎಂದು ಗುರುತಿಸಲಾಗಿದೆ. ಇನ್ನೆರೆಡು ಬೈಕ್ಗಳ ಸವಾರರಾದ ಪ್ರಶಾಂತ್ ಹಾಗೂ ಚರಣ್ ಮಣಿಪಾಲ ಆಸ್ಪ...
ಕಾರ್ಕಳ: ಪರಶುರಾಮನ ಕಂಚಿನ ಪ್ರತಿಮೆ ಸ್ಥಾಪಿಸುವುದಾಗಿ ನಂಬಿಸಿ ಫೈಬರ್ ಪ್ರತಿಮೆ ಸ್ಥಾಪಿಸುವ ಮೂಲಕ ಜನತೆಗೆ ‘ನಂಬಿಕೆ ದ್ರೋಹ’ ಎಸಗಿದ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಕಾರ್ಕಳ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ಕಾರ್ಕಳ ತಾಲೂಕು ಬೈಲೂರಿನ ಉಮಿಕಲ್ ಬೆಟ್ಟದ ಬುಡದಲ್ಲಿ ಪ್ರತಿಭಟನೆ ನಡೆಸಲಾಯಿತು. ...